Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದೇಶಗಳಲ್ಲಿರೋ ಕನ್ನಡಿಗರನ್ನು ಕರೆತರುವ ಪ್ರಕ್ರಿಯೆ ಆರಂಭ: ಸುರೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿದೇಶಗಳಲ್ಲಿರೋ ಕನ್ನಡಿಗರನ್ನು ಕರೆತರುವ ಪ್ರಕ್ರಿಯೆ ಆರಂಭ: ಸುರೇಶ್ ಕುಮಾರ್

Bengaluru City

ವಿದೇಶಗಳಲ್ಲಿರೋ ಕನ್ನಡಿಗರನ್ನು ಕರೆತರುವ ಪ್ರಕ್ರಿಯೆ ಆರಂಭ: ಸುರೇಶ್ ಕುಮಾರ್

Public TV
Last updated: April 29, 2020 6:48 pm
Public TV
Share
2 Min Read
suresh kumar 1
SHARE

– ಮೊದಲ ಹಂತದಲ್ಲಿ 6,100 ಜನ ವಾಪಸ್

ಬೆಂಗಳೂರು: ಲಾಕ್‍ಡೌನ್ ನಿಂದಾಗಿ ವಿದೇಶಗಳಲ್ಲಿರುವ ಸಿಲುಕಿರೋ ಕನ್ನಡಿಗರನ್ನು ಕರೆತರುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹೊರದೇಶಗಳಲ್ಲಿರುವ ಭಾರತೀಯರನ್ನು ಕರೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ವಿದೇಶಗಳಲ್ಲಿ 10,823 ಜನ ಕರ್ನಾಟಕದವರು ಇದ್ದಾರೆ. ಮೊದಲ ಹಂತದಲ್ಲಿ 6,100 ಜನ ವಿದೇಶದಿಂದ ವಾಪಸ್ ಆಗಲಿದ್ದಾರೆ. ಸೌದಿ ಅರೇಬಿಯ, ಕೆನಡಾ, ಇಂಗ್ಲೆಂಡ್ ಮುಂತಾದ ದೇಶಗಳಲ್ಲಿ ಕನ್ನಡಿಗರಿದ್ದಾರೆ. ಎಲ್ಲರನ್ನು ಕರೆ ತರಲು ಸರ್ಕಾರ ಮುಂದಾಗಿದ್ದು, ವಾಪಸ್ ಬಂದವರನ್ನು ಕ್ವಾರಂಟೈನ್ ನಲ್ಲಿರಿಸಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ ಎಂದು ಸಚಿವರು ಹೇಳಿದರು.

suresh 1

ಹೊರದೇಶಗಳಲ್ಲಿ ದುಸ್ಥಿತಿಯಲ್ಲಿರುವ 10,823 ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಕೇಂದ್ರ ಸರ್ಕಾರ ಸಮನ್ವಯ ಕಾರ್ಯದ ನಿರ್ದೇಶನ ನೀಡಿದೆ ಎಂದು ಸಚಿವರು ಹೇಳಿದರು. ಈ ಪೈಕಿ 4408 ಪ್ರವಾಸಿಗರು, 3074 ವಿದ್ಯಾರ್ಥಿಗಳು, 2284 ವೃತ್ತಿಪರ ಕೆಲಸ ಮಾಡುವವರೂ ಇದ್ದಾರೆ ಎಂದು ಸಚಿವರು ವಿವರಿಸಿದರು. ಪ್ರಧಾನವಾಗಿ ಕೆನಡಾ (328), ಅಮೆರಿಕಾ (927) , ಅರಬ್ ದೇಶಗಳಿಂದ ಹಿಂತಿರುಗುತ್ತಿರುವ ವ್ಯಕ್ತಿಗಳನ್ನು ಏರ್ ಪೋರ್ಟ್ ಗಳಲ್ಲಿ ಸ್ಕ್ರೀನಿಂಗ್ ಮಾಡಿ ಅವರ ದೇಹ ಪರಿಸ್ಥಿತಿಗೆ ಅನುಗುಣವಾಗಿ ಅವರಿಗೆ ಅವಶ್ಯಕ ಶುಶ್ರೂಶೆ ಒದಗಿಸಲಾಗುವುದು ಎಂದು ತಿಳಿಸಿದರು.

suresh kumar 8

ಕರ್ನಾಟಕದಲ್ಲಿ ಕೋವಿಡ್ ಬೆಳವಣಿಗೆ ಗತಿ ಶೇ.1.25: ಕಳೆದ ಐದು ದಿನಗಳಲ್ಲಿ 60 ಪ್ರಕರಣಗಳು ಖಚಿತಗೊಂಡಿದ್ದು, 64 ಪ್ರತ್ಯೇಕ ಪ್ರಕರಣಗಳಲ್ಲಿ ರೋಗಿಗಳು ಗುಣಮುಖರಾಗಿ ಹಿಂತಿರುಗಿದ್ದಾರೆಂಬ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಕೋವಿಡ್ ಬೆಳವಣಿಗೆಯ ಗತಿ ಶೇ.1.25 ರಷ್ಟಿದೆ ಎಂದರು.

ಸರ್ಕಾರಿ ನೌಕರರಿಗೆ ಉಚಿತ ತಪಾಸಣೆ: ಬೆಂಗಳೂರು ನಗರದಲ್ಲಿ ಕೋವಿಡ್ ಸೇವೆಯಲ್ಲಿ ಅವಿರತವಾಗಿ ತೊಡಗಿಸಿಕೊಂಡಿರುವ ಸರ್ಕಾರಿ ನೌಕರರ ಆರೋಗ್ಯ ತಪಾಸಣೆ ಮಾಡಲು ಆರೋಗ್ಯ ಇಲಾಖೆ ಮುಂದಾಗಿದ್ದು, ಇಂದಿನಿಂದ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಪಾಸಣಾ ಅಭಿಯಾನವು ಪ್ರಾರಂಭವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಅದೇ ರೀತಿ ಗುಣಮುಖರಾಗಿ ಹಿಂತಿರುಗಿರುವ ವ್ಯಕ್ತಿಗಳಿಗೆ ನಂತರದ ದಿನಗಳಲ್ಲಿ ಕ್ವಾರಂಟೈನ್ ಅನ್ನು ಯಾವ ರೀತಿಯಲ್ಲಿ ಅನುಸರಿಸಬೇಕೆಂಬ ಬಗ್ಗೆ ಸಹ ಮಾರ್ಗದರ್ಶಿ ಸೂತ್ರಗಳನ್ನು ರಾಜ್ಯದ ಆರೋಗ್ಯ ಇಲಾಖೆ ಹೊರಡಿಸಿದೆ ಎಂದು ಅವರು ಹೇಳಿದರು.

TAGGED:ForiegnkannadigasLockdownPublic TVsuresh kumarಕನ್ನಡಿಗರುಕೋವಿಡ್ 19ಪಬ್ಲಿಕ್ ಟಿವಿಲಾಕ್‍ಡೌನ್ವಿದೇಶಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
8 hours ago
01 17
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-1

Public TV
By Public TV
8 hours ago
02 16
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-2

Public TV
By Public TV
8 hours ago
03 14
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-3

Public TV
By Public TV
8 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
8 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?