ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳ ಮುಂದೆ ಇಂದು ಸಹ ಇಂಧನ ಸಚಿವ ಡಿಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗಲಿದ್ದಾರೆ.
ಐಟಿ ದಾಳಿಯ ಬಳಿಕ ಸೋಮವಾರ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿಚಾರಣೆಗೆ ಹಾಜರಾಗಿದ್ರು. ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಗೆ ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯರೊಂದಿಗೆ ಆಗಮಿಸಿದ ಡಿಕೆಶಿವಕುಮಾರ್ ಸತತ ಎರಡು ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ರು.
Advertisement
ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?
Advertisement
ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೂ ಡಿಕೆಶಿ ಸಾವಧಾನವಾಗಿಯೇ ಉತ್ತರಿಸಿದ್ದಾರೆ ಅಂತಾ ತಿಳಿದು ಬಂದಿದೆ. ಇಂದು ಕೂಡ ಡಿಕೆಶಿಗೆ ವಿಚಾರಣೆಗೆ ಹಾಜರಾಗಲು ಐಟಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಆದ್ರೆ ಇಂದು ಡಿಕೆಶಿ ಒಬ್ಬರೆ ವಿಚಾರಣೆ ಎದುರಿಸಲಿದ್ದಾರೆ. ಕುಟುಂದವರ ವಿಚಾರಣೆಗೆ ಐಟಿ ಅಧಿಕಾರಿಗಳು ಕರೆದಿಲ್ಲ ಎನ್ನಲಾಗಿದೆ.
Advertisement
ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಪತ್ನಿ ಉಷಾಗೆ ಐಟಿ ಕೇಳಿದ ಪ್ರಶ್ನೆಗಳು ಏನು?
Advertisement
ಇದನ್ನೂ ಓದಿ: ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್
ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?
ಇದನ್ನೂ ಓದಿ: ಡಿಕೆಶಿ ಮೇಲೆ ಐಟಿ ದಾಳಿಗೆ ಪ್ಲ್ಯಾನ್ ನಡೆದಿದ್ದು ಹೀಗೆ
,