Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

Cinema

ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

Public TV
Last updated: February 9, 2023 3:51 pm
Public TV
Share
1 Min Read
FotoJet 2 21
SHARE

ದಕ್ಷಿಣ ಸಿನಿಮಾ ರಂಗದ ಖ್ಯಾತ ತಾರೆ, ಮಿಲ್ಕಿಬ್ಯೂಟಿ ಖ್ಯಾತಿಯ ನಟಿ ತಮನ್ನಾ ಕಾವಿತೊಟ್ಟು ಅಚ್ಚರಿ ಮೂಡಿಸಿದ್ದಾರೆ. ಬಿಕಿನಿ ತೊಟ್ಟು ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದ ಈ ನಟಿ, ಇದೀಗ ಕಾವಿ ತೊಟ್ಟಿರುವುದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಗಿದೆ. ಕೇವಲ ಕಾವಿ ಮಾತ್ರ ತೊಟ್ಟಿಲ್ಲ, ಹಲವು ದೇವಾಲಯಗಳಿಗೆ ತೆರಳಿ ಅವರು ಪೂಜೆ ಕೂಡ ಸಲ್ಲಿಸುತ್ತಿದ್ದಾರೆ. ಹೀಗಾಗಿ ತಮನ್ನಾ ಸಂನ್ಯಾಸಿನಿ ಆಗಲಿದ್ದಾರಾ ಎನ್ನುವ  ಅನುಮಾನ ಕೂಡ ಮೂಡಿದೆ.

FotoJet 4 13

ತಮನ್ನಾ ಕೈಯಲ್ಲಿ ಸದ್ಯ ನಾಲ್ಕು ಚಿತ್ರಗಳಿವೆ. ಚಿರಂಜೀವಿ ಜೊತೆ ಭೋಳಾ ಶಂಕರ್ ಸಿನಿಮಾದಲ್ಲಿ ನಾಯಕಿಯಾಗಿ ತೆರೆ ಹಂಚಿಕೊಂಡಿದ್ದಾರೆ. ರಜನಿಕಾಂತ್ ನಟನೆಯ ಜೈಲರ್ ಸಿನಿಮಾದಲ್ಲೂ ಇವರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಬಾಲಿವುಡ್ ನಲ್ಲಿ ಬೋಲೆ ಚುಡಿಯಾ ಸಂಪೂರ್ಣ ಶೂಟಿಂಗ್ ಮುಗಿದಿದೆ. ಬಾಂದ್ರಾ ಹೆಸರಿನ ಸಿನಿಮಾವನ್ನೂ ಅವರು ಒಪ್ಪಿಕೊಂಡಿದ್ದಾರೆ. ಇಷ್ಟೊಂದು ಬ್ಯುಸಿಯಾಗಿದ್ದರೂ, ದೇವಸ್ಥಾನ ಸುತ್ತುವುದಕ್ಕೆ ಕಾರಣ ಏನು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ ಅವರ ಅಭಿಮಾನಿಗಳಿಗೆ. ಇದನ್ನೂ ಓದಿ: ಸಿದ್-ಕಿಯಾರಾ ಮದುವೆ ಜೀವನದ ಬಗ್ಗೆ ಭವಿಷ್ಯ ನುಡಿದ ಜ್ಯೋತಿಷಿ

tamannaah bhatia

ಕೆಲವು ದಿನಗಳ ಹಿಂದೆಯಷ್ಟೇ ತಮನ್ನಾ ಮದುವೆ ವಿಚಾರ ಸಖತ್ ಸದ್ದು ಮಾಡಿತ್ತು. ಮುಂಬೈ ಮೂಲದ ಉದ್ಯಮಿಯೊಬ್ಬರನ್ನು ಅವರು ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಈ ನಡುವೆ ಅವರು ಕಾವಿತೊಟ್ಟು ಲಿಂಗ ಬೈರವಿಗೆ ಪೂಜೆ ಸಲ್ಲಿಸಿದ್ದಾರೆ. ಜೊತೆ ಹಿಮಾಲಯಕ್ಕೆ ತೆರಳಿ ವೈಷ್ಣವಿ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

FotoJet 3 15

ಬಲ್ಲ ಮೂಲಗಳ ಪ್ರಕಾರ  ತಮನ್ನಾ ಇಶಾ ಯೋಗ ಆಶ್ರಮಕ್ಕೆ ಭೇಟಿ ನೀಡಿದ್ದು, ಅಲ್ಲಿ ದೀಕ್ಷೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಇದೆಲ್ಲವೂ ಅವರ ಮದುವೆಗೆ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ಮದುವೆಯಾಗಲಿ ಎನ್ನುವುದಕ್ಕಾಗಿ ಅವರು ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:HimalayasKaviSanyasiTamannaahಕಾವಿತಮನ್ನಾಸನ್ಯಾಸಿಹಿಮಾಲಯ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
17 minutes ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
50 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
58 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
60 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
1 hour ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?