Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವ್ರು ಹಾಕೋ ಬಾಂಬ್‍ಗಳು ನಮ್ಗೆ ಗೊತ್ತಿಲ್ವಾ – ಬಿಎಸ್‍ವೈ, ಕುಮಾರ್ ಬಂಗಾರಪ್ಪಗೆ ಹೆಚ್.ಡಿ.ರೇವಣ್ಣ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅವ್ರು ಹಾಕೋ ಬಾಂಬ್‍ಗಳು ನಮ್ಗೆ ಗೊತ್ತಿಲ್ವಾ – ಬಿಎಸ್‍ವೈ, ಕುಮಾರ್ ಬಂಗಾರಪ್ಪಗೆ ಹೆಚ್.ಡಿ.ರೇವಣ್ಣ ಟಾಂಗ್

Bengaluru City

ಅವ್ರು ಹಾಕೋ ಬಾಂಬ್‍ಗಳು ನಮ್ಗೆ ಗೊತ್ತಿಲ್ವಾ – ಬಿಎಸ್‍ವೈ, ಕುಮಾರ್ ಬಂಗಾರಪ್ಪಗೆ ಹೆಚ್.ಡಿ.ರೇವಣ್ಣ ಟಾಂಗ್

Public TV
Last updated: October 30, 2018 6:45 pm
Public TV
Share
1 Min Read
revanna 2
SHARE

ಬೆಂಗಳೂರು: ಸಿಎಂ ಕುಮಾರಸ್ವಾಮಿ ಮೇಲೆ ಆರೋಪ ಮಾಡಿದ್ದ ಶಾಸಕ ಕುಮಾರ್ ಬಂಗಾರಪ್ಪಗೆ ಸಚಿವ ರೇವಣ್ಣ ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕುಮಾರ್ ಬಂಗಾರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ಮಾಡುವುದಕ್ಕೆ ಆಗುತ್ತಾ? ಇಷ್ಟು ಮಾತನಾಡುವ ಯಡಿಯೂರಪ್ಪ ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಕಾರ್ಯಕರ್ತರನ್ನ ನಿಲ್ಲಿಸಬಹುದಿತ್ತು ಅಲ್ವಾ. ಬಿಎಸ್‍ವೈ ಶ್ರೀರಾಮುಲು ಕಾರ್ಯಕ್ರಕರ್ತರನ್ನ ಯಾಕೆ ನಿಲ್ಲಿಸಲಿಲ್ಲ ಅಂತ ಪ್ರಶ್ನೆ ಮಾಡಿದ್ದಾರೆ. ಈಗ ಎಲ್ಲಾ ಚುನಾವಣಾ ರಾಜಕೀಯ ಮಾಡುತ್ತಾರೆ. ಅವರು ಹಾಕುವ ಬಾಂಬ್ ಗಳು ನಮಗೆ ಗೊತ್ತಿಲ್ವಾ ಅಂತ ಬಿಎಸ್‍ವೈ ಮತ್ತು ಕುಮಾರ್ ಬಂಗಾರಪ್ಪಗೆ ಟಾಂಗ್ ನೀಡಿದರು.

BSY 1

ಉಪ ಚುನಾವಣೆಯ ಐದು ಕ್ಷೇತ್ರದಲ್ಲಿ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಮಂಡ್ಯ, ಶಿವಮೊಗ್ಗ, ಬಳ್ಳಾರಿಯಲ್ಲಿ ಒಳ್ಳೆಯ ವಾತಾವರಣ ಇದೆ. ನೂರಕ್ಕೆ ನೂರರಷ್ಟು ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮಂಡ್ಯದಲ್ಲಿ ಯಾವುದೇ ವಿರೋಧಗಳು ಇಲ್ಲ. ಎಚ್‍ಡಿಕೆ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಒಳ್ಳೆಯ ಭಾವನೆ ಇದೆ. ಹೀಗಾಗಿ ಜನ ನಮಗೆ ಆಶೀರ್ವಾದ ಮಾಡುತ್ತಾರೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.

vlcsnap 2018 10 30 12h29m50s236 e1540882822378

ಋಣಮುಕ್ತ ಪತ್ರ:
ನವೆಂಬರ್ 20ರ ಒಳಗೆ ರೈತರಿಗೆ ಋಣಮುಕ್ತ ಪತ್ರ ನೀಡುತ್ತೇವೆ. ಸಹಕಾರಿ ಬ್ಯಾಂಕ್ ಗಳು ಸಹಕಾರ ನೀಡುತ್ತೇವೆ. ಬೆಂಗಳೂರಿನಲ್ಲಿ ಕಾರ್ಯಕ್ರಮ ಮಾಡಿ ಋಣಮುಕ್ತ ಪತ್ರ ನೀಡುತ್ತೀವಿ ಎಂದು ಸ್ಪಷ್ಟಪಡಿಸಿದ ಅವರು ರಾಷ್ಟ್ರೀಕೃತ ಬ್ಯಾಂಕ್ ಗಳು ಸಾಲಮನ್ನಾಗೆ ಸ್ಪಂದಿಸದೇ ಇದ್ದರೆ ಏನ್ ಕ್ರಮ ತೆಗೆದುಕೊಳ್ಳಬೇಕು ನಮಗೆ ಗೊತ್ತಿದೆ. ಬೇಕೆಂದರೆ ರೈತರ ಅಕೌಂಟ್ ಗೆ ಹಣ ಹಾಕುತ್ತೇವೆ. ರೈತರ ಖಾತೆಗೆ ದುಡ್ಡು ಕಳಿಸಿ ಮನ್ನಾ ಮಾಡುತ್ತೇವೆ ಎಂದು ಹೇಳಿದರು.

ರಾಷ್ಟ್ರೀಯ ಬ್ಯಾಂಕ್ ಗಳು ಸಹಕಾರ ಕೊಡದಿದ್ದಕ್ಕೆ ಬಿಜೆಪಿ ಕಾರಣ. ಯಡಿಯೂರಪ್ಪನವರೇ ಸಾಲ ಮನ್ನಾಗೆ ಒಪ್ಪಬೇಡಿ ಅಂತ ಹೇಳುತ್ತಿದ್ದಾರೆ ಅಂತ ಬಿಎಸ್‍ವೈ ವಿರುದ್ಧ ವಾಗ್ದಾಳಿ ನಡೆಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:BangaloreKumar bangarappaKumaraswamyPublic TVrevannayeddyurappaಕುಮಾರಸ್ವಾಮಿಕುಮಾರ್ ಬಂಗಾರಪ್ಪಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪರೇವಣ್ಣ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

summer
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲ ಝಳ ಹೆಚ್ಚಳ

Public TV
By Public TV
19 seconds ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
42 minutes ago
big bulletin 20 april 2026 part 1
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-1

Public TV
By Public TV
1 hour ago
big bulletin 20 april 2026 part 2
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-2

Public TV
By Public TV
1 hour ago
big bulletin 20 april 2026 part 3
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-3

Public TV
By Public TV
1 hour ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?