Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಮೀಟು’ ಅನ್ನೋದು ಕಾಮನ್ ಆಗಿದೆ, ಊರು ಅಂದ್ಮೇಲೆ ಸಮಸ್ಯೆ ಇರುತ್ತೆ: ನಿರ್ದೇಶಕ ಶಶಾಂಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಮೀಟು’ ಅನ್ನೋದು ಕಾಮನ್ ಆಗಿದೆ, ಊರು ಅಂದ್ಮೇಲೆ ಸಮಸ್ಯೆ ಇರುತ್ತೆ: ನಿರ್ದೇಶಕ ಶಶಾಂಕ್

Bengaluru City

‘ಮೀಟು’ ಅನ್ನೋದು ಕಾಮನ್ ಆಗಿದೆ, ಊರು ಅಂದ್ಮೇಲೆ ಸಮಸ್ಯೆ ಇರುತ್ತೆ: ನಿರ್ದೇಶಕ ಶಶಾಂಕ್

Public TV
Last updated: September 16, 2022 6:57 pm
Public TV
Share
1 Min Read
FotoJet 65
SHARE

ನಟಿ ಆಶಿತಾ (Ashita) ಮಾಡಿರುವ ಮೀಟು ಆರೋಪ, ಸ್ಯಾಂಡಲ್ ವುಡ್ (Sandalwood) ನಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಈ ಕುರಿತು ಆಶಿತಾ ಸಿನಿಮಾದಲ್ಲಿ ಗೀತ ಸಾಹಿತಿಯಾಗಿ ಕೆಲಸ ಮಾಡಿದ್ದ ಮತ್ತು ಮೊಗ್ಗಿನ ಮನಸು ಸಿನಿಮಾದಲ್ಲಿ ನಟಿಸುವಂತೆ ಆಶಿತಾಗೆ ಆಫರ್ ಮಾಡಿದ್ದ ನಿರ್ದೇಶಕ ಶಶಾಂಕ್, ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಮೀಟು (MeToo) ಅನ್ನುವುದು ಬಹಳ ಕಾಮನ್ ಆಗಿದೆ. ಊರು ಅಂದ ಮೇಲೆ ಆ ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಹೆಣ್ಣು ಮಕ್ಕಳು ಅದನ್ನು ನಿಭಾಯಿಸಲು ಕಲಿತುಕೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ:ಬಂಧನದ ಭೀತಿಯಿಂದ ಕೇರಳಕ್ಕೆ ಎಸ್ಕೇಪ್ ಆದ್ರಾ ನಟಿ ಶ್ರೀಲೀಲಾ ತಾಯಿ?: ಮನೆಗೆ ಬೀಗ, ಮೊಬೈಲ್ ಆಫ್

FotoJet 4 5

ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಶಶಾಂಕ್, ‘ಆಶಿತಾ ಅವರಿಗೆ ಆಗಿರುವ ಅನುಭವದಿಂದ ಅವರು ಸಿನಿಮಾ ಬಿಟ್ಟು ಹೋಗಿದ್ದಾರೆ. ಯಾರೂ ಇನ್ನೊಬ್ಬರಿಗೆ ತಲೆ ಬಗ್ಗಿಸುವ ಅವಶ್ಯಕತೆ ಇಲ್ಲ. ಯಾವುದೇ ಕ್ಷೇತ್ರದಲ್ಲಿ ಆಗಲಿ ಗಂಡಸರು ಈ ರೀತಿ ಮಾಡಲು ಹೆದರುತ್ತಾರೆ. ಬಾ ಬಾರೋ ರಸಿಕ ಟೈಮ್ ನಲ್ಲಿ ನಾನು ಗೀತ ಸಾಹಿತಿಯಾಗಿ ಅವರ ಸಿನಿಮಾದಲ್ಲಿ ಕೆಲಸ ಮಾಡಿದ್ದೆ. ಮೊಗ್ಗಿನ ಮನಸ್ಸು ಸಿನಿಮಾಗೆ ಆಶಿತಾ ಅವರಿಗೆ ಪಾತ್ರದ ಆಫರ್ ಮಾಡಿದ್ದೆ. ಕೆಲವು ಕಾರಣಗಳಿಂದ ಅವರು ನಟಿಸಲು ಸಾಧ್ಯವಾಗಲಿಲ್ಲ’ ಎಂದಿದ್ದಾರೆ.

Ashitha 2

ಮುಂದುವರೆದು ಮಾತನಾಡಿದ ಶಶಾಂಕ್, ‘ಅವರ ಅನುಭವಕ್ಕೆ ಬಂದಿರುವ ವಿಚಾರವನ್ನು ಅವರು ಹೇಳಿ ಕೊಂಡಿದ್ದಾರೆ. ಮೀಟು ಅನ್ನುವುದು ಅನಾದಿಕಾಲದಿಂದಲೂ ಬಂದಿರುವ ಒಂದು ಸಮಸ್ಯೆ. ಕೆಟ್ಟ ಮನಸ್ಸಿರುವ ವ್ಯಕ್ತಿಗಳು ಬದಲಾಗಬೇಕು. ಹೆಣ್ಣುಮಕ್ಕಳು ಅದನ್ನು ನಿಭಾಯಿಸುವ ರೀತಿ ಕಲಿತು ಕೊಳ್ಳಬೇಕು’ ಎಂದು ಮೀಟು ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:AshitadirectorMeToosandalwoodShashankಆಶಿತಾನಿರ್ದೇಶಕಮೀಟುಶಶಾಂಕ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Ramanagara Wild Elephant Capture operation
Districts

ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ – 6 ಸಾಕಾನೆಗಳಿಂದ ಕಾರ್ಯಾಚರಣೆ

Public TV
By Public TV
13 minutes ago
Iran 2
Latest

Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Public TV
By Public TV
54 minutes ago
Iran
Latest

ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

Public TV
By Public TV
1 hour ago
Bolivian Air Force
Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
By Public TV
2 hours ago
Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
3 hours ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?