Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದ್ವೇಷ ಭಾಷಣ, ದ್ವೇಷ ಅಪರಾಧಗಳಿಗೆ ಕನಿಷ್ಠ 1 ವರ್ಷ, ಗರಿಷ್ಠ 7 ವರ್ಷ ಜೈಲು – ವಿಧಾನಸಭೆಯಲ್ಲಿ ವಿಧೇಯಕ ಮಂಡನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ದ್ವೇಷ ಭಾಷಣ, ದ್ವೇಷ ಅಪರಾಧಗಳಿಗೆ ಕನಿಷ್ಠ 1 ವರ್ಷ, ಗರಿಷ್ಠ 7 ವರ್ಷ ಜೈಲು – ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

Belgaum

ದ್ವೇಷ ಭಾಷಣ, ದ್ವೇಷ ಅಪರಾಧಗಳಿಗೆ ಕನಿಷ್ಠ 1 ವರ್ಷ, ಗರಿಷ್ಠ 7 ವರ್ಷ ಜೈಲು – ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

Public TV
Last updated: December 10, 2025 6:59 pm
Public TV
Share
2 Min Read
G Parameshwar Legislative Assembly
SHARE

ಬೆಳಗಾವಿ/ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕರ್ನಾಟಕ ದ್ವೇಷ ಭಾಷಣ (Hate Speech) ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಮಂಡನೆ ಆಗಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ವಿಧೇಯಕ ಮಂಡಿಸಿದ್ದು, ಬಿಜೆಪಿ (BJP) ವಿರೋಧಿಸಿದೆ. ಈಗಾಗಲೇ ಸಾಕಷ್ಟು ವಿವಾದ ಸೃಷ್ಟಿಸಿರುವ ವಿಧೇಯಕ ಬೇಡವೇ ಬೇಡ, ಅಂಗೀಕಾರ ಪ್ರಕ್ರಿಯೆ ವೇಳೆ ಮತಕ್ಕೆ ಹಾಕಬೇಕು ಅಂತಾ ಬಿಜೆಪಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದರು. ದ್ವೇಷ ಭಾಷಣ, ದ್ವೇಷ ಅಪರಾಧಗಳಿಗೆ ಕನಿಷ್ಠ 1 ವರ್ಷ, ಗರಿಷ್ಠ 7 ವರ್ಷದವರೆಗೆ ಜೈಲು, 50 ಸಾವಿರ ರೂ. ದಂಡ ಹಾಕುವ ವಿಧೇಯಕ ಇದಾಗಿದ್ದು, ದ್ವೇಷ ಭಾಷಣಗಳಿಗೆ ನೋಂದಾಯಿತ ಅಥವಾ ನೋಂದಾಯಿತವಲ್ಲದ ಸಂಘ ಸಂಸ್ಥೆಗಳೂ ಹೊಣೆಗಾರರಾಗಿರುತ್ತಾರೆ ಎಂದು ವಿಧೇಯಕದಲ್ಲಿ ಕಾನೂನು ತಂದಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಡಿಕೆಶಿ

ಇನ್ನು ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ ವೇಳೆ ವಿಧಾನಸಭೆಯಲ್ಲಿ ಮೈಕ್ ಕೈ ಕೊಟ್ಟು ಕಲಾಪ ಮುಂದೂಡಿದ ಘಟನೆಯೂ ನಡೆಯಿತು. ಬಳಿಕ ಮೈಕ್ ಸರಿಪಡಿಸಿ ಕಲಾಪ ಪುನಃ ಆರಂಭಿಸಿ ಪರಮೇಶ್ವರ್ ವಿಧೇಯಕ ಮಂಡಿಸಿದರು. ಇದನ್ನೂ ಓದಿ: ದೂರು ನೀಡಿದವರೇ ಈಗ ಆರೋಪಿಗಳು- ಬುರುಡೆ ಗ್ಯಾಂಗ್‌ ಮೇಲೆ ಸೆಕ್ಷನ್‌ಗಳ ಸುರಿಮಳೆ

