Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ – ರನ್‌ ಮಳೆಯಲ್ಲಿ ಮುಂಬೈಗೆ ಗೆಲುವಿನ ಮಾಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ – ರನ್‌ ಮಳೆಯಲ್ಲಿ ಮುಂಬೈಗೆ ಗೆಲುವಿನ ಮಾಲೆ

Cricket

13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ – ರನ್‌ ಮಳೆಯಲ್ಲಿ ಮುಂಬೈಗೆ ಗೆಲುವಿನ ಮಾಲೆ

Public TV
Last updated: March 29, 2026 11:31 pm
Public TV
Share
3 Min Read
Ryan Rickelton and Rohit Sharma
SHARE

ಮುಂಬೈ: 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ (Mumbai Indians) ಕೊನೆಗೂ ಐಪಿಎಲ್‌ನ (IPL) ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಆರಂಭಿಕ ಆಟಗಾರರಾದ ರೋಹಿತ್‌ ಶರ್ಮಾ ಮತ್ತು ರಿಯನ್‌ ರಿಕಲ್ಟನ್‌ ಅವರ ಸ್ಫೋಟಕ ಅರ್ಧಶತಕದ ಆಟದ ನೆರವಿನಿಂದ ಕೋಲ್ಕತ್ತಾ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ.

ವಾಖೆಂಡ್‌ ಮೈದಾನದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಕೋಲ್ಕತ್ತಾ ನೈಟ್‌ರೈಡರ್ಸ್‌(Kolkata Knight Riders) 4 ವಿಕೆಟ್‌ ನಷ್ಟಕ್ಕೆ 220 ರನ್‌ಗಳಿಸಿತು. ಕಠಿಣ ಸವಾಲನ್ನು ಬೆನ್ನಟ್ಟಿದ ಮುಂಬೈ ಇನ್ನೂ 5 ಎಸೆತ ಬಾಕಿ ಇರುವಂತೆಯೇ 4 ವಿಕೆಟ್‌ ನಷ್ಟಕ್ಕೆ 224 ರನ್‌ ಹೊಡೆದು ಶುಭಾರಂಭ ಮಾಡಿತು.

6 ಓವರಿನ ಪವರ್‌ ಪ್ಲೇನಲ್ಲೇ 80 ರನ್‌ ಹೊಡೆದ ರೋಹಿತ್‌ ಶರ್ಮಾ (Rohit Sharma) ಮತ್ತು ರಿಕಲ್ಟನ್‌ (Ryan Rickelton) 72 ಎಸೆತಗಳಲ್ಲಿ ಮೊದಲ ವಿಕೆಟಿಗೆ 148 ರನ್‌ ಜೊತೆಯಾಟವಾಡುವ ಮೂಲಕ ಭದ್ರ ಬುನಾದಿ ಹಾಕಿದರು. 78 ರನ್‌(38 ಎಸೆತ, 6 ಬೌಂಡರಿ, 6 ಸಿಕ್ಸ್)‌ ಗಳಿಸಿದ್ದ ರೋಹಿತ್‌ ಶರ್ಮಾ ಕ್ಯಾಚ್‌ ನೀಡಿ ಔಟಾದರು.

 

Athleticism at its best 😮

🎥 Anukul Roy with a 𝘀𝗽𝗲𝗰𝗶𝗮𝗹 𝗰𝗮𝘁𝗰𝗵 to end Rohit Sharma’s fabulous innings 🫴👏

Updates ▶️ https://t.co/JmJcgsoHQ7#TATAIPL | #KhelBindaas | #MIvKKR | @KKRiders pic.twitter.com/pkLg4vjXOI

— IndianPremierLeague (@IPL) March 29, 2026

 

ಸೂರ್ಯಕುಮಾರ್‌ ಯಾದವ್‌ 8 ಎಸೆತಗಳಲ್ಲಿ 16 ರನ್‌(3 ಬೌಂಡರಿ) ಹೊಡೆದು ಅಬ್ಬರಿಸುತ್ತಿದ್ದಾಗಲೇ ಬೌಂಡರಿ ಗೆರೆಯ ಬಳಿ ರಿಂಕು ಸಿಂಗು ಹಿಡಿದ ಕ್ಯಾಚಿಗೆ ಔಟಾದರು. 81 ರನ್‌ಗಳಿಸಿ ಉತ್ತಮವಾಗಿ ಅಡುತ್ತಿದ್ದ ರಿಕಲ್ಟನ್‌ 81 ರನ್‌(43 ಎಸೆತ, 4 ಬೌಂಡರಿ, 8 ಸಿಕ್ಸ್‌) ಎರಡು ರನ್‌ ಗಳಿಸಲು ಹೋಗಿ ಬ್ಯಾಟ್‌ ಇಡಲು ತಡ ಮಾಡಿದ್ದರಿಂದ ರನೌಟ್‌ ಆದರು. ಕೊನೆಯಲ್ಲಿ ತಿಲಕ್‌ ವರ್ಮಾ 20 ರನ್‌, ನಾಯಕ ಹಾರ್ದಿಕ್‌ ಪಾಂಡ್ಯ ಔಟಾಗದೇ 18 ರನ್‌ ಹೊಡೆದರು. ಇದನ್ನೂ ಓದಿ: ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

