Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
Last updated: April 2, 2026 12:40 pm
Public TV
Share
2 Min Read
pvc pipe
SHARE

– ಅಮೋನಿಯಂ ನೈಟ್ರೇಟ್ ಮೇಲಿದ್ದ ಸೆಸ್‌ ರದ್ದು

ನವದೆಹಲಿ: ಕೇಂದ್ರ ಸರ್ಕಾರ (Union Government) ಆಮದು ಮಾಡಿಕೊಂಡ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು (Customs Duty) ಸಂಪೂರ್ಣವಾಗಿ ಮನ್ನಾ ಮಾಡಿದೆ. ಮಧ್ಯಪ್ರಾಚ್ಯದಲ್ಲಿ(Middle East War) ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಪೂರೈಕೆ ವ್ಯತ್ಯಯ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರ ಆಯ್ದ 40 ಪ್ರಮುಖ ಪೆಟ್ರೋಕೆಮಿಕಲ್(Petrochemical) ಉತ್ಪನ್ನಗಳ ಮೇಲೆ ಶೂನ್ಯ ಸುಂಕವನ್ನು ವಿಧಿಸಿದೆ. ಈ ವಿನಾಯಿತಿ ಏಪ್ರಿಲ್‌ 2 ರಿಂದ ಜೂನ್‌ 30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.

ಮೆಥನಾಲ್, ಟೊಲ್ಯೂನ್, ಸ್ಟೈರೀನ್, ವಿನೈಲ್ ಕ್ಲೋರೈಡ್ ಮೊನೊಮರ್, ಅಸಿಟಿಕ್ ಆಸಿಡ್, ಪಿವಿಸಿ ಮತ್ತು ಪಾಲಿಥಿಲಿನ್‌ನಂತಹ ಪಾಲಿಮರ್‌ಗಳು ಈ ಪಟ್ಟಿಯಲ್ಲಿವೆ. ಅಮೋನಿಯಂ ನೈಟ್ರೇಟ್ ಮೇಲಿನ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ (AIDC) ಅನ್ನು ಶೂನ್ಯಕ್ಕೆ ಇಳಿಸಲಾಗಿದೆ.

ಪ್ಲಾಸ್ಟಿಕ್, ಪ್ಯಾಕೇಜಿಂಗ್, ಜವಳಿ, ಔಷಧ ಮತ್ತು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕಾ ವಲಯಗಳಿಗೆ ಕಚ್ಚಾ ವಸ್ತುಗಳ ವೆಚ್ಚ ಕಡಿಮೆಯಾಗಲಿದೆ. ಕಚ್ಚಾ ವಸ್ತುಗಳ ಬೆಲೆ ಇಳಿಕೆಯಾದಾಗ ಅಂತಿಮ ಉತ್ಪನ್ನಗಳ ಬೆಲೆಯೂ ತಗ್ಗಲಿದ್ದು ಗ್ರಾಹಕರಿಗೆ ಪರೋಕ್ಷವಾಗಿ ಸಹಕಾರಿಯಾಗಲಿದೆ.

ಸುಂಕ ಕಡಿತ ಮಾಡುವುದರಿಂದ ನಮ್ಮ ದೇಶದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (MSME) ಕಚ್ಚಾ ವಸ್ತುಗಳು ಕಡಿಮೆ ಬೆಲೆಯಲ್ಲಿ ಸಿಗಲಿದೆ. ಇದನ್ನೂ ಓದಿ:  ಟ್ರಂಪ್ ಭಾಷಣ ಮುಗಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್‌ ಭಾರೀ ಏರಿಕೆ

 

 

ಯಾವೆಲ್ಲಾ ಉತ್ಪನ್ನಗಳ ಮೇಲೆ ಪರಿಣಾಮ?
PVC (Polyvinyl Chloride): ಪೈಪ್‌ಗಳು, ವೈರ್‌ಗಳು ಮತ್ತು ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಬೇಕಾಗುತ್ತದೆ.
Methanol & Acetic Acid: ಪೇಂಟ್‌ ಮತ್ತು ಪ್ಲಾಸ್ಟಿಕ್ ಕೈಗಾರಿಕೆಗಳಲ್ಲಿ ಇವು ಅತ್ಯಗತ್ಯ.
Styrene & Phenol: ಆಟೋಮೊಬೈಲ್ ಬಿಡಿಭಾಗಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಯಲ್ಲಿ ಬಳಕೆ.‌ ಇದನ್ನೂ ಓದಿ: ಮಧ್ಯಪ್ರಾಚ್ಯ ದೇಶಗಳ ರಕ್ಷಣೆಗೆ ಯುದ್ಧ ಅನಿವಾರ್ಯ – ಈ ಪರಿಸ್ಥಿತಿಗೆ ಒಬಾಮಾ ನೀತಿಯೇ ಕಾರಣ: ಟ್ರಂಪ್‌ ಕಿಡಿ

ಏನಿದು ಕಸ್ಟಮ್ಸ್‌ ಸುಂಕ?
ಒಂದು ದೇಶದಿಂದ ಮತ್ತೊಂದು ದೇಶಕ್ಕೆ ವಸ್ತುಗಳನ್ನು ಆಮದು ಮಾಡುವಾಗ ಅಥವಾ ರಫ್ತು ಮಾಡುವಾಗ ಸರ್ಕಾರ ವಿಧಿಸುವ ತೆರಿಗೆಯನ್ನು ಕಸ್ಟಮ್ಸ್ ಸುಂಕ ಎನ್ನಲಾಗುತ್ತದೆ. ಇದು ಸರ್ಕಾರದ ಆದಾಯದ ಪ್ರಮುಖ ಮೂಲಗಳಲ್ಲಿ ಒಂದಾಗಿದೆ. ವಿದೇಶಿ ವಸ್ತುಗಳು ಅಗ್ಗದ ಬೆಲೆಗೆ ಬಂದು ಭಾರತದ ಸ್ಥಳೀಯ ಮಾರುಕಟ್ಟೆಯನ್ನು ಹಾಳುಮಾಡದಂತೆ ತಡೆಯಲು ಸರ್ಕಾರ ಕಸ್ಟಮ್ಸ್‌ ಸುಂಕವನ್ನು ವಿಧಿಸುತ್ತದೆ.

TAGGED:indiaIran WarPetrochemicalಇರಾನ್‌ ಯುದ್ಧಕಸ್ಟಮ್ಸ್‌ ಸುಂಕಪೆಟ್ರೋಕೆಮಿಕಲ್‌ಭಾರತ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

CRIME
Crime

ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Public TV
By Public TV
1 minute ago
Bus Accident
Districts

ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ; ಕೇಸ್‌ ದಾಖಲು

Public TV
By Public TV
8 minutes ago
Nashik Accident 2
Crime

ನಾಸಿಕ್‌ನಲ್ಲಿ ಘೋರ ದುರಂತ – ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ಸಾವು

Public TV
By Public TV
16 minutes ago
Marriage
Chikkamagaluru

ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

Public TV
By Public TV
36 minutes ago
ಸಾಂದರ್ಭಿಕ ಚಿತ್ರ
Bellary

ಅಪರಿಚಿತ ವಾಹನ ಡಿಕ್ಕಿ – ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವು

Public TV
By Public TV
1 hour ago
Shashi Tharoor
Latest

ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?