Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ವಿಸ್ ಅಗೇನೆಸ್ಟ್ ಪೇಮೆಂಟ್, ಮೆನು ಕಾರ್ಡ್ ಹಿಡಿದುಕೊಂಡು ಡಿಕೆಶಿ ಓಡಾಡುತ್ತಾರೆ: ಅಶ್ವಥ್ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸರ್ವಿಸ್ ಅಗೇನೆಸ್ಟ್ ಪೇಮೆಂಟ್, ಮೆನು ಕಾರ್ಡ್ ಹಿಡಿದುಕೊಂಡು ಡಿಕೆಶಿ ಓಡಾಡುತ್ತಾರೆ: ಅಶ್ವಥ್ ನಾರಾಯಣ್

Belgaum

ಸರ್ವಿಸ್ ಅಗೇನೆಸ್ಟ್ ಪೇಮೆಂಟ್, ಮೆನು ಕಾರ್ಡ್ ಹಿಡಿದುಕೊಂಡು ಡಿಕೆಶಿ ಓಡಾಡುತ್ತಾರೆ: ಅಶ್ವಥ್ ನಾರಾಯಣ್

Public TV
Last updated: January 23, 2023 2:24 pm
Public TV
Share
2 Min Read
ASHWATH NARAYAN
SHARE

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದಾಗ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ತಾವು ಮಾಡಿದ ತಪ್ಪಿನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಲೋಕಾಯುಕ್ತ ಅಧಿಕಾರವನ್ನು ಹಿಂಪಡೆದಿದ್ದಾರೆ ಎಂದು ಸಚಿವ ಅಶ್ವಥ್ ನಾರಾಯಣ್ (Ashwath Narayan) ಹೇಳಿದರು.

MADHUSWAMY 1

ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಿಜೆಪಿ(BJP) ಯವರು ಅಗ್ರೆಸ್ಸಿವ್ ಆಗಿ ಮಾತನಾಡ್ತಿಲ್ಲ ಎಂಬ ಸಚಿವ ಮಾಧುಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದಕ್ಕಿಂತ ಅಗ್ರೆಸ್ಸಿವ್ ಇನ್ನೇನು ಹೇಳಬೇಕು? ಎಂದು ಸಚಿವ ಮಾಧುಸ್ವಾಮಿಗೆ ಸಚಿವರು ಪ್ರಶ್ನಿಸಿದರು. ಇದನ್ನೂ ಓದಿ: ನಾವೆಲ್ಲಾ ಮೂಕ ಪ್ರೇಕ್ಷಕರಾಗಿರೋದು ನಮ್ಮ ದೌರ್ಭಾಗ್ಯ – ಬಿಜೆಪಿಯ ದೌರ್ಬಲ್ಯ ಹೇಳಿಕೊಂಡ ಮಾಧುಸ್ವಾಮಿ

Siddaramaiah 1 4

ಇದೇ ವೇಳೆ ಸಿದ್ದರಾಮಯ್ಯ ಅಂದ್ರೆ ಭ್ರಷ್ಟಾಚಾರ. ಡಿ.ಕೆ ಶಿವಕುಮಾರ್ (DK Shivakumar) ಅಂದ್ರೆ ಸರ್ವಿಸ್ ಅಗೇನೆಸ್ಟ್ ಪೇಮೆಂಟ್. ಮೆನು ಕಾರ್ಡ್ ಹಿಡಿದುಕೊಂಡ ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಓಡಾಡುತ್ತಾರೆ. ಲೋಕಾಯುಕ್ತ ಹಿಂದೆ ಪಡೆದ ಮಹಾನ್ ವ್ಯಕ್ತಿ ಸಿದ್ದರಾಮಯ್ಯ. ತಾವು ಸಿಎಂ ಆಗಿದ್ದಾಗ ತಮ್ಮನ್ನು ತಾವು ರಕ್ಷಣೆ ಮಾಡಲು ಅವರು ಮಾಡಿದ ತಪ್ಪಿನಿಂದ ಭ್ರಷ್ಟಾಚಾರ ರಕ್ಷಣೆ ಮಾಡಬೇಕು ಅಂತಾ ಲೋಕಾಯುಕ್ತ (Lokayukta) ಅಧಿಕಾರ ಹಿಂದೆ ಪಡೆದಿದ್ದಾರೆ. ಇಂತಹ ಘನಕಾರ್ಯ ಮಾಡಿದ್ದೀಯಾ ಮಹಾನುಭಾವ ಅಂತಾ ಕೋರ್ಟ್‍ನಿಂದ ಛೀಮಾರಿ ಹಾಕಿದ್ದಾರೆ. ಈ ಭ್ರಷ್ಟಾಚಾರ ಪಕ್ಷಕ್ಕೆ ಏನ್ ಹೇಳ್ತೀರಾ..? ಸೆಂಟ್ರಲ್‍ನಲ್ಲಿ ಕಾಂಗ್ರೆಸ್ ಮಾಲೀಕರು ಬೇಲ್‍ನಲ್ಲಿ ಓಡಾಡುತ್ತಿದ್ದಾರೆ ಎಂದರು.

