Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ, ದಿನೇಶ್ ಬಗ್ಗೆ ಮಾತನಾಡಿರುವುದು ಬೇಸರವಾಗಿದೆ – ಯು.ಟಿ ಖಾದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿದ್ದರಾಮಯ್ಯ, ದಿನೇಶ್ ಬಗ್ಗೆ ಮಾತನಾಡಿರುವುದು ಬೇಸರವಾಗಿದೆ – ಯು.ಟಿ ಖಾದರ್

Latest

ಸಿದ್ದರಾಮಯ್ಯ, ದಿನೇಶ್ ಬಗ್ಗೆ ಮಾತನಾಡಿರುವುದು ಬೇಸರವಾಗಿದೆ – ಯು.ಟಿ ಖಾದರ್

Public TV
Last updated: May 21, 2019 3:38 pm
Public TV
Share
1 Min Read
siddu roshan khader
SHARE

ನವದೆಹಲಿ: ಶಾಸಕ ರೋಷನ್ ಬೇಗ್ ಹೇಳಿಕೆ ನೋವು ತಂದಿದೆ. ಅವರು ಕಾಂಗ್ರೆಸ್‍ನ ಹಿರಿಯ ಸದಸ್ಯರಾಗಿದ್ದು, ಈ ರೀತಿ ಮಾತನಾಡೋದು ಸರಿಯಲ್ಲ. ಯುವ ಅಧ್ಯಕ್ಷರಿಗೆ ಎಲ್ಲರೂ ಸಹಕಾರ ಕೊಡಬೇಕು ಎಂದು ಸಚಿವ ಯು.ಟಿ ಖಾದರ್ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ರೋಷನ್ ಬೇಗ್ ಅವರ ಹೇಳಿಕೆ ಅಚ್ಚರಿಯಾಗಿದೆ. ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಬಗ್ಗೆ ಮಾತನಾಡಿರುವುದು ಅತ್ಯಂತ ನೋವು ತಂದಿದೆ. ಈ ಹೇಳಿಕೆ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಹಿರಿಯರ ಮಾರ್ಗದರ್ಶನದಲ್ಲಿ ದಿನೇಶ್ ಗುಂಡೂರಾವ್ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಎಲ್ಲ ವರ್ಗಕ್ಕೂ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ. ರೋಷನ್ ಬೇಗ್‍ಗೆ ವೈಯಕ್ತಿಕ ನೋವು ಇರಬಹುದು. ಅದನ್ನ ಬಗೆಹರಿಸುವ ಕೆಲಸ ಪಕ್ಷ ಮಾಡುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

roashan

ರೋಷನ್ ಬೇಗ್ ಹೇಳಿಕೆ ಬಗ್ಗೆ ಜನರು ಯೋಚನೆ ಮಾಡುತ್ತಾರೆ. ಸಂವಿಧಾನದ ಪ್ರಕಾರ ಅಲ್ಪಸಂಖ್ಯಾತರಿಗೆ ಸಿಗುವ ಎಲ್ಲ ಸವಲತ್ತು ಕಾಂಗ್ರೆಸ್ ಅಲ್ಲದೆ ಇನ್ಯಾರಿಗೂ ಒದಗಿಸಿಲ್ಲ. ಮುಸ್ಲಿಂ ಎಲ್ಲ ನಾಯಕರ ಒಪ್ಪಿಗೆ ಮೇರೆಗೆ ರಾಜ್ಯದಲ್ಲಿ ಒಂದೇ ಟಿಕೆಟ್ ನೀಡಿದೆ. ಈ ವೇಳೆ ರೋಷನ್ ಬೇಗ್ ದೆಹಲಿಯಲ್ಲಿ ಇದ್ದರು. ಕಾಂಗ್ರೆಸ್ ಹಿಂದೆಯೂ ಮುಸ್ಲಿಂ ನಾಯಕರನ್ನ ಪರಿಗಣಿಸಿದೆ. ಮುಂದೆಯೂ ಮುಸ್ಲಿಮರನ್ನು ಪರಿಗಣಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೋಷನ್ ಬೇಗ್ ಆಪರೇಷನ್ ಕಮಲಕ್ಕೆ ಒಳಗಾಗುವ ವ್ಯಕ್ತಿ ಅಲ್ಲ. ಅವರಿಗೆ ಮಾನಸಿಕವಾಗಿ ಕಷ್ಟ ಕೊಟ್ಟು ಜೈಲಿಗೆ ಕಳಿಸಿದ್ದು ಬಿಜೆಪಿ. ಅವರ ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದು ಕಾಂಗ್ರೆಸ್. ಹಾಗಾಗಿ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಎಂದು ತಿಳಿಸಿದರು.

siddaramaiah dinesh

ಮೈತ್ರಿ ಸರ್ಕಾರದಿಂದ ಯಾವುದೇ ನಷ್ಟ ಕಾಂಗ್ರೆಸ್ಸಿಗೆ ಆಗಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ. ಮೈತ್ರಿ ಸರ್ಕಾರದಿಂದ ಸೀಟು ಕಡಿಮೆಯಾಗಿಲ್ಲ. ಇನ್ನೊಂದು ದಿನದಲ್ಲಿ ಫಲಿತಾಂಶ ಹೊರಬೀಳಿಲಿದ್ದು ಮೈತ್ರಿಗೆ ಉತ್ತಮ ಬೆಂಬಲ ಸಿಗುವ ನೀರಿಕ್ಷೆ ಇದೆ. ಫಲಿತಾಂಶಕ್ಕೂ ಮುನ್ನ ರೋಷನ್ ಬೇಗ್ ಹೀಗೆ ಮಾತನಾಡಿರುವುದು ಸರಿಯಲ್ಲ. ವೈಯಕ್ತಿಕವಾಗಿ ಅವರ ಮೇಲೆ ಅಪಾರ ಗೌರವವಿದೆ ಎಂದು ಹೇಳಿದರು.

TAGGED:congressnewdelhiPublic TVRoshan BaigUT Khaderಕಾಂಗ್ರೆಸ್ನವದೆಹಲಿಪಬ್ಲಿಕ್ ಟಿವಿಯು ಟಿ ಖಾದರ್ರೋಷನ್ ಬೇಗ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Telanganas Monthly Salary Surges 2 Lakhs To Senior Sweepers 7 Lakhs To Engineers
Latest

ತೆಲಂಗಾಣದಲ್ಲಿ ಹಿರಿಯ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 2 ಲಕ್ಷ ಸಂಬಳ!

Public TV
By Public TV
51 seconds ago
Eshwar Khandre
Bengaluru City

ವಾಯು ಗುಣಮಟ್ಟ ಸೂಚ್ಯಂಕ 100 ಗಡಿ ದಾಟಿದರೆ ಜಿಬಿಎಗೆ ನೋಟಿಸ್ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
33 minutes ago
Om birla Justice yashwant varma
Latest

ನ್ಯಾ. ವರ್ಮಾ ಪ್ರಕರಣ ತನಿಖಾ ಸಮಿತಿ ಮರುರಚಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ

Public TV
By Public TV
48 minutes ago
Auto Rickshaw Topples Due To A Monkey In Koratagere Tumakuru
Districts

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
54 minutes ago
Gruhalakshmi Scheme
Bengaluru City

Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್‌!

Public TV
By Public TV
58 minutes ago
siddaramaiah
Bengaluru City

ನಾಯಕತ್ವದ ಬದಲಾವಣೆ ಚರ್ಚೆ ಹೊತ್ತಲ್ಲೇ ನವೀಕರಣ ದಾಳ ಪ್ರಯೋಗಿಸಿದ ಸಿಎಂ

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?