Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಮಧ್ಯಮ ವರ್ಗ, ಯುವ ಜನಾಂಗವನ್ನ ಮೋದಿ ಆಕರ್ಷಿಸಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದ ಮಧ್ಯಮ ವರ್ಗ, ಯುವ ಜನಾಂಗವನ್ನ ಮೋದಿ ಆಕರ್ಷಿಸಿದ್ದು ಹೇಗೆ?

Latest

ದೇಶದ ಮಧ್ಯಮ ವರ್ಗ, ಯುವ ಜನಾಂಗವನ್ನ ಮೋದಿ ಆಕರ್ಷಿಸಿದ್ದು ಹೇಗೆ?

Public TV
Last updated: May 24, 2019 10:38 pm
Public TV
Share
2 Min Read
modi b
SHARE

ಬೆಂಗಳೂರು: 2019 ಲೋಕಸಭಾ ಚುನಾವಣೆಯಲ್ಲಿ ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಹಿಡಿದಿದ್ದು, ಕಳೆದ ಬಾರಿಗಿಂತ ಅತಿ ಹೆಚ್ಚು ಸ್ಥಾನಗಳನ್ನು ನೀಡಿದ್ದಾರೆ. ಈ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಮಧ್ಯಮ ವರ್ಗ ಹಾಗೂ ಯುವ ಜನಾಂಗವೇ ಕಾರಣ ಎಂದರೆ ತಪ್ಪಾಗಲಾರದು.

ಮೋದಿ ತಮ್ಮ 5 ವರ್ಷದ ಅವಧಿಯಲ್ಲಿ ಜಾರಿ ಮಾಡಿದ ಕೆಲ ಯೋಜನೆಗಳು ಮೋದಿ ಅವರಿಗೆ ಮಧ್ಯಮ ವರ್ಗದ ಬೆಂಬಲ ಸಿಗಲು ಕಾರಣವಾಗಿದೆ. ಬಜೆಟ್ ನಲ್ಲಿ 2.5 ಲಕ್ಷ ರೂ. ಇದ್ದ ಆದಾಯ ತೆರಿಗೆ ಮಿತಿಯನ್ನ 5 ಲಕ್ಷ ರೂ. ವರೆಗೆ ಏರಿಸಿದ್ದರು. ಅಲ್ಲದೇ 6.5 ಲಕ್ಷ ರೂ. ವಾರ್ಷಿಕ ಆದಾಯ ಹೊಂದಿರುವವರಿಗೆ ಸಣ್ಣ ಉಳಿತಾಯ ಖಾತೆಗಳಲ್ಲಿ ಹೂಡಿಕೆ ಮಾಡಿದರೆ ತೆರಿಗೆ ವಿನಾಯಿತಿ ನೀಡಿದ್ದರು.

modi a

ಮೊದಲ ಬಾರಿಗೆ ಪ್ರಧಾನಿಯಾಗಿ ತಮ್ಮ ಅವಧಿಯನ್ನ ಯಶಸ್ವಿಯಾಗಿ ಮುನ್ನಡೆಸಿದ್ದ ಮೋದಿ ಹಣದುಬ್ಬರ ನಿಯಂತ್ರಣಕ್ಕೆ ಸಾಕಷ್ಟು ಕ್ರಮಕೈಗೊಂಡಿದ್ದರು. ಐತಿಹಾಸಿಕ ಜಿಎಸ್‍ಟಿ ತೆರಿಗೆಯನ್ನು ಜಾರಿ ಮಾಡುವ ಮೂಲಕ ತೆರಿಗೆಯನ್ನು ಸರಳಗೊಳಿಸಿದ್ದರು.

ನೋಟು ನಿಷೇಧ, ರಫೇಲ್ ವಿಮಾನ ಖರೀದಿ ವಿವಾದ ಬಿಟ್ಟರೆ ಮೋದಿ ಸರ್ಕಾರದಲ್ಲಿ ಭಾರೀ ಟೀಕೆಗೆ ಗುರಿಯಾದ ವಿಚಾರ ಯಾವುದು ಇರಲಿಲ್ಲ. ಜನಧನ್, ಆಯುಷ್ಮಾನ್ ಭಾರತ್, ಕಿಸಾನ್ ಸಮ್ಮಾನ್ ಸೇರಿದಂತೆ ಹಲವು ಮಹತ್ವದ ಯೋಜನೆಗಳು ಜಾರಿಯಾಗಿತ್ತು. ಆಡಳಿತಾವಧಿಯಲ್ಲಿ ಭ್ರಷ್ಟಚಾರ ತಡೆ, ವಿದೇಶಗಳಲ್ಲಿ ಕಪ್ಪು ಹಣ ತರಲು ಸರ್ಕಾರ ಕೈಗೊಂಡಿದ್ದ ಹಲವು ಕ್ರಮಗಳು ಬಗ್ಗೆ ಜನರ ಮೆಚ್ಚುಗೆ ವ್ಯಕ್ತಪಡಿಸಿದ್ದರು.

