Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್ – ಪ್ರಭಾವಿಯನ್ನ ನೀವೇ ಹುಡುಕಿ, ನಿಮಗೆ ಸಿಕ್ಕೇ ಸಿಕ್ತಾರೆ: ಸತೀಶ್‌ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್ – ಪ್ರಭಾವಿಯನ್ನ ನೀವೇ ಹುಡುಕಿ, ನಿಮಗೆ ಸಿಕ್ಕೇ ಸಿಕ್ತಾರೆ: ಸತೀಶ್‌ ಜಾರಕಿಹೊಳಿ

Bengaluru City

ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್ – ಪ್ರಭಾವಿಯನ್ನ ನೀವೇ ಹುಡುಕಿ, ನಿಮಗೆ ಸಿಕ್ಕೇ ಸಿಕ್ತಾರೆ: ಸತೀಶ್‌ ಜಾರಕಿಹೊಳಿ

Public TV
Last updated: March 29, 2025 1:40 pm
Public TV
Share
1 Min Read
Satish Jarkiholi 2
SHARE

ಬೆಂಗಳೂರು: ಸಚಿವ ರಾಜಣ್ಣ ಪುತ್ರ ರಾಜೇಂದ್ರ (Rajendra Rajanna) ಹತ್ಯೆಗೆ ಸುಪಾರಿ ಕೊಟ್ಟ ಪ್ರಭಾವಿ ನಾಯಕ ಯಾರು ಎಂದು ನೀವೇ ಒಂದು ಅಭಿಯಾನ ಶುರು ಮಾಡಿ. ನಿಮಗೆ ಸುಳಿವು ಸಿಗಬಹುದು, ನಿಮಗೆ ಸಿಕ್ಕೇ ಸಿಕ್ತಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) `ಪಬ್ಲಿಕ್ ಟಿವಿ’ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಅವರು ಸಚಿವ ಮಹದೇವಪ್ಪ ಅವರನ್ನು ಭೇಟಿಯಾಗಿ, ಬಳಿಕ `ಪಬ್ಲಿಕ್ ಟಿವಿ’ ಮಾತನಾಡಿದರು. ಈ ವೇಳೆ ರಾಜೇಂದ್ರ ರಾಜಣ್ಣ ಹತ್ಯೆಗೆ ಸಂಚು ಹಾಗೂ ಹನಿಟ್ರ್ಯಾಪ್ ಪ್ರಕರಣ ಸಂಬಂಧ ದೂರು ಕೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದರು. ರಾಜೇಂದ್ರ ಕ್ಯಾರಸಂದ್ರದಲ್ಲಿ ದೂರು ಕೊಟ್ಟಿದ್ದಾರೆ. ಪೊಲೀಸರೆ ತನಿಖೆ ಮಾಡಿ ಆ ನಾಯಕ ಯಾರು ಅಂತ ಹೇಳಬೇಕು. ಯಾರ ಮೇಲೂ ಆರೋಪ ಮಾಡೋಕೆ ನಮಗೆ ಅಧಿಕಾರ ಇಲ್ಲ. ಕಾದು ನೋಡೋಣ ಎಂದಿದ್ದಾರೆ. ಇದನ್ನೂ ಓದಿ: ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

ಮಹಾನಾಯಕರು ದೇಶದಲ್ಲಿ ತುಂಬಾ ಜನ ಇದ್ದಾರೆ. ಇಂತಹ ಘಟನೆಗಳು ಸಹ ಅನೇಕ ಇವೆ. ಬೇರೆ ರಾಜ್ಯಗಳಲ್ಲಿ ಇಂತಹ ಘಟನೆ ಆಗಿವೆ. ಇವರೆ, ಅವರೆ ಹೀಗೆ ಮಾಡಿದ್ದಾರೆ ಎಂದು ಹೇಳೋಕೆ ಅಗಲ್ಲ. ಪೊಲೀಸರು ಏನು ತನಿಖೆ ಮಡ್ತಾರೆ ಮಾಡಲಿ ಕಾದು ನೋಡೋಣ ಎಂದಿದ್ದಾರೆ.

ನಮ್ಮದು ಮಹದೇವಪ್ಪ ಅವರದ್ದು 30 ವರ್ಷಗಳ ಸ್ನೇಹ, ಭೇಟಿಗೆ ವಿಶೇಷ ಕಾರಣ ಏನಿಲ್ಲ. ದಹೆಲಿ ಭೇಟಿ ಬಗ್ಗೆ ನಿನ್ನೆ ಸವಿಸ್ತಾರವಾಗಿ ಹೇಳಿದ್ದೇನೆ. ಅದರಲ್ಲಿ ರಾಜಕೀಯ ಏನು ಇಲ್ಲ ಅಭಿವೃದ್ಧಿ ದೃಷ್ಟಿಯಿಂದ ನಾಲ್ವರು ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇನೆ. ಕುಮಾರಸ್ವಾಮಿ ಅವರನ್ನ ಮಂತ್ರಿ ಅಂತ ಭೇಟಿ ಆಗಿದ್ದೇನೆ ಅವರನ್ನ ಜೆಡಿಎಸ್ ವರಿಷ್ಠರು ಅಧ್ಯಕ್ಷರು ಅಂತ ಭೇಟಿ ಆಗಿಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬೇಡಿಕೆ ಏನೂ ಇಟ್ಟಿಲ್ಲ. ಒಂದು ಸಾರಿ ಹೇಳಿದ್ದೇನೆ ಅದನ್ನ ಪದೇ ಪದೇ ಹೇಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್‌ ಕೇಸ್‌ – ಪರಮೇಶ್ವರ್‌ಗೆ ದೂರು ನೀಡದೇ ಮನವಿ ಕೊಟ್ಟ ರಾಜಣ್ಣ

TAGGED:congressK.N RajannaRajendra RajannaSatish jarkiholi
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

US Israeli strikes on Irans Bushehr nuclear plant
Latest

ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು

Public TV
By Public TV
2 minutes ago
Auto Gas Problem
Bengaluru City

ರಾಜ್ಯದಲ್ಲಿ ತಪ್ಪದ ಗ್ಯಾಸ್ ಪ್ರಾಬ್ಲಂ – ಬಂಕ್‌ಗಳ ಎದುರು ಆಟೋಗಳ ಸರತಿಸಾಲು

Public TV
By Public TV
8 minutes ago
PSI Mangalamma
Districts

ತುಮಕೂರಲ್ಲಿ ಮಹಿಳಾ ಪಿಎಸ್‌ಐ ನಾಪತ್ತೆ – ಮಗಳಿಂದ ದೂರು ದಾಖಲು

Public TV
By Public TV
30 minutes ago
Shreyas Iyer 2
Cricket

ಶ್ರೇಯಸ್‌ ಅಯ್ಯರ್‌ಗೆ 24 ಲಕ್ಷ ದಂಡ – ಪಂಜಾಬ್‌ ಕ್ಯಾಪ್ಟನ್‌ಗೆ ಕಾಡ್ತಿದೆ ಬ್ಯಾನ್‌ ಭೀತಿ

Public TV
By Public TV
32 minutes ago
Bengaluru City Universitys honorary doctorate
Bengaluru City

ಅರ್ಜುನ ಜನ್ಯ, ವೆಂಕಟೇಶ ಪ್ರಸಾದ್ ಸೇರಿ 6 ಗಣ್ಯರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

Public TV
By Public TV
47 minutes ago
MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?