Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರ ಕಾಳಜಿ ಇಲ್ಲದ ಬಿಜೆಪಿಗರು ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಜನರ ಕಾಳಜಿ ಇಲ್ಲದ ಬಿಜೆಪಿಗರು ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Kalaburagi

ಜನರ ಕಾಳಜಿ ಇಲ್ಲದ ಬಿಜೆಪಿಗರು ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Public TV
Last updated: April 26, 2024 12:13 am
Public TV
Share
1 Min Read
priyank kharge 1
SHARE

ಕಲಬುರಗಿ: ರಾಜ್ಯ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿರುವ ಬಿಜೆಪಿ‌ ನಾಯಕರು ಬಡವರ ಬಗ್ಗೆ ಕನಿಷ್ಠ ಕಾಳಜಿಯೂ ಹೊಂದಿಲ್ಲ. ರೈತರ, ಕಾರ್ಮಿಕರ, ಮಹಿಳೆಯರ, ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ಭಾಗೋಡಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಅನ್ನಭಾಗ್ಯದ ಅಕ್ಕಿ ಕಡಿತಗೊಳಿಸಿತ್ತು. ನಮ್ಮ ಸರ್ಕಾರ ಬಂದಾಗ ಬೇಡಿಕೆಯ ಅಕ್ಕಿ ಸರಬರಾಜು ಮಾಡಲು ಕೂಡಾ ನಿರಾಕರಿಸಿತ್ತು. ದುರಂತ ಎಂದರೆ ನಮಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರ ವಿದೇಶಕ್ಕೆ ರಫ್ತು ಮಾಡಿತ್ತು ಎಂದು ಟೀಕಿಸಿದರು.

priyank kharge 1 1

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರು ನೆಮ್ಮದಿಯ ಜೀವನ ನಡೆಸುತ್ತಾರೆ. ಕಾರಣ ನಮ್ಮ ಜನಪರ ಯೋಜನೆಗಳು. ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲತೆಗೆ ಸಹಕಾರಿಯಾಗಿದೆ. ಶಕ್ತಿ ಯೋಜನೆಗಳಿಂದಾಗಿ ಮಹಿಳೆಯರು ದೇವಾಲಯಗಳಿಗೆ ಭೇಟಿ ಕೊಡುತ್ತಿದ್ದಾರೆ‌. ಇದರಿಂದ ದೇವಾಲಯಗಳ ಹುಂಡಿಗಳು ತುಂಬುತ್ತಿವೆ. ಇದನ್ನು ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಪ್ರಶಂಸಿಸಿದ್ದಾರೆ. ಇದು ಬಿಜೆಪಿಗೆ ಸಹಿಸದಾಗಿದೆ‌ ಎಂದರು.

ಕಳೆದ ಚುನಾವಣೆ ಸಂದರ್ಭದಲ್ಲಿ ಕೋಲಿ, ಕಬ್ಬಲಿಗ ಹಾಗೂ ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುತ್ತೇವೆ. ಬೇಕಾದರೆ ರಕ್ತದಲ್ಲಿ ಬರೆದುಕೊಡುವಾಗಿ ಎಂಎಲ್‌ಸಿ ರವಿಕುಮಾರ್ ಹೇಳಿ ಮತ ಪಡೆದುಕೊಂಡಿದ್ದ. ಅವನು ಈಗ ಎಲ್ಲಿದ್ದಾನೋ ಗೊತ್ತಿಲ್ಲ. ಅವನೊಬ್ಬ ಕೆಲಸಕ್ಕೆ ಬಾರದವನು. ಹೇಳಿದ ಮಾತು ಉಳಿಸಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರದಲ್ಲಿ ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ನೀವೆಲ್ಲರೂ ಕಾಂಗ್ರೆಸ್‌ಗೆ ಮತ ಹಾಕಿ. ಖರ್ಗೆ ಸಾಹೇಬರು, ರಾಧಾಕೃಷ್ಣ ದೊಡ್ಡಮನಿ ಹಾಗೂ ನಾನು ಸೇರಿ ಚಿತ್ತಾಪುರ ಅಭಿವೃದ್ಧಿ ಮಾಡುತ್ತೇವೆ. ನೀವು ಆಶೀರ್ವಾದ ಮಾಡಿದರೆ ಸಾವಿರಾರು ಕೋಟಿ ಅನುದಾನ ತರುತ್ತೇನೆ ಎಂದು ಭರವಸೆ ನೀಡಿ, ಬಿಜೆಪಿಯ ಉಮೇಶ್ ಜಾಧವ್‌ ಮತ ಕೇಳಲು ಬಂದಾಗ ಏನು ಸಾಧನೆ ಮಾಡಿದ್ದಾರೆ ಕೇಳಿ ಎಂದರು.

TAGGED:Priyank Khargeಕಲಬುರಗಿಕಾಂಗ್ರೆಸ್ಪ್ರಿಯಾಂಕ್ ಖರ್ಗೆಬಿಜೆಪಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?