Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 26 ಬಿಜೆಪಿ ಸಂಸದರಿದ್ದರೂ ರಾಜ್ಯ ಅತಿದೊಡ್ಡ ಲೂಸರ್ ನಂತೆ ಕಾಣಿಸ್ತಿದೆ: ಪ್ರಿಯಾಂಕ್ ಖರ್ಗೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 26 ಬಿಜೆಪಿ ಸಂಸದರಿದ್ದರೂ ರಾಜ್ಯ ಅತಿದೊಡ್ಡ ಲೂಸರ್ ನಂತೆ ಕಾಣಿಸ್ತಿದೆ: ಪ್ರಿಯಾಂಕ್ ಖರ್ಗೆ ಕಿಡಿ

Districts

26 ಬಿಜೆಪಿ ಸಂಸದರಿದ್ದರೂ ರಾಜ್ಯ ಅತಿದೊಡ್ಡ ಲೂಸರ್ ನಂತೆ ಕಾಣಿಸ್ತಿದೆ: ಪ್ರಿಯಾಂಕ್ ಖರ್ಗೆ ಕಿಡಿ

Public TV
Last updated: July 5, 2019 9:09 pm
Public TV
Share
1 Min Read
PRIYAK KHARGE
SHARE

ಕಲಬುರಗಿ: 26 ಬಿಜೆಪಿ ಸಂಸದರಿದ್ದರೂ ನಮ್ಮ ರಾಜ್ಯ ಅತಿದೊಡ್ಡ ಲೂಸರ್ ನಂತೆ ಕಾಣಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಬಜೆಟ್ ಕುರಿತು ಕಿಡಿಕಾರಿದ್ದಾರೆ.

ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿರುವ ಅವರು, ಈ ಬಾರಿಯ ಕೇಂದ್ರ ಬಜೆಟ್ ರಾಜ್ಯಕ್ಕೆ ನಿರಾಶೆ ಮೂಡಿಸಿದೆ. ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಆದರೆ ತೆರಿಗೆಗೆ ಪ್ರತಿಯಾಗಿ ನಮಗೆ ಏನೂ ಪಾವತಿಯಾಗಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಭಾರೀ ನಿರೀಕ್ಷೆ ಇತ್ತು. 26 ಬಿಜೆಪಿ ಸಂಸದರಿದ್ದರೂ ಬಜೆಟ್‍ನಲ್ಲಿ ರಾಜ್ಯವು ಸೋತಂತೆ ಆಗಿದೆ ಎಂದು ಹೇಳಿದ್ದಾರೆ.

Completely disappointed with #Budget2019 for Karnataka. We are one of the biggest tax contributors to Govt, but have not got anything in return. Expected more from a finance minister who got elected from the state. Looks like the state is the biggest loser inspite of 26 BJP MPs.

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 5, 2019

ಸಮಾನತೆಯನ್ನು ಸಾರಿದ ಬಸವಣ್ಣನವರ ಹೆಸರನ್ನು ಬಜೆಟ್ ಮಂಡನೆಯ ಸಂದರ್ಭದಲ್ಲಿ ವಿತ್ತ ಸಚಿವರು ಉಲ್ಲೇಖ ಮಾಡಿದ್ದು ಸ್ವಾಗತಾರ್ಹ. ಆದರೆ ನಿರ್ಮಲಾ ಸೀತಾರಾಮನ್ ಅವರು ಬಸವಣ್ಣನವರ ಮೂಲ ಆಶಯವಾಗಿದ್ದ ಸಮಬಾಳು ತತ್ವಕ್ಕೆ ಅನುಗುಣವಾಗಿ ತಾವು ಪ್ರತಿನಿಧಿಸಿರುವ ನಾಡಿನ ಜನತೆಗೆ ಯಾವುದೇ ಕಾರ್ಯಕ್ರಮಗಳನ್ನು ನೀಡದಿರುವುದು ನಿರಾಸೆ ತಂದಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸಮಾನತೆಯನ್ನು ಸಾರಿದ ಬಸವಣ್ಣನವರ ಹೆಸರನ್ನು ಬಜೆಟ್ ಮಂಡನೆಯ ಸಂದರ್ಭದಲ್ಲಿ ವಿತ್ತ ಸಚಿವರು ಉಲ್ಲೇಖ ಮಾಡಿದ್ದು ಸ್ವಾಗತಾರ್ಹ. ಆದರೆ ಬಸವಣ್ಣನವರ ಮೂಲ ಆಶಯವಾಗಿದ್ದ ಸಮಬಾಳು  ತತ್ತ್ವಕ್ಕನುಗುಣವಾಗಿ ನಾಡಿನ ಜನತೆಗೆ  ಯಾವುದೇ ಕಾರ್ಯಕ್ರಮಗಳನ್ನು ವಿತ್ತ ಸಚಿವರೇ ಪ್ರತಿನಿಧಿಸಿರುವ ಕರ್ನಾಟಕಕಕ್ಕೆ ನೀಡದಿರುವುದು ನಿರಾಸೆ ತಂದಿದೆ. @nsitharaman

