Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದಲ್ಲೂ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ – ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದಲ್ಲೂ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ – ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಎಚ್ಚರಿಕೆ

Latest

ಭಾರತದಲ್ಲೂ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ – ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಎಚ್ಚರಿಕೆ

Public TV
Last updated: March 2, 2026 11:51 am
Public TV
Share
3 Min Read
Amit Shah
SHARE

– ಇರಾನ್ ಪರವಾದ ಮೂಲಭೂತವಾದಿ ಪ್ರಚಾರಕರನ್ನ ಗುರುತಿಸಲು ಸೂಚನೆ

ನವದೆಹಲಿ: ಇರಾನ್‌ – ಅಮೆರಿಕ – ಇಸ್ರೇಲ್‌ ದಾಳಿ-ಪ್ರತಿದಾಳಿಯಿಂದಾಗಿ (Iran Israel War) ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಈ ದಾಳಿಯ ನಂತರ ಭಾರತದಲ್ಲಿ ಸಂಭಾವ್ಯ ಹಿಂಸಾಚಾರದ ಬಗ್ಗೆ ಕೇಂದ್ರ ಗೃಹಸಚಿವಾಲಯ (MHA) ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ಪತ್ರ ಬರೆದಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೆ.28 ರಂದು ಕಳುಹಿಸಲಾದ ಸುತ್ತೋಲೆಯಲ್ಲಿ, ದೇಶದಲ್ಲಿ ಹಿಂಸಾಚಾರ (violence) ಸಂಭವಿಸುವ ಸಾಧ್ಯತೆಯಿದೆ. ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಭದ್ರತಾ ಸಂಸ್ಥೆಗಳು ಜಾಗರೂಕತೆಯಿಂದ ಇರಬೇಕು. ಅಶಾಂತಿಯನ್ನ ಪ್ರಚೋದಿಸುವ ಇರಾನ್‌ ಪರ ಮೂಲಭೂತ ಪ್ರಚಾರಕರನ್ನ ಪತ್ತೆ ಮಾಡಬೇಕು ಎಂದು ಪತ್ರದಲ್ಲಿ ತಿಳಿಸಿರುವುದಾಗಿ ವರದಿಗಳು ತಿಳಿಸಿವೆ. ಇದನ್ನೂ ಓದಿ: ಇರಾನ್‌ ದಾಳಿಗೆ ಮೋದಿ ತೀವ್ರ ಖಂಡನೆ – ಬಿಕ್ಕಟ್ಟಿನ ಮಧ್ಯೆ ಇಸ್ರೇಲ್‌ ಪ್ರಧಾನಿಗೆ ಫೋನ್‌ ಕಾಲ್‌

Iran Israel Strike

ಇರಾನ್‌ ಪರವಾದ ಮೂಲಭೂತ ಪ್ರಚಾರಕರನ್ನ ಗುರುತಿಸಿ
ಫೆಬ್ರವರಿ 28 ರಂದು ಗೃಹ ಸಚಿವಾಲಯ ಹೊರಡಿಸಿದ ಸುತ್ತೋಲೆಯ ಪ್ರಕಾರ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದೇಶದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಅದ್ರಲ್ಲೂ ವಿಶೇಷವಾಗಿ ಧಾರ್ಮಿಕ ಕೂಟಗಳಲ್ಲಿ ಉದ್ರೇಕಿತ ಭಾಷಣಗಳ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಾಧ್ಯತೆಗಳಿವೆ. ಹೀಗಾಗಿ ರಾಜ್ಯ ಸರ್ಕಾರಗಳು ಮತ್ತು ಭದ್ರತಾ ಸಂಸ್ಥೆಗಳು ಎಚ್ಚರಿಕೆಯಿಂದಿರಬೇಕು. ಅಶಾಂತಿ ಮತ್ತು ಉದ್ವಿಗ್ನತೆ ಉಂಟು ಮಾಡುವ ಇರಾನ್‌ ಪರವಾದ ಮೂಲಭೂತ ಪ್ರಚಾರಕರನ್ನ ಗುರುತಿಸಿ ಮೇಲ್ವಿಚಾರಣೆ ಮಾಡಬೇಕು ಎಂದು ಪತ್ರದಲ್ಲಿ ಎಚ್ಚರಿಸಿದೆ.

ಅಲ್ಲದೇ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಿಸಲು ಗುಪ್ತಚರ ಸಂಸ್ಥೆಗಳು ಭದ್ರತಾ ಸಂಸ್ಥೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಿ ಹೇಳಿದೆ. ಇದರೊಂದಿಗೆ ಸ್ಥಳೀಯರ ಭಾವನೆಗಳನ್ನು ಕೆರಳಿಸಲು ಜಾಗತಿಕ ಬೆಳವಣಿಗೆಗಳನ್ನು ಬಳಸಿಕೊಳ್ಳುವ ಅಪಾಯಗಳ ಬಗ್ಗೆಯೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಧಾರ್ಮಿಕ ಕೂಟಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದು ದೆಹಲಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯುದ್ಧಪೀಡಿತ ಸ್ಥಳಗಳಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಖಚಿತಪಡಿಸಿಕೊಳ್ಳುವ ಬಗ್ಗೆಯೂ ಸುತ್ತೋಲೆಯಲ್ಲಿ ತಿಳಿಸಿದೆ.

