Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೆಸಾರ್ಟಿನಲ್ಲಿ ಶಾಸಕರ ಹೊಡೆದಾಟಕ್ಕೆ ಬಿಜೆಪಿ ಕುಮ್ಮಕ್ಕು? ಸಚಿವೆ ಜಯಮಾಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರೆಸಾರ್ಟಿನಲ್ಲಿ ಶಾಸಕರ ಹೊಡೆದಾಟಕ್ಕೆ ಬಿಜೆಪಿ ಕುಮ್ಮಕ್ಕು? ಸಚಿವೆ ಜಯಮಾಲಾ

Districts

ರೆಸಾರ್ಟಿನಲ್ಲಿ ಶಾಸಕರ ಹೊಡೆದಾಟಕ್ಕೆ ಬಿಜೆಪಿ ಕುಮ್ಮಕ್ಕು? ಸಚಿವೆ ಜಯಮಾಲಾ

Public TV
Last updated: January 24, 2019 10:18 pm
Public TV
Share
1 Min Read
minister Jayamala
SHARE

ಉಡುಪಿ: ಈಗಲ್ಟನ್ ರೆಸಾರ್ಟಿಲ್ಲಿ ಬಳ್ಳಾರಿ ಶಾಸಕರು ಹೊಡೆದಾಟದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಸಚಿವೆ ಜಯಮಾಲಾ ಶಂಕೆ ವ್ಯಕ್ತಪಡಿಸಿದ್ದಾರೆ.

ಶಾಸಕರು ಗಲಾಟೆ ಮಾಡಿಕೊಂಡರೆ ಕಾಂಗ್ರೆಸ್ ಪಕ್ಷ ಏನು ಮಾಡಲು ಸಾಧ್ಯ? ಶಾಸಕ ಆನಂದ್ ಸಿಂಗ್ ಅವರನ್ನು ನಾನು ನೋಡಲು ಹೋಗಿಲ್ಲ. ಹೀ ಇಸ್ ವೆಲ್- ಈಗ ಚೆನ್ನಾಗಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಇದು ಶಾಸಕರ ವೈಯಕ್ತಿಕ ಜಗಳ. ಬಳ್ಳಾರಿ ಶಾಸಕರು ರೆಸಾರ್ಟಿನಲ್ಲಿ ಹೊಡದಾಡಿಕೊಂಡಿದ್ದಾರೆ ಎಂಬ ಮಾಹಿತಿಯಿದೆ. ಯಾರೇ ಹೊಡೆದಾಡಿದರೂ ನಾವು ಸಪೋರ್ಟ್ ಮಾಡಲ್ಲ ಎಂದರು.

minister Jayamala 1

ಶಾಸಕರು ಹೊಡೆದುಕೊಂಡರೆ ಕಾಂಗ್ರೆಸ್ ಪಾರ್ಟಿ ಇಮೇಜ್‍ಗೆ ಏನೂ ಧಕ್ಕೆಯಾಗುವುದಿಲ್ಲ. ಯಾರೂ ಟೆನ್ಶನ್ ಮಾಡಿಕೊಳ್ಳಬೇಕಾಗಿಲ್ಲ. ಕಾಂಗ್ರೆಸ್ ಪಕ್ಷ ಏನು ಮಾಡಿದೆ? ನಾವೇನು ಹೊಡೆದಾಡಿಕೊಳ್ಳಿ ಅಂತ ಹೇಳಿದ್ವಾ ಅಂತ ಪ್ರಶ್ನಿಸಿ ಸ್ಪಲ್ಪ ಗರಂ ಆದರು. ಯಾಕೆ ಬೇರೆ ಪಕ್ಷದವರೇನೂ ಹೊಡೆದಾಡಿಕೊಳ್ಳಲ್ವಾ. ಅವರಿಗ್ಯಾರಿಗೂ ಬಾಯಿ ಇಲ್ವಾ, ಕೈ ಇಲ್ವಾ ಅಂತ ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ಕೊಟ್ಟರು.

ಬಿಜೆಪಿಯವರೇ ರೆಸಾರ್ಟ್ ಗಲಾಟೆಯನ್ನು ಯಾಕೆ ಮಾಡಿಸಿರಬಾರದು. ನಮ್ಮ ಕಣ್ಣಿಗೆ ಕಾಣೋದು ಮಾತ್ರ ಸತ್ಯ ಅನ್ನೋಕಾಗಲ್ಲ ಅಂತ ಸಚಿವೆ ಜಯಮಾಲಾ ಹೊಸ ಆರೋಪ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:assaultcongressMinister JayamalaMLAPublic TVresortಈಗಲ್‍ಟನ್ ರೆಸಾರ್ಟ್ಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಶಾಸಕರುಸಚಿವೆ ಜಯಮಾಲಾ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
6 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
6 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
6 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
6 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
6 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?