Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Exclusive: ಸಚಿವ ಡಿಕೆಶಿಗೆ ಭಾರೀ ಸಂಕಷ್ಟ – ಐಟಿ ಇಲಾಖೆ ಕೋರ್ಟ್ ಗೆ ಕೊಟ್ಟ ಕಂಪ್ಲೆಂಟ್‍ನಲ್ಲಿ ಏನಿದೆ ಗೊತ್ತಾ?

Public TV
Last updated: June 22, 2018 8:35 am
Public TV
Share
1 Min Read
DK SHI
SHARE

ಬೆಂಗಳೂರು: ಐಟಿ ದಾಳಿಗೆ ಒಳಗಾಗಿರೋ ಸಚಿವ ಡಿಕೆ ಶಿವಕುಮಾರ್ ಅವರು ಸಂಕಷ್ಟಗಳ ಮೇಲೆ ಸಂಕಷ್ಟದಲ್ಲಿ ಸಿಲುಕಿದ್ದಾರೆ.

`ಕನಕಪುರದ ಬಂಡೆ’ ವಿರುದ್ಧ ಐಟಿ ಅಧಿಕಾರಿಗಳು ಕೋರ್ಟ್ ಗೆ ಗುಪ್ತವಾಗಿ ದೂರು ನೀಡಿದ್ದಾರೆ. ಸಚಿವ ಡಿಕೆ ಶಿವಕುಮಾರ್ ವಿರುದ್ಧ ಐಟಿ ಅಧಿಕಾರಿಗಳು ಕೊಟ್ಟ ಕಂಪ್ಲೆಂಟ್ ಕಾಪಿ ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ.

ಕಂಪ್ಲೇಂಟ್ ನಲ್ಲೇನಿದೆ?:
ಮಾಧ್ಯಮಗಳಲ್ಲಿ ಪ್ರತ್ಯಕ್ಷವಾದ ವರದಿಯೇ ಬೇರೆ, ಕೋರ್ಟ್ ನಲ್ಲಿ ಇರೋ ಕಾಪಿಯೇ ಬೇರೆಯಾಗಿದೆ. ಡಿಕೆಶಿಯ ಅಸಲಿಯತ್ತು ಗುಪ್ತವಾಗಿ ಸಲ್ಲಿಸಿದ್ದ ದೂರಿನಲ್ಲಿ ದಾಖಲಾಗಿದೆ. ಹಣ ಸಾಗಾಟ ಮಾಡಲಿಕ್ಕಾಗಿಯೇ ಶಿವಕುಮಾರ್ ದೊಡ್ಡ ಟೀಂ ಕಟ್ಟಿದ್ದರು. ಆಪ್ತರು ಅನ್ನಿಸಿಕೊಂಡವರೆಲ್ಲಾ ಹಣ ಸಾಗಾಟ ಮಾಡಲಿಕ್ಕಾಗಿಯೇPublic Tv ಇದ್ದವರಾಗಿದ್ದಾರೆ. ಒಟ್ಟಿನಲ್ಲಿ ಈ ಟೀಂ ಯಾರಿಗೂ ಅನುಮಾನ ಬಾರದಂತೆ ಕೆಲಸ ಮಾಡುತ್ತಿತ್ತು. ಅಲ್ಲದೇ ಡಿಕೆಶಿ ಅಂಡ್ ಟೀಂ ಮೂಲಕವೇ ಕರ್ನಾಟಕದಿಂದ ಹೈಕಮಾಂಡ್‍ಗೆ ಕಪ್ಪ ಕಾಣಿಕೆ ಸಲ್ಲಿಕೆಯಾಗುತ್ತಿತ್ತು. ಸಾಕಷ್ಟು ವರ್ಷದಿಂದ ಇದನ್ನು ಮಾಡ್ತಾ ಇದ್ದಿದ್ದು ನಿಜ. ಸರ್ಕಾರಕ್ಕೆ ಈ ಟೀಂ ಮೂಲಕವೇ ತೆರಿಗೆ ವಂಚನೆ ಆಗ್ತಾ ಇತ್ತು ಅಂತ ಕೋರ್ಟ್ ಗೆ ಕೊಟ್ಟ ದೂರಿನಲ್ಲಿ ಐಟಿ ಅಧಿಕೃತವಾಗಿ ತಿಳಿಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ಡಬಲ್ ಬೆಡ್‍ರೂಂ ಫ್ಲ್ಯಾಟ್ ಇರೋದು ನಿಜ- ಡಿಕೆಶಿ

