Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Dharwad

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Public TV
Last updated: February 2, 2026 5:08 pm
Public TV
Share
2 Min Read
Pralhad Joshi 1
SHARE

ಹುಬ್ಬಳ್ಳಿ: ಕೇಂದ್ರ ಸರ್ಕಾರ (Central Government) ಕರ್ನಾಟಕದ ತೆರಿಗೆ ಪಾಲನ್ನ ಶೇ.4.131 ಕ್ಕೆ ಹೆಚ್ಚಳ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಶೇ.3.647 ರಷ್ಟಿದ್ದ ತೆರಿಗೆ ಪಾಲನ್ನ ಇದೀಗ ಶೇ.4.131 ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಕರ್ನಾಟಕಕ್ಕೆ ಸಾವಿರಾರು ಕೋಟಿ ತೆರಿಗೆ ಪಾಲು ಸಿಗಲಿದೆ ಎಂದಿರುವ ಸಚಿವರು, ‘ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ’ ಎನ್ನುತ್ತಿರುವ ಕಾಂಗ್ರೆಸ್ ನಾಯಕರ (Congress Leaders) ಆರೋಪವನ್ನ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: KPTCL ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

TAX

2026-27ರ ಬಜೆಟ್ ಪ್ರಕಾರ, ಕರ್ನಾಟಕಕ್ಕೆ 63,049 ಕೋಟಿ ರೂ. ತೆರಿಗೆ ಹಂಚಿಕೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಹೆಚ್ಚೇ ತೆರಿಗೆ ಪಾಲು ರಾಜ್ಯಕ್ಕೆ ದೊರಕಲಿದೆ. 16ನೇ ಹಣಕಾಸು ಆಯೋಗದ ವರದಿಯು ರಾಜ್ಯಗಳ ತೆರಿಗೆ ಹಂಚಿಕೆಯನ್ನ ಶೇ.41 ರಲ್ಲಿಯೇ ಉಳಿಸಿಕೊಂಡಿದೆ. ತೆರಿಗೆ ಹಂಚಿಕೆಗಳಲ್ಲಿ ಬದಲಾವಣೆ ಇಲ್ಲದಿದ್ದರೂ ರಾಜ್ಯಗಳ ತೆರಿಗೆ ಹಂಚಿಕೆ ಪಾಲು ಬದಲಾಗಿದೆ. ಆ ಪ್ರಕಾರ ರಾಜ್ಯಗಳಿಗೆ ಹೆಚ್ಚೇ ತೆರಿಗೆ ಪಾಲು ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸಿದ್ರಾಮಯ್ಯ ಹೌದು ಹುಲಿಯಾ ಆಗಿ ಉಳಿದಿಲ್ಲ, ʻಹೌದು ಇಲಿಯಾʼ ಆಗಿದ್ದಾರೆ: ಅಶೋಕ್‌ ಲೇವಡಿ

Budget 2026

ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ; ಆರ್.ಬಿ ತಿಮ್ಮಾಪುರ
ಇನ್ನೂ ಬಜೆಟ್‌ ಬಗ್ಗೆ ಸಚಿವ ಆರ್.ಬಿ ತಿಮ್ಮಾಪುರ ಮಾತನಾಡಿ, ಕೇಂದ್ರ ಸರಕಾರದ ಬಜೆಟ್ ನಿರಾಸೆ ತಂದಿದೆ, ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ಅನುಕೂಲಕರ ಯೋಜನೆ ಘೋಷಣೆ ಮಾಡಿಲ್ಲ. ಕರ್ನಾಟಕಕ್ಕೆ ಸಾಕಷ್ಟು ಅನ್ಯಾಯ ಮಾಡಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಡಾಖ್ ಗಡಿ ಸಂಘರ್ಷ; ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಗಾ – ಲೋಕಸಭೆಯಲ್ಲಿ ಗದ್ದಲ

ಇವರ ಬಜೆಟ್‌ ನಲ್ಲಿ ರೈತ ಪರ ಯೋಜನೆಗಳು ಇಲ್ಲವೇ ಇಲ್ಲ. ಯುವಕರಿಗೆ ಉದ್ಯೋಗದ ಭರವಸೆ ಇಲ್ಲ. ಎಲ್ಲಿ ಚುನಾವಣೆ ನಡೆಯಲಿದೆಯೋ ಅಲ್ಲಿ ಹೆಚ್ಚಿನ ಅನುದಾನ ಘೋಷಣೆ ಆಗಿದೆ. ಕರ್ನಾಟಕಕ್ಕೆ ಬಹಳ ಅನ್ಯಾಯ ಮಾಡಿದ್ದು ನೋವು ತಂದಿದೆ. ದೇಶದ ಸಮಗ್ರ ಅಭಿವೃದ್ಧಿ ಪರ ಬಜೆಟ್ ಮಂಡನೆ ಆಗಿಲ್ಲ. ತುಂಬಾ ಪಾರ್ಲಿಮೆಂಟ್ ಸದಸ್ಯರು ಆಯ್ಕೆ ಆಗಿದ್ದಾರೆ. ನಾನು ಎಂಪಿಗಳಿಗೆ ಮನವಿ ಮಾಡುವೆ ಹೆಚ್ಚು ಹೆಚ್ಚು ಅನುದಾನ ತರಬೇಕು. ಕೇಂದ್ರದ ಮೇಲೆ ಹೆಚ್ಚು ಒತ್ತಡ ಮಾಡಬೇಕು ಎಂದರು.

TAGGED:Central GovernmentkarnatakaPralhad JoshitaxUnion Budget 2026ಕರ್ನಾಟಕಕೇಂದ್ರ ಸರ್ಕಾರತೆರಿಗೆಪ್ರಹ್ಲಾದ್ ಜೋಶಿಬಜೆಟ್ 2026
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
3 minutes ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
6 minutes ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
26 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
35 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
41 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?