Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 80 ಲಕ್ಷ ಜನರಿಂದ ʻNo Kingsʼ ಚಳವಳಿ – ಅಮೆರಿಕದಲ್ಲಿ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 80 ಲಕ್ಷ ಜನರಿಂದ ʻNo Kingsʼ ಚಳವಳಿ – ಅಮೆರಿಕದಲ್ಲಿ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

Latest

80 ಲಕ್ಷ ಜನರಿಂದ ʻNo Kingsʼ ಚಳವಳಿ – ಅಮೆರಿಕದಲ್ಲಿ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

Public TV
Last updated: March 29, 2026 9:26 am
Public TV
Share
1 Min Read
No King Protest
SHARE

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ (Donald Trump) ವಿರುದ್ಧ ಈಗ ಅಮೆರಿಕದಲ್ಲೇ (America) ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಇರಾನ್‌ ವಿರುದ್ಧದ ಯುದ್ಧ‌ ಸೇರಿದಂತೆ ಟ್ರಂಪ್‌ ಅವರ ನೀತಿಯನ್ನು ವಿರೋಧಿಸಿ ಪ್ರತಿಭಟನಾಕಾರರ (US Protest) ದೊಡ್ಡ ಸಮೂಹವೇ ಬೀದಿಗಿಳಿದಿದ್ದಾರೆ.

ʻನೋ ಕಿಂಗ್ಸ್‌ʼ (ರಾಜರು ಬೇಡ – No Kings) ಚಳವಳಿಯ ಭಾಗವಾಗಿ ದೇಶದಾದ್ಯಂತ ಪ್ರತಿಭಟನಾಕಾರರು ರ‍್ಯಾಲಿ ನಡೆಸಿ ಟ್ರಂಪ್‌ ಅವರ ಸರ್ವಾಧಿಕಾರಿ ಧೋರಣೆಯ ಆಡಳಿತ ಶೈಲಿ, ವಲಸೆ ನೀತಿ ಹಾಗೂ ಇರಾನ್ ವಿರುದ್ಧದ ಯುದ್ಧದ (Iran War) ಕುರಿತು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನೊ ಕಿಂಗ್ಸ್’ ಚಳವಳಿಯ ಭಾಗವಾಗಿ 1 ವರ್ಷದಲ್ಲಿ ಟ್ರಂಪ್‌ ವಿರುದ್ಧ ಜನರು 3ನೇ ಸಲ ಜನ ಬೀದಿಳಿಗಿಳಿದಿದ್ದಾರೆ.

No King Protest 2

50 ಸ್ಟೇಟ್‌ಗಳ ದೊಡ್ಡ ಹಾಗೂ ಸಣ್ಣ ನಗರಗಳು ಸೇರಿದಂತೆ 3,200 ಕ್ಕೂ ಹೆಚ್ಚು ಸಮಾವೇಶಗಳಲ್ಲಿ ಕನಿಷ್ಠ 80 ಲಕ್ಷ ಜನರು ಪ್ರತಿಭಟನೆಗೆ ಧುಮುಕಿದ್ದಾರೆ. ಅಮೆರಿಕದ ಅತಿ ಜನನಿಬಿಡ ನಗರವಾದ ನ್ಯೂಯಾರ್ಕ್‌, ವಾಷಿಂಗ್ಟನ್, ಲಾಸ್ ಏಂಜಲೀಸ್, ಡಲ್ಲಾಸ್, ಫಿಲಡೆಲ್ಫಿಯಾ ಸೇರಿದಂತೆ ಅನೇಖ ನಗರಗಳಲ್ಲಿ ದೊಡ್ಡ ಸಭೆಗಳು, ಪ್ರತಿಭಟನಾ ರ‍್ಯಾಲಿಗಳು ನಡೆದವು. ಆದ್ರೆ ಈ ಕುರಿತು ಅಮೆರಿಕದ ಸರ್ಕಾರಿ ಮೂಲಗಳಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ.

2025ರ ಜನವರಿಯಲ್ಲಿ ಟ್ರಂಪ್ 2ನೇ ಅವಧಿಗೆ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆದರೆ ಅವರ ನೀತಿಗಳು ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಆಸ್ಕ‌ರ್ ಪ್ರಶಸ್ತಿ ವಿಜೇತ ನಟ ರಾಬರ್ಟ್ ಡಿ ನರೊ ಸಹ ಇದ್ದರು. ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನಲ್ಲೂ ಪ್ರತಿಭಟನೆ ಭುಗಿಲೆದ್ದವು. ‘ಫ್ಯಾಸಿಸಂ ವಿರುದ್ಧ ಹೋರಾಡಿ’ ಎಂಬ ಬ್ಯಾನ‌ರ್ ಪ್ರದರ್ಶಿಸಿ ಮೆರವಣಿಗೆ ನಡೆಸಲಾಯಿತು.

Iran 2

ಚಳವಳಿ ತೀವ್ರತೆಗೆ ಕಾರಣವೇನು?
ಇರಾನ್‌ನಲ್ಲಿನ ಯುದ್ಧ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮಗಳ ವಿರುದ್ಧ ಶನಿವಾರ ಅಮೆರಿಕ ಮತ್ತು ಯುರೋಪ್‌ನಾದ್ಯಂತ ನಡೆದ ʻನೋ ಕಿಂಗ್ಸ್ʼ ರ‍್ಯಾಲಿಗಳಲ್ಲಿ ಜನ ಗುಂಪುಗುಂಪಾಗಿ ಪ್ರತಿಭಟಿಸಿದರು. ಲಕ್ಷಾಂತರ ಜನರನ್ನು ಒಳಗೊಂಡ ಸಾಮೂಹಿಕ ಪ್ರದರ್ಶನಗಳು ನಡೆದವು. ಬೀದಿಗಳಲ್ಲಿ ಸಾವಿರಾರು ಜನರು ಹೆಗಲಿಗೆ ಹೆಗಲು ಕೊಟ್ಟು ನಿಂತರು. ಕೆಲವರು ತಲೆಕೆಳಗಾಗಿ ಅಮೆರಿಕದ ಧ್ವಜಗಳನ್ನು ಹಿಡಿದು ಆಕ್ರೋಶ ಹೊರಹಾಕಿದರು.

TAGGED:donald trumpEuropeIran WarNo KingsUS Protestsಅಮೆರಿಕಇರಾನ್‌ ಯುದ್ಧಡೊನಾಲ್ಡ್ ಟ್ರಂಪ್ನೋ ಕಿಂಗ್ಸ್‌ ಚಳವಳಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
3 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
3 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
4 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
4 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
4 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?