Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
Last updated: March 21, 2026 11:16 pm
Public TV
Share
1 Min Read
War
SHARE

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟು (Middle East Crisis) ತೀವ್ರಗೊಳ್ಳುತ್ತಿದ್ದಂತೆ ಭಾರತದ ವಿವಿಧ ಪ್ರದೇಶಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ ಅಭಾವ ಹೆಚ್ಚಾಗ್ತಿದೆ. ಈ ಮಧ್ಯೆ ವಿದ್ಯುತ್‌ ಸರಬರಾಜಿನ ಮೇಲೂ ಗಮನಾರ್ಹವಾಗಿ ಪರಿಣಾಮ ಬೀರುವ ಆತಂಕ ತಲೆದೋರಿದ್ದು, ಈ ಬಗ್ಗೆ ವಿದ್ಯುತ್ ಕಾರ್ಯದರ್ಶಿ ಪಂಕಜ್ ಅಗರ್ವಾಲ್ (Pankaj Agarwal) ಪ್ರತಿಕ್ರಿಯಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಗಳು ಭಾರತದ ವಿದ್ಯುತ್ ಸರಬರಾಜಿನ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಪಂಕಜ್ ಅಗರ್ವಾಲ್ 2026 ರ ಭಾರತ್ ವಿದ್ಯುತ್ ಶೃಂಗಸಭೆಯಲ್ಲಿ (Bharat Electricity Summit) ತಿಳಿಸಿದ್ದಾರೆ. ಇದನ್ನೂ ಓದಿ: ಇರಾನ್‌ನಿಂದ ತೈಲ ಖರೀದಿಸುತ್ತಾ ಭಾರತ? – ವಾಷಿಂಗ್ಟನ್, ಕೇಂದ್ರದ ನಿರ್ದೇಶನಗಳಿಗೆ ಸಂಸ್ಕರಣಾ ಕಂಪನಿಗಳು ವೆಯ್ಟಿಂಗ್

Unscheduled Load Shedding Continues in Karnataka Power Shortage

ಭಾರತವು ಅನಿಲ ಆಧಾರಿತ ವಿದ್ಯುತ್ ಉತ್ಪಾದನೆಯ ಮೇಲೆ ಬಹಳ ಕಡಿಮೆ ಅವಲಂಬಿತವಾಗಿದೆ. ಆದ್ದರಿಂದ, ಮಧ್ಯಪ್ರಾಚ್ಯ ಬಿಕ್ಕಟ್ಟು ದೇಶದ ವಿದ್ಯುತ್ ಸರಬರಾಜಿನ ಮೇಲೆ ಕನಿಷ್ಠ ಪರಿಣಾಮ ಬೀರುತ್ತದೆ. ಬೇಡಿಕೆಗಳನ್ನ ಪೂರೈಸಲು ನಾವು ಹೆಚ್ಚು ಕಚ್ಚಾತೈಲ ಬಳಸುವುದಿಲ್ಲ. ಸುಮಾರು ಎರಡೂವರೆ ಗಿಗಾವ್ಯಾಟ್‌ಗಳು ನಮ್ಮಲ್ಲಿ ಈಗಾಗಲೇ ಸಂಗ್ರಹ ಇದೆ. ಇದು ಆಫ್‌ಗ್ರಿಡ್‌ ಆಗಿದ್ದು‌, ಸ್ಥಿರವಾಗಿ ಕಾರ್ಯನಿರ್ವಹಿಸುತ್ತಿವೆ. ಆದ್ದರಿಂದ ಮಧ್ಯಪ್ರಾಚ್ಯದ ಬಿಕ್ಕಟ್ಟು ವಿದ್ಯುತ್‌ ಸರಬರಾಜಿನ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಹೋಟೆಲ್‌ಗಳಿಗೆ ಗುಡ್‌ನ್ಯೂಸ್ – ಕೇಂದ್ರದಿಂದ ರಾಜ್ಯಗಳಿಗೆ ಹೆಚ್ಚುವರಿ 20% ಗ್ಯಾಸ್ ಸಿಲಿಂಡರ್ ಸಪ್ಲೈ

TAGGED:indiaIran Israel WarMiddle East crisisPower Supplyಭಾರತಮಧ್ಯಪ್ರಾಚ್ಯ ಬಿಕ್ಕಟ್ಟುವಿದ್ಯುತ್ ಸರಬರಾಜು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
8 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
8 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
8 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
8 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
9 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?