Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಧ್ಯಾತ್ಮಿಕ ಶುದ್ಧೀಕರಣ ಕಾರ್ಯಕ್ರಮದಲ್ಲಿ ಕಪ್ಪೆಯ ವಿಷ ಸೇವಿಸಿ ಮೆಕ್ಸಿಕನ್‌ ನಟಿ ಸಾವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಧ್ಯಾತ್ಮಿಕ ಶುದ್ಧೀಕರಣ ಕಾರ್ಯಕ್ರಮದಲ್ಲಿ ಕಪ್ಪೆಯ ವಿಷ ಸೇವಿಸಿ ಮೆಕ್ಸಿಕನ್‌ ನಟಿ ಸಾವು!

Latest

ಆಧ್ಯಾತ್ಮಿಕ ಶುದ್ಧೀಕರಣ ಕಾರ್ಯಕ್ರಮದಲ್ಲಿ ಕಪ್ಪೆಯ ವಿಷ ಸೇವಿಸಿ ಮೆಕ್ಸಿಕನ್‌ ನಟಿ ಸಾವು!

Public TV
Last updated: December 5, 2024 8:02 pm
Public TV
Share
2 Min Read
Marcela Alcazar Rodriguez
SHARE

– ಆಧ್ಯಾತ್ಮಿಕ ಶುದ್ಧೀಕರಣ ಸಮಾರಂಭದಲ್ಲಿ ದುರಂತ
– ವಾಂತಿ ಬೇಧಿಯಿಂದ ಬಳಲಿ ಸಾವನ್ನಪ್ಪಿದ ನಟಿ

ವಾಷಿಂಗ್ಟನ್‌: ಆಘಾತಕಾರಿ ಘಟನೆಯೊಂದರಲ್ಲಿ ಮೆಕ್ಸಿಕನ್ ಶಾರ್ಟ್ ಫಿಲಂ ನಟಿ ಮಾರ್ಸೆಲಾ ಅಲ್ಕಾಜರ್ ರೊಡ್ರಿಗಸ್ (36) (Marcela Alcazar Rodriguez) ಸಾವನ್ನಪ್ಪಿದ್ದಾರೆ. ಆಧ್ಯಾತ್ಮಿಕ ಶುದ್ಧೀಕರಣ ಆಚರಣೆಯ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ʻಕಂಬೋʼ ಜಾತಿಗೆ ಸೇರಿದ ಕಪ್ಪೆಯ ವಿಷ ಸೇವಿಸಿ ನಟಿ ಪ್ರಾಣ ಕಳೆದುಕೊಂಡಿದ್ದಾರೆ.

ʻಕಾಂಬೋ’ ಎಂಬ ದಕ್ಷಿಣ ಅಮೆರಿಕಾದ (South American) ಆಧ್ಯಾತ್ಮಿಕ ಶುದ್ಧೀಕರಣ ಸಮಾರಂಭದಲ್ಲಿ ನಟಿ ಭಾಗವಹಿಸಿದ್ದರು. ಈ ಆಚರಣೆಯು ಕಪ್ಪೆ ವಿಷವನ್ನು (Frog Venom) ಸೇವಿಸುವುದನ್ನು ಒಳಗೊಂಡಿರುತ್ತದೆ. ಈ ಕಾರ್ಯಕ್ರಮದಲ್ಲಿ ಶುದ್ಧೀಕರಣದ ಭಾಗವಾಗಿ ಈ ಕಪ್ಪೆಯ ನೀರನ್ನು ಎಲ್ಲರಿಗೂ ನೀಡಲಾಗಿತ್ತು. ಆದ್ರೆ ಈ ಕಪ್ಪೆ ನೀರು ತುಂಬಾನೆ ವಿಷಕಾರಿ. ಇದನ್ನೂ ಓದಿ: ‘ಪುಷ್ಪ 2’ ಪ್ರದರ್ಶನದ ವೇಳೆ ಕಾಲ್ತುಳಿತ: ವಿಷಾದ ವ್ಯಕ್ತಪಡಿಸಿದ ರಶ್ಮಿಕಾ ಮಂದಣ್ಣ