pm modi meeting

ಬೆಂಜಮಿನ್‌ಗೆ ಮೋದಿ ಕರೆ
ಇದಕ್ಕೂ ಮುನ್ನ ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನತೆ ಮಧ್ಯೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ಈ ಮಾಹಿತಿಯನ್ನ ಎಕ್ಸ್‌ನಲ್ಲೂ ಹಂಚಿಕೊಂಡಿದ್ದರು. ಇದನ್ನೂ ಓದಿ: ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮಾಡಿದ್ದೇನೆ. ಇತ್ತೀಚಿನ ಬೆಳವಣಿಗೆಗಳ ಕುರಿತು ಭಾರತದ ಕಳವಳಗಳನ್ನು ತಿಳಿಸಿದ್ದೇನೆ ಮತ್ತು ನಾಗರಿಕರ ಸುರಕ್ಷತೆಯನ್ನ ಆದ್ಯತೆಯಾಗಿ ಪರಿಗಣಿಸುವಂತೆ ಒತ್ತಿ ಹೇಳಿದ್ದೇನೆ. ಯುದ್ಧವನ್ನ ಬೇಗನೆ ನಿಲ್ಲಿಸುವಂತೆ ಭಾರತ ಪುನರುಚ್ಚರಿಸುತ್ತದೆ ಎಂದು ತಿಳಿಸಿರುವುದಾಗಿ ಮಾಹಿತಿ ಹಂಚಿಕೊಂಡಿದ್ದರು. ಇದನ್ನೂ ಓದಿ: ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

America iran Israel

ಯುಎಇ ಮೇಲಿನ ದಾಳಿಗೆ ತೀವ್ರ ಖಂಡನೆ
ಯುಎಇ ಅಧ್ಯಕ್ಷರೊಂದಿಗೂ ಮಾತನಾಡಿದ್ದು, ಯುಎಇ ಮೇಲಿನ ಇರಾನ್ ದಾಳಿಯನ್ನ ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ?ಯುಎಇ ಅಧ್ಯಕ್ಷ ನನ್ನ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತನಾಡಿದೆ. ಯುಎಇ ಮೇಲಿನ ದಾಳಿಗಳನ್ನು ತೀವ್ರವಾಗಿ ಖಂಡಿಸಿದೆ ಮತ್ತು ಈ ದಾಳಿಯಲ್ಲಿನ ಜೀವಹಾನಿಗೆ ಸಂತಾಪ ಸೂಚಿಸಿದೆ. ಈ ಕಷ್ಟದ ಸಮಯದಲ್ಲಿ ಭಾರತ ಯುಎಇಯೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ. ಯುಎಇಯಲ್ಲಿ ವಾಸಿಸುವ ಭಾರತೀಯ ಸಮುದಾಯವನ್ನ ನೋಡಿಕೊಂಡಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದೆ. ನಾವು ಉದ್ವಿಗ್ನತೆ ನಿವಾರಣೆ, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನ ಬೆಂಬಲಿಸುತ್ತೇವೆ’ ಎಂದು ಮತ್ತೊಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

TAGGED:Amit ShahAyatollah khameneidonald trumpIran Israel WarMHAಅಮಿತ್ ಶಾಅಮೆರಿಕಇಸ್ರೇಲ್ಗೃಹ ಸಚಿವಾಲಯಭಾರತಯುಎಇ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

SSLC Exams
Bengaluru City

SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ

Public TV
By Public TV
5 minutes ago
Indian Origin Techie Drown in US Waterfall
Crime

ಹುಟ್ಟುಹಬ್ಬದಂದೇ ಯುಎಸ್‌ನ ಜಲಪಾತದಲ್ಲಿ ಮುಳುಗಿ ಭಾರತ ಮೂಲದ ಟೆಕ್ಕಿ ಸಾವು

Public TV
By Public TV
9 minutes ago
Vande Bharat Train
Bengaluru City

ಪ್ರಹ್ಲಾದ್ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು

Public TV
By Public TV
9 minutes ago
Jasprit Bumrah Mumbai Indians IPL
Cricket

114 ಎಸೆತ ಹಾಕಿಯೂ ವಿಕೆಟ್‌ ಪಡೆಯದ ಬುಮ್ರಾ

Public TV
By Public TV
17 minutes ago
kea
Bengaluru City

ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ

Public TV
By Public TV
23 minutes ago
Krunal Pandya Hardik Pandya
Cricket

ಹಾರ್ದಿಕ್ ವಿಕೆಟ್‌ ಉರುಳಿದಾಗ ಕುಣಿದು ಕುಪ್ಪಳಿಸಿದ ಅಣ್ಣ ಕೃನಾಲ್ ಪಾಂಡ್ಯ – ಬ್ರದರ್‌ vs ಬ್ರದರ್ ವಿಡಿಯೋ ವೈರಲ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?