Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲ್ತುಳಿತ ದುರಂತ – ಮೃತ 11 ಅಭಿಮಾನಿಗಳ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಮಾರಕ ನಿರ್ಮಾಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಲ್ತುಳಿತ ದುರಂತ – ಮೃತ 11 ಅಭಿಮಾನಿಗಳ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಮಾರಕ ನಿರ್ಮಾಣ

Bengaluru City

ಕಾಲ್ತುಳಿತ ದುರಂತ – ಮೃತ 11 ಅಭಿಮಾನಿಗಳ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಮಾರಕ ನಿರ್ಮಾಣ

Public TV
Last updated: March 25, 2026 7:13 pm
Public TV
Share
2 Min Read
Chinnaswamy Staduim
SHARE

– ಐಪಿಎಲ್‌ಗೆ ಮೂರೇ ದಿನ ಬಾಕಿ; ಸ್ಟೇಡಿಯಂನಲ್ಲಿ ಗಣಹೋಮ

ಬೆಂಗಳೂರು: ಐಪಿಎಲ್ (IPL 2026) ಪಂದ್ಯಕ್ಕೆ ಕೇವಲ ಮೂರೇ ದಿನ ಬಾಕಿಯಿರುವ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಗಣಹೋಮ ನೆರವೇರಿಸಲಾಯ್ತು.

ಕಳೆದ ವರ್ಷ ನಡೆದ 11 ಆರ್‌ಸಿಬಿ ಅಭಿಮಾನಿಗಳ (RCB Fans) ದಾರುಣ ಸಾವು ಎಂದಿಗೂ ಮರೆಯೋಕೆ ಸಾಧ್ಯವಿಲ್ಲ. ಮುಂದೆ ಇಂತಹ ಯಾವುದೇ ಅವಘಡ ಆಗದೇ ಇರಲಿ ಎಂದು ಮೃತ್ಯುಂಜಯ ಹೋಮ, ಗಣಪತಿ ಹೋಮ, ಲಕ್ಷ್ಮಿ ಹೋಮ ನೆರವೇರಿಸಲಾಯ್ತು. ಪೂಜೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ (Venkatesh Prasad) ಸೇರಿ ಹಲವರು ಭಾಗವಹಿಸಿದ್ರು. ಕ್ರೀಡಾಂಗಣದ ಗೇಟ್‌ಗಳಿಗೆ ಬೂದಗುಂಬಳಕಾಯಿ ಒಡೆದು ದೃಷ್ಟಿ ತೆಗೆಯಲಾಯ್ತು.

Chinnaswamy Staduim 2

ಅಷ್ಟೇ ಅಲ್ಲದೇ ಕಳೆದ ವರ್ಷ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 11 ಅಭಿಮಾನಿಗಳ ನೆನಪಿಗಾಗಿ ಕೆಎಸ್‌ಸಿಎ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲೇ ಸ್ಮಾರಕ ನಿರ್ಮಾಣ ಮಾಡಿದೆ. ʻಮೆಮೋರಿ ಆಫ್ ಫ್ಯಾನ್ಸ್ ಜೂನ್-4 2025ʼ ಎಂದು ಸ್ಮಾರಕದ ಮೇಲೆ ಬರಹ ಬರೆಯಲಾಗಿದೆ. ಇದನ್ನೂ ಓದಿ: ಆರ್‌ಎಸ್‌ಎಸ್ ಶೈಕ್ಷಣಿಕ ಅಧಿವೇಶನಕ್ಕೆ ರಾಜ್ಯ ಮುಕ್ತ ವಿವಿ ಸಹಯೋಗಕ್ಕೆ ಸರ್ಕಾರ ತಕರಾರು – ಕಾರ್ಯಕ್ರಮದಿಂದ ವಿವಿ ಹೊರಕ್ಕೆ