DK Shivakumar 2

ಕೆಪಿಸಿಸಿ (KPCC) ಅಧ್ಯಕ್ಷರು ಬೇಲ್‍ನಲ್ಲಿ ಓಡಾಡುತ್ತಿದ್ದಾರೆ. ಈ ಬೇಲ್ ಪಾರ್ಟಿ ಬಗ್ಗೆ ಏನು ಹೇಳುತ್ತೀರಾ..? ಕಾಂಗ್ರೆಸ್ ನವರಿಗೆ ಪ್ರೊಟೆಸ್ಟ್ ಮಾಡಲು ಅಧಿಕಾರ ಇಲ್ಲ. ಹೋಗಬೇಕು ಫ್ರೀಡಂ ಪಾರ್ಕ್‍ನಲ್ಲಿ ಕುಳಿತುಕೊಳ್ಳಬೇಕು. ನಾಟಕ ಮಾಡಲು ಬಂದಿದ್ದಾರೆ. ನಾಟಕ ಕಂಪನಿ ಅಂದ್ರೆ ಕಾಂಗ್ರೆಸ್. ಬಸ್‍ನಲ್ಲಿ ಎಷ್ಟು ಜನ ಓಡಾಡುತ್ತಿದ್ದಾರಲ್ಲ ಅಷ್ಟೇ ಸೀಟ್ ಬರುತ್ತವೆ. ಏನು ಹೊಡೆದಾಡಿದರೂ ಬಸ್‍ನಲ್ಲೇ ಹೊಡೆದಾಡಿಕೊಳ್ಳಲಿ ಅಂತಾ ಮಾಡಿದ್ದಾರೆ. ಬಸ್ ನಲ್ಲಿ 50 ಒಳಗೆ ಸೀಟ್ ಇರಬೇಕು, ಅಷ್ಟೇ ಸೀಟ್ ಬರಬಹುದು ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಸಿಎಂಗೆ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಆಹ್ವಾನ ವಿಚಾರಕ್ಕೆ ಸದನದಲ್ಲಿಯೇ ಮಾತನಾಡಲ್ಲ, ಇನ್ನು ಬಹಿರಂಗ ಚರ್ಚೆ ಏನು?. ಸಿದ್ದರಾಮಯ್ಯ ಬೆಳಗಾವಿಯಲ್ಲಿ ನಡೆದ ಸದನದಲ್ಲಿ ಏನೂ ವಿಷಯ ಪ್ರಸ್ತಾವನೆ ಮಾಡಲಿಲ್ಲ. ಬೆಳಗಾವಿಯ ಅಧಿವೇಶನದಲ್ಲಿ ಪುರೋಸೊತ್ತಾಗಿ ಕುಳಿತಿದ್ದಾರೆ ಎಂದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Ashwath NarayanbelagavicprruptionDK Shivakumarsiddaramaiahಅಶ್ವಥ್ ನಾರಾಯಣ್ಡಿಕೆ ಶಿವಕುಮಾರ್ಬೆಳಗಾವಿಭ್ರಷ್ಟಾಚಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣು ಪ್ರಕಾಶ್ ಪಾಟೀಲ್

Public TV
By Public TV
6 minutes ago
MEA Aseem Mahajan
Latest

ಕೊಲ್ಲಿ ಯುದ್ಧದ ಬಳಿಕ 2.20 ಲಕ್ಷ ಮಂದಿ ಭಾರತಕ್ಕೆ ರಿಟರ್ನ್‌: ಕೇಂದ್ರ ಸರ್ಕಾರ

Public TV
By Public TV
7 minutes ago
Rain in Raichuru
Districts

ರಾಯಚೂರಿನಲ್ಲಿ ವರುಣಾರ್ಭಟ – ಆಲಿಕಲ್ಲು ಮಳೆಗೆ ತಂಪಾದ ಬಿಸಿಲನಾಡು

Public TV
By Public TV
11 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
34 minutes ago
MC Sudhakar
Bengaluru City

ಬಿ.ಎಡ್ ಕಾಲೇಜುಗಳ ಶುಲ್ಕ ಶೀಘ್ರವೇ ಹೆಚ್ಚಳ: ಡಾ. ಸುಧಾಕರ್

Public TV
By Public TV
38 minutes ago
supreme Court 1
Court

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?