Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಮಧು ಬಂಗಾರಪ್ಪ ಜನ್ಮದಿನ – ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಚಿವ ಮಧು ಬಂಗಾರಪ್ಪ ಜನ್ಮದಿನ – ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ

Districts

ಸಚಿವ ಮಧು ಬಂಗಾರಪ್ಪ ಜನ್ಮದಿನ – ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ

Public TV
Last updated: March 4, 2026 8:53 am
Public TV
Share
1 Min Read
Madhu Bangarappa Birthday free flights for civil servants government school children
SHARE

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಮ್ಮ ಜನ್ಮ ದಿನವನ್ನ ಅತ್ಯಂತ ವಿಭಿನ್ನ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದ್ದಾರೆ. ತಾವು ಪ್ರತಿನಿಧಿಸುವ ಸೊರಬ ಕ್ಷೇತ್ರದ ಸೊರಬ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರಕಾರ್ಮಿಕರಿಗೆ ವಿಮಾನಯಾನ ಮಾಡಿಸುವ ಮೂಲಕ ಅವರ ಮೊಗದಲ್ಲಿ ಮಂದಹಾಸ ಮೂಡಿಸಿದ್ದಾರೆ.

ಹೌದು, ಪ್ರತಿನಿತ್ಯ ತಮ್ಮ ಕಾಯಕದ ಮೂಲಕ ನಗರವನ್ನ ಸ್ವಚ್ಛ ಮಾಡಲು ಶ್ರಮಿಸುವ 36 ಜನ ಪೌರಕಾರ್ಮಿಕರನ್ನ ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಉಚಿತವಾಗಿ ವಿಮಾನಯಾನ ಮಾಡಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ 36 ಜನ ಪೌರ ಕಾರ್ಮಿಕರು, ಸೊರಬ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಕಳೆದ ಸಾಲಿನಲ್ಲಿ ಶೇ.97ಕ್ಕಿಂತ ಹೆಚ್ಚು ಅಂಕ ಪಡೆದ 30 ಮಕ್ಕಳು ಮತ್ತು ಅವರ ಪೋಷಕರು ಸೇರಿದಂತೆ ಒಟ್ಟು 60 ಜನ ಸೇರಿದಂತೆ 100ಕ್ಕೂ ಹೆಚ್ಚು ಜನರು ವಿಮಾನದಲ್ಲಿ ಪ್ರಯಾಣಿಸಿದರು. ಇದನ್ನೂ ಓದಿ: ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

Madhu Bangarappa Birthday free flights for civil servants government school children 1

ಎಲ್ಲರೂ ರೈಲು ಮತ್ತು ಬಸ್‌ಗಳಲ್ಲಿ ಮಾತ್ರ ಪ್ರಯಾಣ ಮಾಡಿದ್ದರು. ಆದರೆ ಇದೇ ಮೊದಲ ಬಾರಿಗೆ ಎಲ್ಲರೂ ಒಟ್ಟಾಗಿ ಶಿವಮೊಗ್ಗ ಏರ್‌ಪೋರ್ಟ್ ಮೂಲಕ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಪಯಣ ಬೆಳೆಸಿ ಖುಷಿಪಟ್ಟರು. ಅವರ ಜೊತೆ ಖುದ್ದು ಸಚಿವ ಮಧು ಬಂಗಾರಪ್ಪ ಪ್ರಯಾಣಿಸುವ ಮೂಲಕ ಅವರ ಖುಷಿಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: Video Viral | ನಂಜನಗೂಡು ದೇವಸ್ಥಾನದ ದಾಸೋಹ ಭವನದ ಬಳಿ ಮಾಂಸಹಾರ ಸೇವನೆ

TAGGED:madhu bangarappapoura karmikasschool studentsshivamoggaಪೌರಕಾರ್ಮಿಕರುಮಧು ಬಂಗಾರಪ್ಪಶಾಲೆ ಮಕ್ಕಳುಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

Bidar Police
Crime

ಚಿನ್ನಾಭರಣ ಕಳ್ಳತನ, ಗಾಂಜಾ ಸಾಗಾಟ – ಪ್ರತ್ಯೇಕ ಪ್ರಕರಣಗಳಲ್ಲಿ 69 ಲಕ್ಷ ಮೌಲ್ಯದ ವಸ್ತು ಜಪ್ತಿ, ನಾಲ್ವರು ಅರೆಸ್ಟ್

Public TV
By Public TV
45 seconds ago
Donald Trump 3
Latest

ಯುದ್ಧ ನಿಲ್ಲಿಸಲು ಟ್ರಂಪ್‌ ಹಾಕಿರೋ 15 ಅಂಶಗಳ ಅಜೆಂಡಾ ಏನು..? – ಸಂಧಾನ ಮಾತುಕತೆಗೆ 1 ತಿಂಗಳ ಕದನ ವಿರಾಮ

Public TV
By Public TV
5 minutes ago
gold
Latest

ಮತ್ತೆ ಚಿನ್ನದ ದರ ಜಿಗಿತ – ಆಭರಣ ಪ್ರಿಯರಲ್ಲಿ ಕರಗಿದ ಮಂದಹಾಸ

Public TV
By Public TV
46 minutes ago
Shivaraj Tangadagi 2
Bengaluru City

ಹೃದಯದಲ್ಲಿ ಬ್ಲಾಕೇಜ್‌ – ಸಚಿವ ಶಿವರಾಜ್ ತಂಗಡಗಿಗೆ ಯಶಸ್ವಿ ಸ್ಟಂಟ್ ಅಳವಡಿಕೆ

Public TV
By Public TV
1 hour ago
Goa BJP Councillor son arrest
Crime

25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿಜೆಪಿ ನಾಯಕನ ಪುತ್ರ ಅರೆಸ್ಟ್

Public TV
By Public TV
2 hours ago
Crude Oil 3
Latest

ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟು – ರಷ್ಯಾದಿಂದ ಮತ್ತೆ 6 ಕೋಟಿ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ಭಾರತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?