Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
Last updated: April 9, 2026 12:55 pm
Public TV
Share
2 Min Read
mentally ill woman spends 10 days with husbands decomposing body in chikkamagaluru
SHARE

– ಪೊಲೀಸರ ಬಳಿ ಗಂಡನನ್ನು ಕರೆದೊಯ್ಯಬೇಡಿ ಎಂದು ಕಣ್ಣೀರಿಟ್ಟು ರೋಧನೆ

ಚಿಕ್ಕಮಗಳೂರು: ಗಂಡ (Husband) ಸತ್ತು 10 ದಿನ ಕಳೆದು ಮೃತದೇಹ ಹುಳ ಬಿದ್ದರೂ ಮಾನಸಿಕ ಅಸ್ವಸ್ಥ ಪತ್ನಿ (Wife) ಶವದ ಜೊತೆಯೇ ಇದ್ದ ಹೃದಯವಿದ್ರಾವಕ ಘಟನೆ ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ.

ವಾಸನೆ ಬಂದಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರಿಗೆ (Police) ನನ್ನ ಗಂಡ ನನಗೆ ಬೇಕು, ಅವರನ್ನ ಕರೆದೊಯ್ಯುಬೇಡಿ ಎಂದು ಮಹಿಳೆ ಅಂಗಲಾಚಿದ ದೃಶ್ಯ ನಿಜಕ್ಕೂ ಕರುಳು ಹಿಂಡುವಂತಿತ್ತು. ಬಣಕಲ್ ಗ್ರಾಮದ ನಿವಾಸಿ ಸಿರಿಲ್ ಮೋನಿಸ್ (77) 10 ದಿನಗಳ ಹಿಂದೆಯೇ ಅನಾರೋಗ್ಯದಿಂದ ಮಲಗಿದ್ದಲ್ಲೇ ಸಾವನ್ನಪ್ಪಿದ್ದರು. ಆದರೆ, ಅವರ ಪತ್ನಿ ಮಾನಸಿಕವಾಗಿ ಅಸ್ವಸ್ಥರಾಗಿದ್ದರಿಂದ ಪತಿ ಸಾವನ್ನಪ್ಪಿರುವುದು ತಿಳಿಯದೆ ಹತ್ತು ದಿನಗಳ ಕಾಲ ಕೊಳೆತು ಹುಳ ಬಿದ್ದಿದ್ದ ಶವದ ಜೊತೆಯಲ್ಲೇ ವಾಸವಾಗಿದ್ದರು. ಇದನ್ನೂ ಓದಿ: ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ಸಿರಿಲ್ ಮೋನಿಸ್ ಅವರ ಮಗ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ, ಮಗಳು ದುಬೈನಲ್ಲಿ ಶಿಕ್ಷಕಿಯಾಗಿದ್ದಾರೆ. ಮಗ ನಿತ್ಯ ತಾಯಿಗೆ ಫೋನ್ ಮಾಡಿ ವಿಚಾರಿಸಿದಾಗಲೆಲ್ಲಾ ಅಪ್ಪ ಚೆನ್ನಾಗಿದ್ದಾರೆ ಎಂದು ತಾಯಿ ಉತ್ತರಿಸುತ್ತಿದ್ದರು. ಇತ್ತೀಚೆಗಷ್ಟೇ ಊರಿಗೆ ಬಂದು ಅಪ್ಪನನ್ನ ಆಸ್ಪತ್ರೆಗೆ ತೋರಿಸಿ ಹೋಗಿದ್ದ ಮಗನಿಗೆ ತಂದೆಯ ಸಾವಿನ ಸುಳಿವೇ ಸಿಕ್ಕಿರಲಿಲ್ಲ.

ಪೊಲೀಸರು ಸ್ಥಳಕ್ಕೆ ಬಂದಾಗಲೂ ಮಾನಸಿಕ ಅಸ್ವಸ್ಥ ಪತ್ನಿ ನನ್ನ ಗಂಡ ನನಗೆ ಬೇಕು ಎಂದು ಪಟ್ಟು ಹಿಡಿದು ಶವವನ್ನು ಮುಟ್ಟಲು ಬಿಡದೆ ರೋದಿಸಿದ್ದು ಸ್ಥಳೀಯರ ಕಣ್ಣನ್ನ ತೇವಗೊಳಿಸಿತ್ತು. ಶವವು ಸಂಪೂರ್ಣವಾಗಿ ಕೊಳೆತು ಹುಳ ಹಿಡಿದಿದ್ದರಿಂದ ಸ್ಥಳೀಯರು ಹತ್ತಿರ ಹೋಗಲು ಹಿಂದೇಟು ಹಾಕುತ್ತಿದ್ದರು. ಸಮಾಜ ಸೇವಕ ಆರೀಫ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲು ನೆರವಾದರು.

ಅಂತಿಮವಾಗಿ ಬಣಕಲ್ ಕ್ರೈಸ್ತ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇತ್ತ ಸಂಜೆ ವೇಳೆಗೆ ಊರಿಗೆ ಬಂದ ಮಗನಿಗೆ ಅಪ್ಪನ ಮುಖ ನೋಡುವ ಭಾಗ್ಯವೂ ಸಿಗಲಿಲ್ಲ. ಅತ್ತ ಮಗಳು ವಿದೇಶದಿಂದ ಬರಲಾಗದ ಪರಿಸ್ಥಿತಿಯಲ್ಲಿದ್ದರು. ತಂದೆಯ ಸಾವಿನ ವಿಷಯ ತಿಳಿಯದ ತಾಯಿ ಮತ್ತು ತಂದೆಯ ಅಂತ್ಯಕಾಲದಲ್ಲಿ ಜೊತೆಗಿಲ್ಲದ ಮಕ್ಕಳ ಸ್ಥಿತಿ ಕಂಡು ಇಡೀ ಗ್ರಾಮವೇ ಕಂಬನಿ ಮಿಡಿದರು. ಆದರೆ, ಪತ್ನಿ ಮಾನಸಿಕ ಅಸ್ವಸ್ಥೆ. ಮಗ-ಮಗಳು ಇಬ್ಬರೂ ಬಂದಿಲ್ಲ. ಅಂತಿಮವಾಗಿ ಸ್ಥಳಿಯರೇ ಅಂತ್ಯ ಸಂಸ್ಕಾರ ನೇರವೇರಿಸಿದ್ದಾರೆ. ಇದನ್ನೂ ಓದಿ: ಕಾರಿನಲ್ಲೇ ಸುಟ್ಟು ಕರಕಲಾದ ಚಾಲಕ – ಸಾವಿನ ಸುತ್ತ ಅನುಮಾನದ ಹುತ್ತ

TAGGED:ChikkamagaluruhusbandpoliceWifeಚಿಕ್ಕಮಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
6 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
29 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
32 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
52 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
56 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?