Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಚ್‍ಡಿಕೆ ಪೊಲೀಸರನ್ನು ಯಾವುದಕ್ಕೆ ಬಳಕೆ ಮಾಡ್ಕೊಂಡಿದ್ರು ಎಂದು ಗೊತ್ತಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹೆಚ್‍ಡಿಕೆ ಪೊಲೀಸರನ್ನು ಯಾವುದಕ್ಕೆ ಬಳಕೆ ಮಾಡ್ಕೊಂಡಿದ್ರು ಎಂದು ಗೊತ್ತಿದೆ: ಬೊಮ್ಮಾಯಿ

Districts

ಹೆಚ್‍ಡಿಕೆ ಪೊಲೀಸರನ್ನು ಯಾವುದಕ್ಕೆ ಬಳಕೆ ಮಾಡ್ಕೊಂಡಿದ್ರು ಎಂದು ಗೊತ್ತಿದೆ: ಬೊಮ್ಮಾಯಿ

Public TV
Last updated: January 12, 2020 1:46 pm
Public TV
Share
1 Min Read
Bommai HDK
SHARE

ಕಾರವಾರ: ಕುಮಾರಸ್ವಾಮಿ ಅವರು ತಮ್ಮ ಕಾಲದಲ್ಲಿ ಪೊಲೀಸರನ್ನು ಯಾವುದಕ್ಕೆ ಬಳಕೆ ಮಾಡಿಕೊಂಡಿದ್ದರು ಎಂದು ಎಲ್ಲರಿಗೂ ತಿಳಿದಿದೆ. ಆದರೆ ನಮ್ಮ ಕಾಲದಲ್ಲಿ ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಂಡಿದ್ದಾರೆ. ಆದ ಕಾರಣ ಕುಮಾರಸ್ವಾಮಿ ಅವರು ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾಜಿ ಸಿಎಂಗೆ ತಿರುಗೇಟು ನೀಡಿದ್ದಾರೆ.

Bommai RV Deshapande 1

ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಟಿಎಂಎಸ್ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಗ್ರವಾದಿಗಳ ನೆಲೆಗಳ ಮೇಲೆ ಹಾಗೂ ಅವರ ಚಟುವಟಿಕೆಗಳ ಮೇಲೆ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಕರ್ನಾಟಕದಲ್ಲಿ ಉಗ್ರರ ಯಾವುದೇ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ. ತಮಿಳುನಾಡಿನಿಂದ ಉಗ್ರರ ಕುರಿತ ಮಾಹಿತಿ ಬಂದ ತಕ್ಷಣ ಮೂವರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದು, ಅವರೂ ಸೇರಿದಂತೆ ಅವರ ಎಲ್ಲಾ ಜಾಲಗಳನ್ನು ಬೇಧಿಸುವ ಕಾರ್ಯ ಆಗುತ್ತಿದೆ ಎಂದರು.

Bommai RV Deshapande

ಉಗ್ರರು ನಿರಂತರವಾಗಿ ಒಂದು ಕಡೆ ಇರುವುದಿಲ್ಲ. ತಾಣಗಳನ್ನು ಬದಲಿಸುತ್ತಿರುತ್ತಾರೆ. ಉಗ್ರರ ಹಿಡಿಯಲು ಶೋಧನೆ ಮಾಡಲಾಗುತ್ತಿದೆ. ಅಲ್ಲದೇ ಭಯೋತ್ಪಾದನೆ ಮಾಡುವ ಎಲ್ಲಾ ಶಕ್ತಿಗಳನ್ನು ನಿಯಂತ್ರಿಸುವ ನಮ್ಮ ಪೊಲೀಸರು ನಿಯಂತ್ರಿಸುತ್ತಾರೆ ಎಂದರು.

TAGGED:Basavaraj Bommaibjphd kumaraswamyjdskarwarPublic TVಕಾರವಾರಜೆಡಿಎಸ್ಪಬ್ಲಿಕ್ ಟಿವಿಬಸವರಾಜ್ ಬೊಮ್ಮಾಯಿಬಿಜೆಪಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
23 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
28 minutes ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
33 minutes ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
1 hour ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
1 hour ago
Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?