Marcela Alcazar Rodriguez 2

ಕಪ್ಪೆ ನೀರು ಸೇವಿಸಿದ ಆಕೆಗೆ ತೀವ್ರ ಅನಾರೋಗ್ಯ ಕಾಡಿತ್ತು. ವಾಂತಿ, ಭೇದಿ ಕಾಣಿಸಿಕೊಂಡಿತ್ತು. ತಕ್ಷಣ ಆಕೆಯನ್ನ ಆಸ್ಪತ್ರೆಗೆ ದಾಖಲಿಸಲಾಯಿತು. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಈ ಕಾರ್ಯಕ್ರಮದ ರುವಾರಿಯಾಗಿದ್ದ ‍ಷಾಮನ್ ತಲೆಮರೆಸಿಕೊಂಡಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

bul frog

ಈ ಕಾರ್ಯಕ್ರಮದಲ್ಲಿ ಕಪ್ಪೆಯ ನೀರು ನೀಡಿ ಇದನ್ನು ಕುಡಿದರೆ ದೇಹದಲ್ಲಿನ ಗಾಯಗಳು, ದೇಹ ಶುದ್ಧಿಗೆ ಸಹಕಾರಿಯಾಗುತ್ತದೆ ಎಂದು ನಂಬಲಾಗಿತ್ತು. ವಿಷಕಾರಿ ಕಪ್ಪೆ ಅಮೇಜಾನ್ ಕಾಡುಗಳಲ್ಲಿ ಮಾತ್ರವೇ ಕಂಡುಬರುತ್ತದೆ. ಹಾಗೆ ಇದನ್ನು ಹಿಡಿದು ತಂದು ನೀರಿನಲ್ಲಿ ಬಿಟ್ಟಿರುತ್ತಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಫಡ್ನವಿಸ್‌ ರಾಜ್ಯಭಾರ ಶುರು – ಡಿಸಿಎಂಗಳಾಗಿ ಶಿಂಧೆ, ಪವಾರ್ ಪದಗ್ರಹಣ

ಮೊದಲು 1 ಲೀಟರ್ ಕಪ್ಪೆ ನೀರನ್ನು ಕುಡಿಯಲು ಹೇಳಲಾಗುತ್ತದೆ. ಇದಾದ ಬಳಿಕ ದೇಹದ ಮೇಲೆ ಸಣ್ಣದಾಗಿ ತೂತು ಮಾಡಲಾಗುತ್ತದೆ. ಅದಕ್ಕೆ ಕಪ್ಪೆಯ ಲೋಳೆಯನ್ನು ಹಚ್ಚಿ ಪ್ರಾರ್ಥನೆ ಮಾಡಲಾಗುತ್ತದೆ. ಈ ನಟಿಗೂ ಕೂಡ ಇದೇ ವಿಧಾನದಲ್ಲಿ ನೀರು ಕುಡಿಸಿ ಅನಂತರ ಲೋಳೆಯನ್ನು ಕೈ ಮೇಲೆ ಹಾಕಲಾಗಿತ್ತು. ಆದ್ರೆ ಇದರಿಂದ ಆಕೆ ಆಸ್ಪತ್ರೆ ಸೇರಬೇಕಾಯಿತು.

ಈ ನೀರು ಕುಡಿದ ತಕ್ಷಣ ಆಕೆಯಲ್ಲಿ ರಕ್ತದೊಡ್ಡತ ಹೆಚ್ಚಾಗಿತ್ತು, ವಿಷ ನೇರವಾಗಿ ಹೃದಯ ಮತ್ತು ಶ್ವಾಸಕೋಶದ ಮೇಲೆ ಪರಿಣಾಮ ಬೀರಲು ಆರಂಭಿಸಿತ್ತು. ಆಕೆಯನ್ನು ಆಸ್ಪತ್ರೆಗೆ ಸೇರಿಸುವಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಮೂರ್ಛೆ, ತಲೆತಿರುಗುವಿಕೆ ಉಂಟಾಗಿತ್ತು, ತುಟಿಗಳು ಮತ್ತು ಮುಖ ಊದಿಕೊಂಡಿತ್ತು. ಆಕೆಯನ್ನ ಆಸ್ಪತ್ರೆಗೆ ದಾಖಲಿಸುವ ವೇಳೆಗೆ ತಡವಾಗಿದ್ದರಿಂದ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಜನರಿಗೆ ಕಾನೂನಿನ ಬಗ್ಗೆ ಗೌರವವೂ ಇಲ್ಲ, ಭಯವೂ ಇಲ್ಲ: ರಸ್ತೆ ಅಪಘಾತಗಳ ಬಗ್ಗೆ ಗಡ್ಕರಿ ಆತಂಕ

TAGGED:Frog VenomKambo cleansingMarcela Alcazar RodriguezMexican Spiritual Retreatಕಪ್ಪೆಯ ವಿಷಮಾರ್ಸೆಲಾಮೆಕ್ಸಿಕನ್‌ ನಟಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
4 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
4 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
5 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
5 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
6 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?