ಸೋಲಿನ ಓಟಕ್ಕೆ ಬ್ರೇಕ್‌
ಮುಂಬೈ ಕಳೆದ 13 ವರ್ಷಗಳಿಂದ ಮೊದಲ ಪಂದ್ಯವನ್ನು ಸೋತುಕೊಂಡೇ ಬಂದಿತ್ತು. ಕೊನೆಯ ಬಾರಿ ಮೊದಲ ಪಂದ್ಯವನ್ನು ಮುಂಬೈ ಗೆದ್ದಿದ್ದು 2012 ರಲ್ಲಿ. 2013 ರಲ್ಲಿ ಆರ್‌ಸಿಬಿ ವಿರುದ್ಧ ಸೋತ ಬಳಿಕ 2025 ರವರೆಗೆ ಮೊದಲ ಪಂದ್ಯವನ್ನೇ ಸೋತುಕೊಂಡೇ ಬಂದಿತ್ತು.

 

 

Rohit Sharma in his element 🙌

🎥 Enjoy his scintillating early smacks for six 👊#MI are 64/0 after 5 overs.

Updates ▶️ https://t.co/JmJcgsoHQ7#TATAIPL | #KhelBindaas | #MIvKKR | @mipaltan | @ImRo45 pic.twitter.com/ys8k0JNHlW

— IndianPremierLeague (@IPL) March 29, 2026

ರನ್‌ ಏರಿದ್ದು ಹೇಗೆ?
50 ರನ್‌ – 25 ಎಸೆತ
100 ರನ್‌ – 49 ಎಸೆತ
150 ರನ್‌ – 73 ಎಸೆತ
200 ರನ್‌ – 103 ಎಸೆತ

ರಹಾನೆ, ರಘುವಂಶಿ ಫಿಫ್ಟಿ ಆಟ:  ನಾಯಕ ಅಜಿಂಕ್ಯಾ ರಹಾನೆ ಮತ್ತು ಫಿನ್‌ ಎಲೆನ್‌ ಮೊದಲ ವಿಕೆಟಿಗೆ 32 ಎಸೆತಗಳಲ್ಲಿ 69 ರನ್‌ ಜೊತೆಯಾಟವಾಡುವ ಮೂಲಕ ಉತ್ತಮ ಆರಂಭ ನೀಡಿದರು. ಅಲೆನ್‌ 37 ರನ್‌(17 ಎಸೆತ, 6 ಬೌಂಡರಿ, 2 ಸಿಕ್ಸ್‌ ) ಹೊಡೆದು ಔಟಾದರು.

ಕ್ಯಾಮರೂನ್‌ ಗ್ರೀನ್‌ 18 ರನ್‌ ಹೊಡೆದು ಔಟಾದರೆ ಸ್ಫೋಟಕ ಬ್ಯಾಟ್‌ ಬೀಸುತ್ತಿದ್ದ ರಹಾನೆ 67 ರನ್‌(40 ಎಸೆತ, 3 ಬೌಂಡರಿ, 5 ಸಿಕ್ಸ್‌) ಹೊಡೆದು ಕ್ಯಾಚ್‌ ನೀಡಿ ಹೊರನಡೆದರು.

ರಘುವಂಶಿ 51 ರನ್‌(29 ಎಸೆತ, 6 ಬೌಂಡರಿ, 2 ಸಿಕ್ಸ್‌) ರಿಂಕು ಸಿಂಗ್‌ ಔಟಾಗದೇ 33 ರನ್‌(21 ಎಸೆತ, 4 ಬೌಂಡರಿ) ಹೊಡೆದರು. ಶಾರ್ದೂಲ್‌ ಠಾಕೂರ್‌ 3 ವಿಕೆಟ್‌, ಹಾರ್ದಿಕ್‌ ಪಾಂಡ್ಯ1 ವಿಕೆಟ್‌ ಪಡೆದರು.

Breathing fire up top! 🎆

🎥 Ajinkya Rahane and Finn Allen struck them sweetly during a blistering stand 👌

Updates ▶️ https://t.co/JmJcgsoHQ7#TATAIPL | #KhelBindaas | #MIvKKR | @KKRiders pic.twitter.com/CWYrUPvhNZ

— IndianPremierLeague (@IPL) March 29, 2026

ರನ್‌ ಏರಿದ್ದು ಹೇಗೆ?
50 ರನ್‌ – 23 ಎಸೆತ
100 ರನ್‌ – 47 ಎಸೆತ
150 ರನ್‌ – 83 ಎಸೆತ
200 ರನ್‌ – 109 ಎಸೆತ

TAGGED:Kolkata Knight RidersMumbai IndiansRohit SharmaRyan Rickeltonಕೋಲ್ಕತ್ತಾ ನೈಟ್ ರೈಡರ್ಸ್ಮುಂಬೈ ಇಂಡಿಯನ್ಸ್ರೋಹಿತ್ ಶರ್ಮಾ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
4 minutes ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
39 minutes ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
51 minutes ago
Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
2 hours ago
Iranian Envoy
Latest

ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌

Public TV
By Public TV
2 hours ago
fairoz pathan
Dharwad

ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?