Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ: ಬೈರತಿ ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ: ಬೈರತಿ ಸುರೇಶ್

Bengaluru City

ಸಿಎಂ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ: ಬೈರತಿ ಸುರೇಶ್

Public TV
Last updated: July 12, 2025 5:43 pm
Public TV
Share
2 Min Read
Byrathi Suresh
SHARE

ಬೆಂಗಳೂರು: ಸಿದ್ದರಾಮಯ್ಯ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ. ಯಾವುದೇ ಆರೋಪಗಳು ಸಿಎಂ ಅವರ ಹತ್ತಿರವೂ ಸುಳಿಯೋದಿಲ್ಲ ಎಂದು ಸಿಎಂ ಪರ ಸಚಿವ ಬೈರತಿ ಸುರೇಶ್ (Byrathi Suresh) ಬ್ಯಾಟಿಂಗ್ ಮಾಡಿದ್ದಾರೆ.

ಅಹಲ್ಯ ಬಾಯಿ ಹೋಳ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಾಮಾಣಿಕ ಸಿಎಂ ಯಾರಾದ್ರು ಇದ್ದರೆ ಅವರು ಸಿದ್ದರಾಮಯ್ಯ (Siddaramaiah). ಸಿಎಂ ಮೇಲೆ ಏನೇನೋ ಆರೋಪ ಮಾಡಿ ಗಾಳಿಯಲ್ಲಿ ಗುಂಡು ಹೊಡೆಯೋ ಕೆಲಸ ಬೇರೆ ರಾಜಕಾರಣಿಗಳು ಮಾಡ್ತಾರೆ. ಆದ್ರೆ ಈ ಆರೋಪಗಳು ಸಿದ್ದರಾಮಯ್ಯ ಅವರ ಹತ್ತಿರವೂ ಬರುವುದಿಲ್ಲ. ಸಿಎಂ ಮೇಲಿನ ಹೊಟ್ಟೆ ಉರಿಗೆ ಆರೋಪ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಗಳ ಫೀಸ್ ವಾಪಸ್ ಕೇಳಿದ್ದಕ್ಕೆ ರೈತನನ್ನು ಥಳಿಸಿ ಕೊಂದ ಪ್ರಿನ್ಸಿಪಾಲ್‌

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ ಯಾರು ಏನು ಮಾಡೋಕೆ ಆಗೊಲ್ಲ. ನಾನು ಅವರ ಕ್ಯಾಬಿನೆಟ್‌ನಲ್ಲಿ ಮಂತ್ರಿ ಆಗಿರೋದು ನನ್ನ ಪುಣ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ನೀವು ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಿ? – ದುರಂತಕ್ಕೀಡಾದ ಏರ್ ಇಂಡಿಯಾ ಪೈಲಟ್‌ಗಳ ಸಂಭಾಷಣೆ

ಹಿಂದೆ ಅನೇಕರು ಈ ಸಮಾಜದವರು ಮಂತ್ರಿ ಆಗಿದ್ದರು. ಆದರೆ ಅವರು ಯಾರು ಏನು ಮಾಡಿಲ್ಲ. ಇದೆಲ್ಲವನ್ನೂ ಮಾಡಿದ್ದು, ಸಿದ್ದರಾಮಯ್ಯ ಮಾತ್ರ. ನಮ್ಮ ಸಮಾಜದ ಕೆಲವರಿಗೆ ಸಿದ್ದರಾಮಯ್ಯ ಕಂಡರೆ ಜಲಸ್, ಹೊಟ್ಟೆ ಉರಿಯಿಂದ ಅವರ ವಿರುದ್ಧ ಮಾತಾಡ್ತಾರೆ. ಸಿದ್ದರಾಮಯ್ಯ ಅವರು ಮಾಡಿದ 1% ಕೆಲಸವನ್ನು ಸಮುದಾಯದ ಯಾವ ನಾಯಕರು ಮಾಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿಗೆ ಶಾಸಕರ ಬೆಂಬಲ ಇಲ್ಲ | ಸಿಎಂ ಶಾಲಲ್ಲಿ ಅಲ್ಲ ಡೈರೆಕ್ಟಾಗಿ ಹೊಡೆದಿದ್ದಾರೆ: ಸಿ.ಟಿ ರವಿ

