Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
Last updated: April 30, 2026 7:01 pm
Public TV
Share
2 Min Read
MC SUDHAKAR
SHARE

ಬೆಂಗಳೂರು: ಸಿಇಟಿ ಪರೀಕ್ಷೆ (CET Exam) ವೇಳೆ ವಸ್ತ್ರಸಂಹಿತೆಯಿಂದ ಸಮಸ್ಯೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್‌ (MC Sudhakar) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.

ಜನಿವಾರ ಹಾಗೂ ಹಿಜಬ್‌ಗೆ (Hijab) ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಎರಡು ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಆಗಿತ್ತು. ಆದ್ದರಿಂದ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಮನವಿ ಮಾಡಿದ್ದರು. ಹೀಗಾಗಿ ತೊಂದರೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ (Examinee) ಮಾತ್ರ ಅನ್ವಯ ಆಗುವಂತೆ ಮರುಪರೀಕ್ಷೆ ನಡೆಸುತ್ತೇವೆ ಎಂದು ಸಚಿವರುತಿಳಿಸಿದ್ದಾರೆ.

DCET

ಗ್ರೇಸ್‌ ಅಂಕ ಸಮಂಜಸವಲ್ಲ
ಪರೀಕ್ಷೆ ಗೊಂದಲಕ್ಕೆ ಒಳಗಾದ ಪರೀಕ್ಷಾರ್ಥಿಗಳಿಗೆ ಗ್ರೇಸ್ ಅಂಕ ಕೊಡೋದು ಸಮಂಜಸ ಅಲ್ಲ. ಹಾಗಾಗಿ ಮರು ಪರೀಕ್ಷೆ ಮಾಡುತ್ತೇವೆ, ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕಳೆದ ಬಾರಿ ಕೂಡ ಗೊಂದಲ ಆಗಿತ್ತು. ಈ ಬಾರಿ ಮರು ಪರೀಕ್ಷೆ ಮಾಡೋದು ಸೂಕ್ತ ಅಂತ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ ಸಚಿವರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪರೀಕ್ಷಾರ್ಥಿ ತಂದೆಯಿಂದ ದೂರು
ಸಿಇಟಿ ಪರೀಕ್ಷೆ ವೇಳೆ ಜನಿವಾರಕ್ಕೆ ಕತ್ತರಿ ಪ್ರಕರಣ ಬಹಳಷ್ಟು ವಿವಾದ ಪಡೆದುಕೊಂಡ ಬೆನ್ನಲ್ಲೇ ಹಿಜಬ್‌ ಧರಿಸಿ ಸಿಇಟಿ ಪರೀಕ್ಷೆಗೆ ಆಗಮಿಸಿದ್ದ ಪರೀಕ್ಷಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ನಿರಾಕರಣೆ ಮಾಡಿರುವ ಆರೋಪ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

CET Exam Staff who cut Janavara and threw it dustbin Chikkaballapura

ಅಂದಹಾಗೆ ಚಿಕ್ಕಬಳ್ಳಾಪುರ ನಗರ ಹೊರವಲಯದಲ್ಲಿರುವ ಬಿಜಿಎಸ್‌ ಸೈನ್ಸ್‌ ಆಕಾಡೆಮಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಅಂದಹಾಗೆ ಏಪ್ರಿಲ್‌ 23 ರಂದು ನಡೆದ ಭೌತಶಾಸ್ತ್ರದ ಸಿಇಟಿ ಪರೀಕ್ಷೆಗೆ ಹಿಜಬ್‌ ಧರಿಸಿ ಹಾಜರಾಗಿದ್ದ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ವಾಪಸ್‌ ಕಳಿಸಿರುವುದಾಗಿ ಪರೀಕ್ಷಾರ್ಥಿಯ ತಂದೆ ಕೆಇಎ ಗೆ ಅನ್‌ ಲೈನ್‌ ಈ ಮೇಲ್‌ ಮೂಲಕ ದೂರು ನೀಡಿದ್ದಾರೆ. ಪರೀಕ್ಷಾರ್ಥಿಯ ತಂದೆಯ ದೂರು ಆಧರಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿತ್ತು. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪರೀಕ್ಷಾರ್ಥಿ ಹಾಗೂ ದೂರುದಾರ ತಂದೆಯನ್ನ ಕೆರೆಸಿ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದೆ.

ವರದಿಯನ್ನ ಕೆಇಎಗೆ ಸಲ್ಲಿಸಲಾಗುತ್ತಿದೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್‌, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ವರದಿ ನೀಡಿದ್ದಾರೆ. ಕಳೆದ ವರ್ಷವೂ ಇಂತಹ ಘಟನೆಗಳು ನಡೆದಿತ್ತು. ಹೀಗಾಗಿ ಈ ಬಾರಿ ವಸ್ತ್ರಸಂಹಿತೆಗೆ ಆಯಾ ಕಾಲೇಜಿನವರಿಗೆ ಜವಾಬ್ದಾರಿ ನೀಡಲಾಗಿತ್ತು. ಆದ್ರೂ ಈ ರೀತಿಯ ಪ್ರಕರಣಗಳು ಈ ವರ್ಷವೂ ಮರುಕಳಿಸಿವೆ. ಈ ಬಗ್ಗೆ ಗಮನಕ್ಕೆ ಬಂದ ಕೂಡಲೇ ಗಂಭೀರವಾಗಿ ಪರಗಣಿಸಿದ್ದು, ಬೆಂಗಳೂರಿನಲ್ಲಿ ಸೆಂಟರನ್ನೇ ಕ್ಯಾನ್ಸಲ್‌ ಮಾಡಲು ಜಿಲ್ಲಾಧಿಕಾರಿ ಶಿಫಾರಸ್ಸು ಮಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸರ್ಕಾರವೇ ಕ್ರಮ ಕೈಗೊಳ್ಳುವಂತೆ ವರದಿಯಲ್ಲಿ ಉಲ್ಲೇಖಿಸಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

TAGGED:bengaluruCET ExamHijabJanivaraMC Sudhakarಎಂ.ಸಿ ಸುಧಾಕರ್ಜನಿವಾರಪರೀಕ್ಷಾರ್ಥಿಗಳುಸಿಇಟಿ ಪರೀಕ್ಷೆಹಿಜಬ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
16 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
32 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ ಹೀನಾಯ ಸೋಲು

Public TV
By Public TV
44 minutes ago
Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
1 hour ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
2 hours ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?