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 5, 2019

ಕೇಂದ್ರ ಬಜೆಟ್ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದೆ. ಆದರೆ ಈ ಬಾರಿ ಬಜೆಟ್‍ನಲ್ಲಿ ಬೆಲೆ ಇಳಿಕೆಗಿಂತ ಬೆಲೆ ಏರಿಕೆಯಾಗಿದೆ. ಮೊದಲ ಬಾರಿಗೆ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಕೇಂದ್ರ ಬಜೆಟ್ ಸಂಕ್ಷಿಪ್ತವಾಗಿದೆ. ಎಲ್ಲವೂ ಸೂರ್ಯನ ಕೆಳಗಿದೆ. ಆದರೆ ಯಾವುದೂ ಕೈಗೆ ಸಿಗಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಜಾಗತಿಕವಾಗಿ ತೈಲಬೆಲೆ ಕಡಿಮೆಯಾಗುತ್ತಿದ್ದರೂ @narendramodi ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಎರಡು ರೂಪಾಯಿಗಳಷ್ಟು ಏರಿಸಿದೆ.
ಇದರಿಂದ ಸಹಜವಾಗಿಯೇ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಲಿದೆ, ಸಾರಿಗೆ ದುಬಾರಿಯಾಗಲಿದೆ. ಇದರಿಂದ ಸಾಮಾನ್ಯ ಜನರ ಕಷ್ಟಗಳು ಹೆಚ್ಚಾಗಲಿವೆ.#Budget2019

— Siddaramaiah (@siddaramaiah) July 5, 2019

“ದೂರದೃಷ್ಟಿ ಇಲ್ಲದ, ನಿರಾಶಾದಾಯಕ ಕೇಂದ್ರ ಬಜೆಟ್ ನರೇಂದ್ರ ಮೋದಿ ಸರ್ಕಾರದ ಹುಸಿ ಹೆಗ್ಗಳಿಕೆಗಳ ಮಹಾಪೂರದ ಗುಚ್ಚ. ರೈತರು, ಬಡವರು ಮಧ್ಯಮ ವರ್ಗಗಳಿಗೆ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಗುರುತರ ಹೊಸ ಯೋಜನೆಗಳಿಲ್ಲ. 2030ಕ್ಕೆ ಏನಾಗಬಹುದೆಂಬ ಊಹೆಗಿಂತ 2019ರಲ್ಲಿ ಏನು ದೇಶಕ್ಕೆ ಕೊಡುವಿರಿ ಎಂಬುದರ ಸ್ಪಷ್ಟತೆ ಇಲ್ಲ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

TAGGED:ministerPriyank KhargePublic TVUnion Budget 2019ಕೇಂದ್ರ ಬಜೆಟ್ನಿರ್ಮಲಾ ಸೀತಾರಾಮನ್ಪಬ್ಲಿಕ್ ಟಿವಿಸಚಿವ ಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
4 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
41 minutes ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
42 minutes ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
1 hour ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
2 hours ago
Infosys 2
Crime

ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌ ಆರೋಪ – ಮಹಾ ಸಚಿವರಿಗೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?