ಸಿದ್ದರಾಮಯ್ಯ ಯಾರಿಗೆ ಸಹಾಯ ಮಾಡಿದ್ರು ಅದರ ಕ್ರೆಡಿಟ್ ತಗೊಳ್ಳೊಲ್ಲ. ನನ್ನನ್ನು ಮಂತ್ರಿ ಮಾಡೋವಾಗ ಹಿಂದಿನ ದಿನವೂ ನನಗೆ ಹೇಳಿರಲಿಲ್ಲ. ಸಿದ್ದರಾಮಯ್ಯ ಅವರ ಆಶೀರ್ವಾದದಿಂದ ಅನೇಕರು ಶಾಸಕರು, ಮಂತ್ರಿಗಳು ಆಗಿದ್ದಾರೆ. ನಿಮ್ಮ ಸಹಕಾರ ಸಿದ್ದರಾಮಯ್ಯಗೆ ಇರಲಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು 42 ವರ್ಷ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ವಿರುದ್ಧ ಏನೇ ಆಪಾದನೆ ಮಾಡಿದ್ರು ದಾಖಲೆಗಳು ಇರಲ್ಲ. ಮುಂಚೆ ರಾಜಕಾರಣದಲ್ಲಿ ಕುರುಬ ಎಂದು ಹೇಳಲು ಆಗುತ್ತಿರಲಿಲ್ಲ. ಈಗ ನಾನು ಕುರುಬ ಎಂದು ಹೇಳಲು ಹೆಮ್ಮಯಿದೆ. ಯಾಕೆಂದರೆ ಸಿದ್ದರಾಮಯ್ಯ ಅವರು ಜನಪರ ಯೋಜನೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಕುರುಬ ಸಮುದಾಯದಲ್ಲಿ ಹುಟ್ಟಿರುವುದು ಪುಣ್ಯ ಎಂದು ಹಾಡಿ ಹೊಗಳಿದ್ದಾರೆ.

TAGGED:bengalurubyrathi sureshcongresssiddaramaiahಕಾಂಗ್ರೆಸ್ಬೆಂಗಳೂರುಬೈರತಿ ಸುರೇಶ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

RAILWAY TRACK
Bengaluru City

ಷೇರು ಮಾರುಕಟ್ಟೆಯಲ್ಲಿ ಲಾಸ್ – ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Public TV
By Public TV
24 minutes ago
Bidar boy death
Bidar

ಟ್ರ್ಯಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೇ 13ರ ಬಾಲಕ ದುರ್ಮರಣ

Public TV
By Public TV
50 minutes ago
satish jarkiholi
Bengaluru City

ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
52 minutes ago
rice trade hit iran war
Latest

ಇರಾನ್ ಯುದ್ಧದಿಂದ ಭಾರತಕ್ಕೆ ಸಂಕಷ್ಟ – ಅಕ್ಕಿ ವರ್ತಕರಿಗೆ ರೈಸ್ ಮಿಲ್ ಮುಚ್ಚುವ ಭೀತಿ

Public TV
By Public TV
55 minutes ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಇರಾನ್‌-ಇಸ್ರೇಲ್‌ ಯುದ್ಧ; ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು

Public TV
By Public TV
2 hours ago
car catches fire in bagepalli chikkaballapura 70 year old man burnt alive
Chikkaballapur

ಬಾಗೇಪಲ್ಲಿ | ಹೊತ್ತಿ ಉರಿದ ಕಾರು – 70ರ ವೃದ್ಧ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?