Connect with us

Chitradurga

ಡಿವಿಎಸ್‌ ಅಸ್ವಸ್ಥ – ಚಿತ್ರದುರ್ಗ ಆಸ್ಪತ್ರೆಗೆ ದಾಖಲು

Published

on

ಚಿತ್ರದುರ್ಗ: ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದಗೌಡ ಅಸ್ವಸ್ಥರಾಗಿದ್ದು ನಗರದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶುಗರ್ ಮಟ್ಟ ಕಡಿಮೆಯಾದ ಹಿನ್ನೆಲೆಯಲ್ಲಿ ಸದಾನಂದ ಗೌಡರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿತ್ರದುರ್ಗ ನಗರದ ಖಾಸಗಿ ಹೋಟೆಲ್‌ಗೆ ಬಂದಾಗ ಈ ಘಟನೆ ನಡೆದಿದ್ದು, ಬಸವೇಶ್ವರ ಆಸ್ಪತ್ರೆಯ ವೈದ್ಯರು ಸದಾನಂದ ಗೌಡರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

www.publictv.in