ಇನ್ನು 11 ಜನರ ನೆನಪಿಗಾಗಿ ಐಪಿಎಲ್, ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 11 ಸೀಟುಗಳನ್ನ ಖಾಲಿ ಬಿಡೋದಾಗಿ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಆ ಸೀಟ್‌ನ ಟಿಕೆಟ್‌ಗಳನ್ನ ಯಾವತ್ತೂ ಮಾರಾಟ ಮಾಡಲ್ಲ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಚಿನ್ನಾಭರಣ ಕಳ್ಳತನ, ಗಾಂಜಾ ಸಾಗಾಟ – ಪ್ರತ್ಯೇಕ ಪ್ರಕರಣಗಳಲ್ಲಿ 69 ಲಕ್ಷ ಮೌಲ್ಯದ ವಸ್ತು ಜಪ್ತಿ, ನಾಲ್ವರು ಅರೆಸ್ಟ್

Chinnaswamy Staduim 3

ಇಂತಹ ದುರ್ಘಟನೆ ನಡೆಯದಂತೆ ನೋಡಿಕೊಳ್ತೇವೆ
ಇನ್ನೂ ಸ್ಮಾರಕ ಉದ್ಘಾಟನೆ ನೆರವೇರಿಸಿದ ಬಳಿಕ ಗೃಹಸಚಿವ ಜಿ. ಪರಮೇಶ್ವರ್‌ ಮಾತನಾಡಿ, ಕಳೆದ ವರ್ಷ ಆರ್‌ಸಿಬಿ ವಿಜಯೋತ್ಸವದ ಇದೇ ಸ್ಟೇಡಿಯಂ ಬಳಿ ದುರಂತ ನಡೆದಿತ್ತು. ಇದರಿಂದ ಕೆಎಸ್‌ಸಿಎ ಮತ್ತು ಸರ್ಕಾರ ಟೀಕೆಗೆ ಒಳಗಾಗಿತ್ತು. ಕುನ್ಹಾ ವರದಿ ಪ್ರಕಾರ, ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ. ಕೆಎಸ್‌ಸಿಎಗೆ ಅಭಿನಂದನೆ ಸಲ್ಲಿಸ್ತಿನಿ. ಸಾವನ್ನಪ್ಪಿದವರಿಗಾಗಿ ವಿಶೇಷ ಆಸನ ವ್ಯವಸ್ಥೆ ಕೂಡ ಮಾಡಲಾಗಿದೆ. ಸ್ಮಾರಕವನ್ನ ಕೂಡ ಉದ್ಘಾಟನೆ ಮಾಡಿದ್ದಾರೆ. ಮಾರ್ಚ್ 28 ರಂದು ನಡೆಯುವ ಐಪಿಎಲ್‌ಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ. ಇಂತಹ ದುರ್ಘಟನೆ ಮರುಕಳಿಸದ ಹಾಗೇ ನಡೆದುಕೊಳ್ತವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಲೇಡಿ ರೌಡಿಯನ್ನ ಮಂಚಕ್ಕೆ ಕರೆದ ಪೊಲೀಸ್ ಇನ್‌ಸ್ಪೆಕ್ಟರ್ – ಅಶ್ಲೀಲ ಆಡಿಯೊ, ಮೆಸೇಜ್ ಸಮೇತ ಕಮಿಷನರ್‌ಗೆ ದೂರು

TAGGED:bengaluruchinnaswamy stadiumIPL 2026KSCArcbRCB Fansಆರ್‍ಸಿಬಿಆರ್‌ಸಿಬಿ ಫ್ಯಾನ್ಸ್‌ಐಪಿಎಲ್‌ 2026ಕೆಎಸ್‍ಸಿಎಚಿನ್ನಸ್ವಾಮಿ ಸ್ಟೇಡಿಯಂಬೆಂಗಳೂರು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Dowry Harassment Belagavi Housewife Suicide
Belgaum

ವರದಕ್ಷಿಣೆ ಕಿರುಕುಳ – ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್

Public TV
By Public TV
18 minutes ago
haris house ED raid
Bengaluru City

ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ

Public TV
By Public TV
25 minutes ago
YOGI ADITYANATH
Latest

ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್‌

Public TV
By Public TV
50 minutes ago
onion price raichuru
Latest

ಮಧ್ಯಪ್ರಾಚ್ಯ ದೇಶಗಳ ಯುದ್ಧದ ಎಫೆಕ್ಟ್: ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ

Public TV
By Public TV
2 hours ago
FLY91 hubballi technical issue
Dharwad

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ – 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು

Public TV
By Public TV
2 hours ago
Hassan Father In Law Son In Law Drown In Lake
Crime

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?