ದ್ವೇಷ ಭಾಷಣ ನಿಯಂತ್ರಣ ವಿಧೇಯಕದಲ್ಲಿ ಏನಿದೆ?
* ದ್ವೇಷ ಭಾಷಣ ಪ್ರಸರಣೆ, ಪ್ರಕಟಣೆ, ಪ್ರಚಾರ ತಡೆಯಲು ವಿಧೇಯಕ.
* ನಿರ್ದಿಷ್ಟ ವ್ಯಕ್ತಿ, ಸಮೂಹ, ಸಂಸ್ಥೆಗಳ ವಿರುದ್ಧ ದ್ವೇಷ ಹುಟ್ಟಿಸುವ ಅಪರಾಧಗಳ ತಡೆಗೆ ವಿಧೇಯಕ.
* ಮೊದಲ ಬಾರಿಗೆ ದ್ವೇಷ ಭಾಷಣ, ದ್ವೇಷ ಅಪರಾಧಗಳಿಗೆ ಕನಿಷ್ಠ 1 ವರ್ಷ, ಗರಿಷ್ಠ 7 ವರ್ಷದವರೆಗೆ ಜೈಲು, 50 ಸಾವಿರ ರೂ. ದಂಡ.
* ಅಪರಾಧ ಪುನರಾವರ್ತನೆ ಆದರೆ ಕನಿಷ್ಠ 2 ವರ್ಷದಿಂದ ಗರಿಷ್ಠ 10 ವರ್ಷದವರೆಗೆ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ.
* ದ್ವೇಷ ಭಾಷಣ ಮಾಡಿ ಕೇಸ್ ಬಿದ್ದರೆ ಅದು ಜಾಮೀನು ರಹಿತ ಪ್ರಕರಣ.
* ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್ ಮೂಲಕ ದ್ವೇಷ ಭಾಷಣಗಳ ವಿಚಾರಣೆ ಮಾಡಬೇಕು.
* ದ್ವೇಷ ಭಾಷಣಗಳ ಪ್ರಕರಣಗಳನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅಥವಾ ಉಪಪೊಲೀಸ್ ವರಿಷ್ಠಾಧಿಕಾರಿ ದರ್ಜೆಗಿಂತ ಕಡಿಮೆ ಇಲ್ಲದ ಯಾರೇ ಪೊಲೀಸ್ ಅಧಿಕಾರಿಯು ಮಾಹಿತಿ ಸ್ವೀಕರಿಸಿದರೆ ವಿಚಾರಣೆ ಮಾಡಿ ಕಾಯ್ದೆಯಡಿ ಕ್ರಮ ಕೈಗೊಳ್ಳಬಹುದು.
* ಈ ಕಾಯ್ದೆಯಡಿ ದ್ವೇಷ ಭಾಷಣಗಳಿಗೆ ನೋಂದಾಯಿತ ಅಥವಾ ನೋಂದಾಯಿತವಲ್ಲದ ಸಂಘ ಸಂಸ್ಥೆಗಳೂ ಹೊಣೆಗಾರರಾಗಿರುತ್ತಾರೆ.
* ದ್ವೇಷ ಭಾಷಣಗಳ ಕಂಟೆಂಟ್‌ಗಳನ್ನು ಡೊಮೈನ್‌ನಿಂದ ಬ್ಲಾಕ್ ಮಾಡುವ ಅಥವಾ ತೆಗೆದು ಹಾಕುವ ಅಧಿಕಾರವೂ ಗೊತ್ತುಪಡಿಸಿದ ಅಧಿಕಾರಿಗಳಿಗೆ ವಿಧೇಯಕ ಕೊಟ್ಟಿದೆ.

TAGGED:belagavicongressHate SpeechLegislative Assemblyಕಾಂಗ್ರೆಸ್ಜಿ.ಪರಮೇಶ್ವರ್ದ್ವೇಷ ಭಾಷಣಬೆಳಗಾವಿವಿಧಾನಸಭೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Abhishek Sharma 1
Cricket

ಫೈನಲಿನಲ್ಲಿ ಅಬ್ಬರಿಸಿ ಸ್ಫೋಟಕ ಬ್ಯಾಟಿಂಗ್‌ – ವಿಶ್ವದಾಖಲೆ ಬರೆದ ಅಭಿಷೇಕ್‌ ಶರ್ಮಾ

Public TV
By Public TV
1 minute ago
HC Mahadevappa Shivanagouda Naik
Chitradurga

ದಲಿತರಿಗೆ ಅನ್ಯಾಯವೆಸಗಿರುವ ಸಚಿವ ಮಹದೇವಪ್ಪ ಸಿಕ್ಕರೆ ಕಪಾಳಮೋಕ್ಷ ಮಾಡುವಾಸೆ: ಶಿವನಗೌಡ

Public TV
By Public TV
14 minutes ago
HD Kumaraswamy Womens Day
Bengaluru City

33% ಮಹಿಳಾ ಮೀಸಲು ಸಂಸದೀಯ ಹೆಗ್ಗಳಿಕೆ ಹೆಚ್ಚಿಸಲಿದೆ: ಹೆಚ್‌ಡಿಕೆ

Public TV
By Public TV
1 hour ago
Suryakumar Yadav
Cricket

ನಾವು ಹೇಗಿದ್ದರೂ ಮೊದಲು ಬ್ಯಾಟ್ ಮಾಡುತ್ತಿದ್ದೆವು: ಸೂರ್ಯ

Public TV
By Public TV
1 hour ago
Nitish Kumar Son Nishant Kumar Joins JDU
Latest

ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ರಾಜಕೀಯಕ್ಕೆ ಎಂಟ್ರಿ – ಜೆಡಿಯು ಪಕ್ಷಕ್ಕೆ ಸೇರ್ಪಡೆ

Public TV
By Public TV
2 hours ago
Mallikarjun Kharge DK Shivakumar Priyank Kharge
Districts

ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?