Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌ – ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌ – ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

Bengaluru City

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌ – ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

Public TV
Last updated: December 21, 2025 1:13 pm
Public TV
Share
1 Min Read
Gruhalakshmi Scheme 1
SHARE

– ಹೊಸ ವರ್ಷಕ್ಕೂ ಮುನ್ನವೇ ಸಿಹಿ ಸುದ್ದಿ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು: ರಾಜ್ಯದ ಪ್ರತಿ ಮನೆ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ʻಗೃಹಲಕ್ಷ್ಮಿʼಯರ ಖಾತೆಗಳಿಗೆ 1 ಕಂತಿನ ಹಣ (Gruhalakshmi Scheme Money) ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಕಂತು ಅಂತ ಹೇಳ್ತೀನಿ. ತಿಂಗಳ ಹೆಸರು ಹೇಳಲ್ಲ. ಈಗಾಗಲೇ ಆರ್ಥಿಕ ಇಲಾಖೆ ಅವರು ನಮಗೆ 24ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಸೋಮವಾರದಿಂದ (ಡಿ.22) ಮುಂದಿನ ಶನಿವಾರದ ಒಳಗೆ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ ಅಂತ ತಿಳಿಸಿದ್ದಾರೆ. ಇದನ್ನೂ ಓದಿ:ʻಪಬ್ಲಿಕ್‌ ಟಿವಿʼ ವರದಿ ಬೆನ್ನಲ್ಲೇ ಗುಡ್‌ನ್ಯೂಸ್‌; ಹೊಸವರ್ಷಕ್ಕೂ ಮುನ್ನವೇ ರಾಜ್ಯದ ʻಗೃಹಲಕ್ಷ್ಮಿʼಯರ ಖಾತೆಗೆ ಕಾಸು

ರಾಜ್ಯದ 1.26 ಕೋಟಿ ಗೃಹಲಕ್ಷ್ಮಿಯರ ಖಾತೆಗೆ ಸೋಮವಾರದಿಂದ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದಿರುವ ಸಚಿವರು, ಫೆಬ್ರವರಿ, ಮಾರ್ಚ್‌ ತಿಂಗಳ ಹಣ ಬಿಡುಗಡೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಇದನ್ನೂ ಓದಿ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ಫಟಾಫಟ್ ಲೂಟಿ ಹೊಡೆದರು: ಆರ್.ಅಶೋಕ್ ಟೀಕೆ

ಸಿಎಂ ಎಚ್ಚರಿಕೆ ಬೆನ್ನಲ್ಲೇ ಹಣ ಬಿಡುಗಡೆಗೆ ಗ್ರೀನ್‌ ಸಿಗ್ನಲ್‌
2 ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಉಳಿಸಿಕೊಂಡಿರುವ ಬಗ್ಗೆ ʻಪಬ್ಲಿಕ್‌ ಟಿವಿʼ ಸತತ ವರದಿ ಮಾಡಿತ್ತು. ಇದರಿಂದ ರಾಜ್ಯ ಸರ್ಕಾರ ತೀವ್ರ ಮುಜುಗರಕ್ಕೆ ಒಳಗಾಗಿತ್ತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕೂಡ ಸದನದಲ್ಲಿ ಕ್ಷಮೆಯಾಚಿಸಿದ್ದರು. ಈ ಬಗ್ಗೆ ಈಚೆಗೆ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಸಿಎಂ ಸಚಿವರ ಮೇಲೆ ಗರಂ ಆಗಿದ್ದರು. ಕೂಡಲೇ ಫೆಬ್ರವರಿ, ಮಾರ್ಚ್ ಕಂತಿನ ಬಾಕಿ ಹಣ ಬಿಡುಗಡೆಗೆ ಸೂಚಿಸಿದ್ದರು. ಆದ್ರೆ 2 ತಿಂಗಳ ಹಣದ ಬಗ್ಗೆ ಸ್ಪಷ್ಟನೆ ನೀಡದ ಸಚಿವರು, 24ನೇ ಕಂತಿನ ಹಣ ಬಿಡುಗಡೆ ಸೋಮವಾರದಿಂದ ಆಗಲಿದೆ ಎಂದು ಹೇಳಿ, ಜಾರಿಕೊಂಡಿದ್ದಾರೆ. ಇದನ್ನೂ ಓದಿ: ಸದನದಲ್ಲಿ ‘ಗೃಹಲಕ್ಷ್ಮಿ’ ಗದ್ದಲ – ಬಿಜೆಪಿ, ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

TAGGED:belagavi sessionbjpCongress GovernmentGruhalakshmi SchemeLakshmi HebbalkarPublic TVಕಾಂಗ್ರೆಸ್ ಸರ್ಕಾರಗೃಹಲಕ್ಷ್ಮಿ ಯೋಜನೆಪಬ್ಲಿಕ್ ಟಿವಿಬಿಜೆಪಿಬೆಳಗಾವಿ ಅಧಿವೇಶನಲಕ್ಷ್ಮಿ ಹೆಬ್ಬಾಳ್ಕರ್
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Hyderabad truck accident
Crime

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್‌ – ಮಹಿಳೆ ಸಾವು, ಪತಿಗೆ ಗಾಯ

Public TV
By Public TV
48 seconds ago
USA F 15E Strike Eagle Eagle 2
Latest

Explained| ಇರಾನ್‌ ಅಮೆರಿಕದ F-15E Strike Eagle ವಿಮಾನವನ್ನು ಹೊಡೆದು ಹಾಕಿದ್ದು ಹೇಗೆ? ರಷ್ಯಾದ ಪಾತ್ರ ಏನು?

Public TV
By Public TV
25 minutes ago
Basavaraj Bommai
Bengaluru City

ಗೌರವ ಡಾಕ್ಟರೇಟ್‌ ನನಗೆ ಬೇಡ, ಬೇರೆ ಸಾಧಕರಿಗೆ ನೀಡಿ: ಹಾವೇರಿ ವಿವಿಗೆ ಬೊಮ್ಮಾಯಿ ಮನವಿ

Public TV
By Public TV
32 minutes ago
Randeep Singh Surjewala
Bengaluru City

ಕರ್ನಾಟಕಕ್ಕೆ ಬಿಜೆಪಿ ಹಾನಿಕಾರಕ; ಕೇಂದ್ರ ಸರ್ಕಾರದ ಸೇಡು ಬಯಲಾಗಿದೆ- ರಣದೀಪ್ ಸಿಂಗ್ ಸುರ್ಜೇವಾಲಾ

Public TV
By Public TV
37 minutes ago
Zameer Ahmed
Davanagere

ನೂರಕ್ಕೆ ನೂರರಷ್ಟು ಸಮರ್ಥ್‌ ಗೆಲ್ಲಿಸುವ ಕೆಲಸ ಮಾಡ್ತೀನಿ: ಜಮೀರ್ ಅಹ್ಮದ್

Public TV
By Public TV
38 minutes ago
MC 130J transport planes
Latest

ಇರಾನ್‌ ನೆಲದಲ್ಲಿ ತನ್ನ 927 ಕೋಟಿಯ 2 ವಿಮಾನಗಳನ್ನು ಸುಟ್ಟು ಹಾಕಿದ ಅಮೆರಿಕ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?