Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಲ್ಲಾಸ್ಪತ್ರೆಯ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಿಲ್ಲಾಸ್ಪತ್ರೆಯ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ!

Districts

ಜಿಲ್ಲಾಸ್ಪತ್ರೆಯ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ!

Public TV
Last updated: May 19, 2018 7:54 am
Public TV
Share
0 Min Read
HVR SUICIDE ATTEMPT
SHARE

ಹಾವೇರಿ: ಮಾನಸಿಕ ಅಸ್ವಸ್ಥನೋರ್ವ ಜಿಲ್ಲಾಸ್ಪತ್ರೆಯ ಒಂದನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಗಂಗಪ್ಪ ಲಮಾಣಿ(38) ಆತ್ಮಹತ್ಯೆಗೆ ಯತ್ನಸಿದ ಮಾನಸಿಕ ಆಸ್ವಸ್ಥ. ಹಾವೇರಿ ತಾಲೂಕಿನ ಗುತ್ತಲ ತಾಂಡಾದ ನಿವಾಸಿ ಎನ್ನಲಾಗಿದ್ದು, ಕಳೆದ ಕೆಲವು ತಿಂಗಳಿನಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಆದರೆ ನಾಲ್ಕೈದು ದಿನಗಳಿಂದ ವೈದ್ಯರು ಸೂಚಿಸಿದ ಮಾತ್ರೆಗಳನ್ನ ತೆಗೆದುಕೊಂಡಿರಲಿಲ್ಲ.

ಶುಕ್ರವಾರ ಜಿಲ್ಲಾಸ್ಪತ್ರೆಯಲ್ಲಿ ಮೊದಲನೇ ಮಹಡಿಯಲ್ಲಿರೋ ವೈದ್ಯರ ಬಳಿ ತೋರಿಸಲು ಬಂದಾಗ ಗಂಗಪ್ಪ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹಡಿಯಿಂದ ಬಿದ್ದಿದ್ದರಿಂದ ಕೈ ಮುರಿದಿದೆ. ಹೀಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಗಂಗಪ್ಪ ಲಮಾಣಿ ಅಪಾಯದಿಂದ ಪಾರಾಗಿದ್ದಾರೆ.

TAGGED:attempthaveriPublic TVsuicideಆತ್ಮಹತ್ಯೆಪಬ್ಲಿಕ್ ಟಿವಿಮಾನಸಿಕ ಅಸ್ವಸ್ಥಯತ್ನಹಾವೇರಿ
Share This Article
Facebook Whatsapp Whatsapp Telegram

Cinema news

Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories

You Might Also Like

shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
33 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
47 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
1 hour ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
2 hours ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
2 hours ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?