Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ಸಾಯಲಿ ಅಂತಾ ಹೇಳಿಲ್ಲ: ಬಸವರಾಜ ರಾಯರೆಡ್ಡಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಪ್ರಧಾನಿ ಮೋದಿ ಸಾಯಲಿ ಅಂತಾ ಹೇಳಿಲ್ಲ: ಬಸವರಾಜ ರಾಯರೆಡ್ಡಿ ಸ್ಪಷ್ಟನೆ

Karnataka

ಪ್ರಧಾನಿ ಮೋದಿ ಸಾಯಲಿ ಅಂತಾ ಹೇಳಿಲ್ಲ: ಬಸವರಾಜ ರಾಯರೆಡ್ಡಿ ಸ್ಪಷ್ಟನೆ

Public TV
Last updated: April 22, 2017 5:55 pm
Public TV
Share
1 Min Read
MODI RAYA REDDY
SHARE

ಕೊಪ್ಪಳ: ನನಗೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನನಗೆ ಅಪಾರ ಗೌರವ ಇದೆ. ಪ್ರಧಾನಿ ಮೋದಿ ಸಾಯಲಿ ಅಂತಾ ಹೇಳಿಲ್ಲ. ಮಾಧ್ಯಮಗಳು ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಿವೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಲ ಮಾಧ್ಯಮಗಳು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿವೆ. ಮಾಧ್ಯಮಗಳ ಸ್ವಾತಂತ್ರ್ಯದ ಬಗ್ಗೆ ನನಗೆ ಗೌರವ ಇದ್ದು, ನಾನು ಉದ್ದೇಶಪೂರ್ವಕವಾಗಿ ಯಾವುದನ್ನೂ ಹೇಳಿಲ್ಲ. ನನ್ನ ಉದ್ದೇಶ ಪ್ರಧಾನ ಮಂತ್ರಿ ಸಾಯಲಿ ಎಂಬುದು ಇರಲಿಲ್ಲ. ಯಾರೇ ಆಗಲಿ ಭಯದ ವಾತಾವರಣದಲ್ಲಿ ರಾಜಕಾರಣಿಗಳು ಕೆಲಸ ಮಾಡಬಾರದು ಎನ್ನುವುದನ್ನು ಹೇಳಿದ್ದೆ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇದನ್ನು ಸ್ವಾಗತ ಮಾಡುತ್ತೇನೆ. ನಾನು ತಪ್ಪು ಮಾಡಿದ್ದರೆ ರಾಜೀನಾಮೆ ನೀಡಲು ಸಿದ್ದನಿದ್ದೇನೆ. ಅಧಿಕಾರದ ಆಸೆ ನನಗಿಲ್ಲ ನೈತಿಕವಾಗಿ ಬದುಕುತ್ತಿದ್ದೇನೆ. ದೇಶದಲ್ಲಿ ವಿಐಪಿ ಸಂಸ್ಕೃತಿ ಹೋಗಬೇಕಿದೆ ಎಂದರು.

ರಾಯರೆಡ್ಡಿ ಮಾನಸಿಕ ಸ್ಥಿತಿ ಕಳೆದು ಕೊಂಡಿದ್ದಾರೆ ಎಂಬ ಬಿಜೆಪಿ ಮುಖಂಡ ಗೋ.ಮಧುಸೂದನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಬೆಂಗಳೂರಿನ ಮೆಂಟಲ್ ಆಸ್ಪತ್ರೆಗೆ ಹೋಗಲು ಸಿದ್ದನಿದ್ದೇನೆ. ಬೇಕಾದ್ರೆ ಗೋ ಮಧುಸೂದನ್ ನನ್ನನ್ನು ಕರೆದು ಕೊಂಡು ಹೋಗಲಿ. ಆಗಲಾದ್ರು ನಾನು ಮೆಂಟಲಿ ಫಿಟ್ ಎಂಬುದನ್ನು ಮಧುಸೂದನ್ ತಿಳಿದುಕೊಳ್ಳಲಿ ಎಂದು ಟಾಂಗ್ ನೀಡಿದ್ರು.

ದೇಶದಲ್ಲಿ ಭದ್ರತೆ ನೇಪದಲ್ಲಿ ವಿಐಪಿ ಸಂಸ್ಕೃತಿ ದೇಶದಿಂದ ತೊಲಗಬೇಕಿದೆ. ಇದರ ಮೇಲೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯಬೇಕಿದೆ ಎಂದು ಅವರು ಹೇಳಿದರು.

ಬಸವರಾಜ ರಾಯರೆಡ್ಡಿ ಶುಕ್ರವಾರ ಕೊಪ್ಪಳದಲ್ಲಿ ಹೇಳಿದ ಹೇಳಿಕೆಯ ವಿಡಿಯೋವನ್ನು ಇಲ್ಲಿ ನೀಡಲಾಗಿದೆ.

https://www.youtube.com/watch?v=ncnWx77c_bQ

TAGGED:basavaraj rayareddybjpcongresskoppalanarendra modiಕಾಂಗ್ರೆಸ್ಕೊಪ್ಪಳನರೇಂದ್ರ ಮೋದಿಬಸವರಾಜ ರಾಯರೆಡ್ಡಿಬಿಜೆಪಿ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Bengaluru Begur Cylinder Theft
Bengaluru City

ಯುಗಾದಿ ಹಬ್ಬದ ದಿನವೇ ಬೆಂಗ್ಳೂರಲ್ಲಿ 2 ಸಿಲಿಂಡರ್ ಕಳ್ಳತನ

Public TV
By Public TV
54 seconds ago
Iran Drone Production Plant Hit
Latest

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ – ಫೋಟೊ ರಿಲೀಸ್‌

Public TV
By Public TV
14 minutes ago
wild elephant attacks parked auto in kushalnagar
Districts

ಕುಶಾಲನಗರ | ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ

Public TV
By Public TV
25 minutes ago
Ripponpet Petrol Bunk
Districts

ಪೆಟ್ರೋಲ್, ಡೀಸೆಲ್ ಕೊರತೆ ವದಂತಿ – ರಿಪ್ಪನ್‌ಪೇಟೆ ಬಂಕ್‌ಗೆ ಮುಗಿಬಿದ್ದ ಜನ

Public TV
By Public TV
26 minutes ago
LPG Tankers
Latest

ಹಾರ್ಮುಜ್‌ ಜಲಸಂಧಿ ದಾಟಲು ಇರಾನ್‌ ಸಮ್ಮತಿ – ಭಾರತಕ್ಕೆ ಬರಲಿವೆ ಇನ್ನೆರಡು LPG ಟ್ಯಾಂಕರ್‌

Public TV
By Public TV
1 hour ago
raichuru death
Latest

ಯುಗಾದಿ ಕರಿ: ಹೋಳಿಯಾಡಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?