Modi victory speech

ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನಾ ಚುನಾವಣೆಯ ಪೂರ್ವದಲ್ಲಿ ಜಾರಿ ಮಾಡಿದ್ದು ಮೋದಿ ಸರ್ಕಾರ ಮತ್ತೊಂದು ಉತ್ತಮ ನಿರ್ಧಾರವಾಗಿತ್ತು. ರೈತರ ಖಾತೆಗಳಿಗೆ ನೇರವಾಗಿ ವಾರ್ಷಿಕ 6 ಸಾವಿರ ಹಾಗೂ ಈ ಯೋಜನೆಯನ್ನು ಡಿಸೆಂಬರ್ ನಿಂದಲೇ ಜಾರಿ ಮಾಡಿದ್ದ ಪರಿಣಾಮ ಚುನಾವಣೆಗೂ ಮುನ್ನವೇ ರೈತರ ಖಾತೆಗೆ ಹಣ ವರ್ಗಾವಣೆ ಆಗಿತ್ತು. ಕರ್ನಾಟಕದಲ್ಲಿ ಈ ಯೋಜನೆಯ ಫಲಾನುಭವಿಗಳ ಸಂಖ್ಯೆ ಕಡಿಮೆ ಇದ್ದರೂ ಬಿಜೆಪಿ ಆಡಳಿತ ಇರುವ ರಾಜ್ಯಗಳಾದ ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರದಲ್ಲಿ ಫಲ ನೀಡಿದ್ದು ಅದು ಫಲಿತಾಂಶದಲ್ಲಿ ಪ್ರಕಟವಾಗಿದೆ.

modi meditation

ವಿಶ್ವಗುರು:
ವೀಶ್ವಮಟ್ಟದಲ್ಲಿ ಭಾರತವನ್ನು ಗುರುತಿಸಿಕೊಳ್ಳುವಂತೆ ಮಾಡಿದ ಕೀರ್ತಿ ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ. ಯೋಗ ದಿನಾಚರಣೆಯನ್ನು ಅಂತಾರಾಷ್ಟ್ರೀಯ ದಿನಾಚರಣೆಯನ್ನಾಗಿ ಮಾಡಲು ಮೋದಿ ಪ್ರಮುಖ ಪಾತ್ರವಹಿಸಿದ್ದರು. ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನಮಾನವನ್ನು ‘ವಿಶ್ವಗುರು’ ಮಟ್ಟಕ್ಕೆ ಏರಿಕೆ ಮಾಡಿದ್ದು, ಪ್ರತಿ ಬಾರಿ ಮೋದಿ ವಿದೇಶಿ ಪ್ರವಾಸ ಬಹಳ ವಿಶೇಷವಾಗಿತ್ತು. ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸಲು ವಿಶ್ವದರಾಷ್ಟ್ರಗಳನ್ನು ಒಗ್ಗೂಡಿಸಿ ಪಾಕಿಸ್ತಾನವನ್ನು ಏಕಾಂಗಿ ಮಾಡುವ ಪ್ರಯತ್ನ ಸಫಲವಾಗಿತ್ತು.

ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಉಗ್ರರ ಉಪಟಳದ ಸುದ್ದಿ ಬಿಟ್ಟರೆ ಯುಪಿಎಗೆ ಹೋಲಿಸಿದರೆ ಬೇರೆ ರಾಜ್ಯಗಳಲ್ಲಿ ಉಗ್ರರ ದಾಳಿ ನಡೆದಿಲ್ಲ. ಉರಿ, ಪುಲ್ವಾಮಾ ದಾಳಿ ಬಳಿಕ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಮಾಡಿದ ಬಳಿಕ ಮೋದಿಯ ಜನಪ್ರಿಯತೆ ಮತ್ತಷ್ಟು ಜಾಸ್ತಿ ಆಯಿತು. ವಿಶೇಷವಾಗಿ ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ಬಿಜೆಪಿ ನಾಯಕರು, ಮೋದಿ ಅಭಿಮಾನಿಗಳು ಎನ್‍ಡಿಎ ಸರ್ಕಾರವನ್ನು ಬೆಂಬಲಿಸಿದ ಪರಿಣಾಮ ಯುವ ಜನತೆ ಮೋದಿಯನ್ನು ಮೆಚ್ಚಿಕೊಂಡಿದ್ದರು.

TAGGED:bengalurubjpLok Sabha electionPM ModiPublic TVಪಬ್ಲಿಕ್ ಟಿವಿಪ್ರಧಾನಿ ಮೋದಿಬಿಜೆಪಿಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
27 seconds ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
7 minutes ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
24 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
36 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?