Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾತ್ರಿ ಮೆಸೇಜ್ ಮಾಡಿ, ಮನೆಗೆ ಬಾ ಅಂತಾನೆ : ಜ್ಯೂಲಿ ಲಕ್ಷ್ಮೀ ಮಗಳ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾತ್ರಿ ಮೆಸೇಜ್ ಮಾಡಿ, ಮನೆಗೆ ಬಾ ಅಂತಾನೆ : ಜ್ಯೂಲಿ ಲಕ್ಷ್ಮೀ ಮಗಳ ಕಣ್ಣೀರು

Cinema

ರಾತ್ರಿ ಮೆಸೇಜ್ ಮಾಡಿ, ಮನೆಗೆ ಬಾ ಅಂತಾನೆ : ಜ್ಯೂಲಿ ಲಕ್ಷ್ಮೀ ಮಗಳ ಕಣ್ಣೀರು

Public TV
Last updated: April 22, 2023 2:54 pm
Public TV
Share
1 Min Read
Aishwarya Bhaskaran 3
SHARE

ಕನ್ನಡವೂ ಸೇರಿದಂತೆ ದಕ್ಷಿಣದ ಅಷ್ಟೂ ಭಾಷೆಗಳಲ್ಲಿ ನಟಿಸಿರುವ, ಖ್ಯಾತ ನಟಿ ಜ್ಯೂಲಿ ಲಕ್ಷ್ಮಿ (Julie Lakshmi) ಪುತ್ರಿ ಐಶ್ವರ್ಯ ಭಾಸ್ಕರನ್ (Aishwarya Bhaskaran) ಕಷ್ಟದ ದಿನಗಳನ್ನು ದೂಡುತ್ತಿದ್ದಾರೆ. ಆದರೂ, ತಾಯಿ ಹತ್ತಿರ ಸಹಾಯ ಕೇಳದರೆ ಸೋಪು ಮಾರಿಕೊಂಡು ಬದುಕುತ್ತಿದ್ದಾರಂತೆ. ಈ ವಿಷಯವನ್ನು ಅವರೇ ತಮ್ಮದೇ ಯೂಟ್ಯೂಬ್ ಚಾನೆಲ್ ನಲ್ಲಿ ಹೇಳಿಕೊಂಡಿದ್ದಾರೆ. ಕೈಯಲ್ಲಿ ಸಿನಿಮಾಗಳು ಇಲ್ಲ, ಕೆಲಸವೂ ಸಿಗುತ್ತಿಲ್ಲ. ಹಾಗಾಗಿ ಸೋಪು ಮಾರಿಕೊಂಡು ಜೀವನ ನಡೆಸುತ್ತಿದ್ದೇನೆ ಎಂದಿದ್ದಾರೆ.

Aishwarya Bhaskaran 1

ಈ ಹಿಂದೆ ಐಶ್ವರ್ಯ ಭಾಸ್ಕರನ್ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲೂ ಕೆಲಸ ಮಾಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗುತ್ತಿಲ್ಲವಂತೆ. ಹಾಗಾಗಿ ತಮ್ಮದೇ ಯುಟ್ಯೂಬ್ ಕೂಡ ಮಾಡಿಕೊಂಡಿದ್ದು, ಅಲ್ಲಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೊಸ ಹೊಸ ಅಡುಗೆಗಳ ವಿಡಿಯೋ ಕೂಡ ಹಾಕಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ತಮಗೆ ಕೆಟ್ಟದಾಗಿ ಕಾಮೆಂಟ್ ಮಾಡುವವರ ವಿರುದ್ಧ ನಟಿ ಗರಂ ಆಗಿದ್ದಾರೆ. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ

Aishwarya Bhaskaran 2

ತಾವು ಸಿಂಗಲ್ ಇರುವ ಕಾರಣದಿಂದಾಗಿಯೇ ಕೆಲವರು ಕೆಟ್ಟ ಕೆಟ್ಟ ಮೆಸೇಜ್ (Massage) ಗಳನ್ನು ಕಳುಹಿಸುತ್ತಾರಂತೆ. ಇನ್ನೂ ನೋಡೋಕೆ ಚೆನ್ನಾಗಿ ಇದ್ದೀಯಾ, ರಾತ್ರಿ ಸಿಗ್ತೀಯಾ ಎಂದು ಒಬ್ಬರು ಕಾಮೆಂಟ್ ಮಾಡಿದರೆ, ಒಬ್ಬ ವ್ಯಕ್ತಿಯು ಮಧ್ಯೆ ರಾತ್ರಿ ಮೆಸೇಜ್ ಮಾಡಿ, ಇಬ್ಬರೂ ಸೋಪು ಮಾಡೋಣ ಬಾ ಎಂದು ಕರೆದಿದ್ದಾನಂತೆ. ಇಂತಹ ಘಟನೆಗಳ ಬಗ್ಗೆ ಬಹಿರಂಗವಾಗಿ ಅವರು ಹೇಳಿಕೊಂಡರೂ, ಪುಂಡರ ಕಾಟ ನಿಂತಿಲ್ಲ ಎನ್ನುವುದು ಅವರ ಅಳಲು.

Aishwarya Bhaskaran 4

ಕೆಟ್ಟದ್ದಾಗಿ ಮೆಸೇಜ್ ಮಾಡಿರುವ ವ್ಯಕ್ತಿಗೆ ಉತ್ತರವಾಗಿ, ‘ಸೋಪು ಮಾರಿಕೊಂಡು ಬದುಕುತ್ತೇನೆ ಹೊರತು ನನ್ನನ್ನು ನಾನು ಮಾರಿಕೊಳ್ಳುವುದಿಲ್ಲ’ ಎಂದು ಖಡಕ್ ಸಂದೇಶವನ್ನು ಅವರು ನೀಡಿದ್ದಾರೆ. ಅಂದಹಾಗೆ ಜ್ಯೂಲಿ ಲಕ್ಷ್ಮಿ ಅವರ ಮೊದಲ ಪತಿಯ ಮಗಳು ಇವರಾಗಿದ್ದು, ಡಿವೋರ್ಸ್ ನಂತರ ತಾಯಿಯಿಂದ ದೂರ ಇರುವುದಾಗಿ ತಿಳಿಸಿದ್ದಾರೆ.

TAGGED:aishwarya bhaskaranharassmentJulie Lakshmimassageಐಶ್ವರ್ಯ ಭಾಸ್ಕರನ್‌ಕಿರುಕುಳಜ್ಯೂಲಿ ಲಕ್ಷ್ಮಿಮಸೇಜ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
20 minutes ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
45 minutes ago
LPG Gas Shortage
Bagalkot

ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

Public TV
By Public TV
1 hour ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 11-03-2026

Public TV
By Public TV
1 hour ago
supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?