ರೆಸಾರ್ಟ್ ನಲ್ಲಿ ಚೀಟಿ ಹರಿದು ರಾಜೇಂದ್ರನೇ ಗೊತ್ತಿಲ್ಲ ಅಂತ ಹೇಳಿದ್ದರು. ಅಲ್ಲದೇ ರಾಜೇಂದ್ರನಿಗು ನನಗೂ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ ಅಂತಾನೂ ಹೇಳಿದ್ದರು. ಆದ್ರೆ, ಚೀಟಿಯಲ್ಲಿ ರಾಜೇಂದ್ರ-3 “ಡ್ಯೂ” ಅಂತ ಡಿಕೆಶಿ ಬರೆದಿದ್ದರು. ಇದ್ರಿಂದ ಬಲವಾದ ಸಾಕ್ಷಿಯಿದೆ. ಆದ್ರೆ, ಡಿಕೆಶಿ ಕಾಲಾವಕಾಶ ಪಡೆದು ಸಾಕ್ಷ್ಯ ನಾಶಪಡಿಸಿದ್ದಾರೆ ಎಂಬುದಾಗಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಐಟಿ ದಾಳಿಗೆ ಒಳಗಾಗಿರೋ ಡಿಕೆಶಿಗೆ ಹೊಸ ಸಂಕಷ್ಟ!

TAGGED:bengalurucongressDK ShivakumarIT departmentMinsiterpublictvಐಟಿ ಅಧಿಕಾರಿಗಳುಕಾಂಗ್ರೆಸ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುಸಚಿವ
Share This Article
Facebook Whatsapp Whatsapp Telegram

You Might Also Like

Shefali Jariwala 3
Bollywood

ಬಾಲಿವುಡ್ ನಟಿ ಶೆಫಾಲಿ ಸಾವು – ಮುಂಬೈ ಪೊಲೀಸರು ಹೇಳಿದ್ದೇನು?

Public TV
By Public TV
40 minutes ago
kodi mutt swamiji jewelry theft case
Bengaluru City

ಕೋಡಿಮಠ ಸ್ವಾಮೀಜಿ ಚಿನ್ನಾಭರಣ ಕಳ್ಳತನ; 7 ವರ್ಷಗಳ ಬಳಿಕ ಆರೋಪಿ ಬಂಧನ

Public TV
By Public TV
1 hour ago
KR Puram Electricity Theft
Bengaluru City

ಬೆಂಗಳೂರು | ಒಂದೇ ಮೀಟರ್ – 16 ಮನೆಗಳಿಗೆ ವಿದ್ಯುತ್

Public TV
By Public TV
2 hours ago
Kalaburagi KKRTC Conductor Attack Aadhar Card
Crime

Kalaburagi | ಆಧಾರ್ ಕಾರ್ಡ್ ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರಿಂದ ಕಂಡಕ್ಟರ್ ಮೇಲೆ ಹಲ್ಲೆ

Public TV
By Public TV
2 hours ago
Hassan Heart Attack Auto Driver
Crime

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು – ಒಂದು ತಿಂಗಳ ಅಂತರದಲ್ಲಿ 17 ಮಂದಿ ಬಲಿ

Public TV
By Public TV
2 hours ago
KRS Dam 2
Latest

ಕೆಆರ್‌ಎಸ್‌ ಡ್ಯಾಂ ಐತಿಹಾಸಿಕ ದಾಖಲೆಗೆ 1 ಅಡಿಯಷ್ಟೇ ಬಾಕಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?