Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಬಿ ಡ್ಯಾಂಗೆ ಸಚಿವ ಬೋಸರಾಜು ಭೇಟಿ – ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ವೀಕ್ಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಟಿಬಿ ಡ್ಯಾಂಗೆ ಸಚಿವ ಬೋಸರಾಜು ಭೇಟಿ – ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ವೀಕ್ಷಣೆ

Bellary

ಟಿಬಿ ಡ್ಯಾಂಗೆ ಸಚಿವ ಬೋಸರಾಜು ಭೇಟಿ – ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ವೀಕ್ಷಣೆ

Public TV
Last updated: March 20, 2026 10:40 pm
Public TV
Share
2 Min Read
NS Bosaraju
SHARE

– ಎಲ್ಲಾ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಮೇ ಅಂತ್ಯದೊಳಗೆ ಪೂರ್ಣ

ಕೊಪ್ಪಳ: ರೈತರ ಜೀವನಾಡಿ ತುಂಗಭದ್ರಾ ಜಲಾಶಯದ (Tungabhadra Dam) ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯವನ್ನು ಮೇ ಅಂತ್ಯದೊಳಗೆ ಪೂರ್ಣಗೊಳಿಸಿ, ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ವಿಧಾನ ಪರಿಷತ್ ಸಭಾ ನಾಯಕರಾದ ಎನ್.ಎಸ್. ಬೋಸರಾಜು (NS Bosaraju) ಹೇಳಿದರು.

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯದ ಆಣೆಕಟ್ಟಿನ ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿಯ ಪರಿವೀಕ್ಷಣೆ ಮಾಡಿ, ಮಾಧ್ಯಮದವರೊಂದಿಗೆ ಮಾತನಾಡಿ, ಮಾಹಿತಿ ನೀಡಿದರು. ಇದನ್ನೂ ಓದಿ: 800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ

ಈಗಾಗಲೇ ತುಂಗಭದ್ರಾ ಜಲಾಶಯದ 18 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, 5 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಮಾರ್ಚ್ ಅಂತ್ಯದ ವೇಳೆಗೆ ಒಟ್ಟು 33 ಗೇಟ್‌ಗಳ ಕೆಲಸ ಮುಗಿಯುವ ನಿರೀಕ್ಷೆಯಿದೆ. ನುರಿತ ತಜ್ಞರ ತಂಡ ಮತ್ತು ಚೀಫ್ ಎಂಜಿನಿಯರ್‌ಗಳ ಪ್ರಕಾರ, ಗೇಟ್ ಬದಲಾವಣೆಯ ಸಮಯದಲ್ಲಿ ಹಳೆಯ ಅಣೆಕಟ್ಟಿನ ರಚನೆಗೆ ಯಾವುದೇ ತೊಂದರೆಯಾಗಿಲ್ಲ. ಏಪ್ರಿಲ್ ತಿಂಗಳಿನಲ್ಲಿ ಉಳಿದ 10 ಗೇಟ್‌ಗಳನ್ನು ಅಳವಡಿಸಿ, ಮೇ ಅಂತ್ಯದೊಳಗೆ ಎಲ್ಲಾ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ. ಕಾಮಗಾರಿಯು ನಿರೀಕ್ಷಿತ ಸಮಯಕ್ಕಿಂತ ವೇಗವಾಗಿ ಸಾಗುತ್ತಿದ್ದು, ಜೂನ್‌ನಲ್ಲಿ ಆರಂಭವಾಗುವ ಮುಂಗಾರು ಮಳೆಗಾಲದ ವೇಳೆಗೆ ಜಲಾಶಯವು ಸಂಪೂರ್ಣ ಸಿದ್ಧವಾಗಲಿದೆ ಎಂಬ ವಿಶ್ವಾಸವಿದೆ ಎಂದರು.

ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನ ಸಮಸ್ಯೆಗೆ ಪರಿಹಾರವಾಗಿ `ನವಲಿ’ ಯೋಜನೆಯ ಪ್ರಸ್ತಾವನೆಯನ್ನು ಮಂಡಳಿ ಮತ್ತು ಸಂಬಂಧಿತ ರಾಜ್ಯ ಸರ್ಕಾರಗಳಿಗೆ ಕಳುಹಿಸಲಾಗಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೂ ಸಹ ಪತ್ರ ವ್ಯವಹಾರ ನಡೆಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ತೆಲಂಗಾಣ ಸರ್ಕಾರದೊಂದಿಗೂ ಸಮನ್ವಯ ಸಾಧಿಸಲು ಪ್ರಯತ್ನಿಸಲಾಗುತ್ತಿದ್ದು, ವಿವಿಧ ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದೆ. ಈ ತಾಂತ್ರಿಕ ಸಮಸ್ಯೆಗಳು ಬಗೆಹರಿದ ನಂತರ ಪೂರ್ಣ ಸಹಕಾರ ಸಿಗುವ ನಿರೀಕ್ಷೆಯಿದೆ. ಈ ಬಗ್ಗೆ ನಮ್ಮ ರಾಜ್ಯದ ವಿವಿಧ ಚುನಾಯಿತ ಪ್ರತಿನಿಧಿಗಳ ನಿಯೋಗವು ನವದೆಹಲಿಯಲ್ಲಿ ಜಲಶಕ್ತಿ ಸಚಿವಾಲಯದ ಅಧಿಕಾರಿಗಳು ಮತ್ತು ವಿವಿಧ ರಾಜ್ಯಗಳ ಸಂಸದರೊಂದಿಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಚುನಾವಣಾ ನೀತಿ ಸಂಹಿತೆಯ ಪ್ರಕ್ರಿಯೆಗಳ ನಂತರ ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಲಕ್ಷ್ಮೇಶ್ವರ ಬಸ್‌ ನಿಲ್ದಾಣದಲ್ಲಿ ಬಸ್ ಡಿಕ್ಕಿ – ಚಿಕಿತ್ಸೆ ಫಲಿಸದೇ ಮಹಿಳೆ‌ ಸಾವು

TAGGED:KoppalNS BosarajuTB Damಕೊಪ್ಪಳಕ್ರಸ್ಟ್‌ ಗೇಟ್‌ತುಂಗಭದ್ರಾ ಜಲಾಶಯಸಚಿವ ಬೋಸರಾಜು
Share This Article
Facebook Whatsapp Whatsapp Telegram

Cinema news

Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National

You Might Also Like

Maharashtra Lady traffic jam
Latest

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

Public TV
By Public TV
8 minutes ago
Mallikarjun kharge
Latest

24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌

Public TV
By Public TV
11 minutes ago
Lok Sabha Election 2024 Rs. 4650 crores seized even before polling begins Higher than total seizures in 2019 polls rs 500
Latest

ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ – 1,000 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

Public TV
By Public TV
20 minutes ago
Voting
Latest

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

Public TV
By Public TV
37 minutes ago
HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
1 hour ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?