Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ

Bengaluru City

ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ

Public TV
Last updated: February 16, 2023 11:38 am
Public TV
Share
3 Min Read
ASHWATH NARAYAN
SHARE

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ತಾವು ನಿಡಿದ್ದ ಹೇಳಿಕೆಗೆ ಇಂದು (ಗುರುವಾರ) ಸಚಿವ ಅಶ್ವಥ್ ನಾರಾಯಣ್ (Ashwath Narayan) ವಿಷಾದ ವ್ಯಕ್ತಪಡಿಸಿದ್ದಾರೆ.

SIDDARAMAIAH 6

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಚಿವರು, ಮಂಡ್ಯದಲ್ಲಿ ಟಿಪ್ಪು-ಸಿದ್ದರಾಮಯ್ಯ (Siddaramaiah) ಹೋಲಿಸಿ ತಾನು ಮಾತಾಡಿದ್ದು, ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ಎಂದು ತಿಳಿಸಿದ್ದಾರೆ.

ಮಂಡ್ಯದಲ್ಲಿ ಟಿಪ್ಪು -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ.

ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ.

1/3

— Dr. Ashwathnarayan C. N. (@drashwathcn) February 16, 2023

ಟ್ವೀಟ್‍ನಲ್ಲೇನಿದೆ..?: ಮಂಡ್ಯ (mandya) ದಲ್ಲಿ ಟಿಪ್ಪು (Tippu) -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ.

ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ.

ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ.

2/3

— Dr. Ashwathnarayan C. N. (@drashwathcn) February 16, 2023

ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಇದನ್ನೂ ಓದಿ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು: ಅಶ್ವಥ್ ನಾರಾಯಣ್

ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ. ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ ಎಂದು ಟ್ವಿಟ್ಟರ್‍ನಲ್ಲಿ ಬರೆದುಕೊಂಡಿದ್ದಾರೆ.

ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು @siddaramaiah ಅವರ ಸಂಸ್ಕೃತಿ ಆಗಿರಬಹುದು.

ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ.

3/3

— Dr. Ashwathnarayan C. N. (@drashwathcn) February 16, 2023

ಅಶ್ವಥ್ ನಾರಾಯಣ್ ಹೇಳಿದ್ದೇನು..?: ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ್ದ ಸಚಿವ ಅಶ್ವಥ್ ನಾರಾಯಣ್, ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ಇದನ್ನೂ ಓದಿ: ನನ್ನ ಹತ್ಯೆಗೆ ನೀವೇ ಕೋವಿ ಹಿಡಿದುಕೊಂಡು ಬನ್ನಿ – ಅಶ್ವಥ್‌ ನಾರಾಯಣ್‌ಗೆ ಸಿದ್ದು ತಿರುಗೇಟು

ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Ashwath NarayanbengalurumandyasiddaramaiahTippuಅಶ್ವಥ್ ನಾರಾಯಣಟಿಪ್ಪುಬೆಂಗಳೂರುಮಂಡ್ಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Gas Cylinder Theft
Bidar

ಗ್ಯಾಸ್ ಅಭಾವದ ಮಧ್ಯೆ ಬೀದರ್‌ನ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

Public TV
By Public TV
59 seconds ago
Narendra Modi 1 1
Latest

ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

Public TV
By Public TV
8 minutes ago
Car Drifting Case
Bengaluru City

ಬೆಂಗಳೂರಿನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ – ರಿಕ್ಕಿ ರೈಗೆ ನೋಟಿಸ್

Public TV
By Public TV
15 minutes ago
PM Modi
Latest

ಮಧ್ಯಪ್ರಾಚ್ಯ ಸಂಘರ್ಷ: ದೇಶದಲ್ಲಿ ಪರಿಸ್ಥಿತಿ ನಿಭಾಯಿಸಲು ಮೋದಿ ನೇತೃತ್ವದ ಸಭೆ – ಹಿರಿಯ ಸಚಿವರ ತಂಡ ರಚನೆ

Public TV
By Public TV
29 minutes ago
LPG
Latest

LPG ಬಿಕ್ಕಟ್ಟು: 14 ಕೆಜಿ ಬದಲಿಗೆ 10 ಕೆಜಿ ಎಲ್‌ಪಿಜಿ ಪೂರೈಕೆಗೆ ಕೇಂದ್ರ ಚಿಂತನೆ

Public TV
By Public TV
49 minutes ago
Koramangala Fraud
Bengaluru City

ಮೊಬೈಲ್ ಪಾಸ್‌ವರ್ಡ್ ಕೊಡೋ ಮುನ್ನ ಎಚ್ಚರ – ಗೆಳೆಯನ ಫೋನ್‌ನಿಂದ 4.5 ಲಕ್ಷ ಶಾಪಿಂಗ್ ಮಾಡಿದ ಭೂಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?