ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವ ಶಿವರಾಜ್ ತಂಗಡಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ (Tumkur Siddaganga Hospital) ದಾಖಲಿಸಲಾಗಿದೆ. ಇದನ್ನೂ ಓದಿ: ದಾವಣಗೆರೆಯಲ್ಲಿ ʻಕೈʼಗೆ ಬಂಡಾಯದ ಬಿಸಿ – ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ಮುಸ್ಲಿಂ ಮುಖಂಡರ ನಿರ್ಧಾರ
ಹುಬ್ಬಳ್ಳಿಯಿಂದ ಬೆಂಗಳೂರಿಗೆ ಕಡೆಗೆ ತೆರಳುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸಚಿವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಯುಗಾದಿ, ರಂಜಾನ್ ಮುಗಿಸಿ ಬೆಂಗಳೂರಿಗೆ ವಾಪಸ್ – ನೆಲಮಂಗಲ ಹೈವೇಯಲ್ಲಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್

