Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ `ಭಾಯಿಯೋ, ಬೆಹನೋ ಅಂದ್ರೆ ಸಾಕಾ?’ – ಕಾರ್ಯಕ್ರಮದ ಖರ್ಚು ಯಾರು ಕೊಡ್ತಾರೆ: ಹೆಚ್‌ಡಿಕೆ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೋದಿ `ಭಾಯಿಯೋ, ಬೆಹನೋ ಅಂದ್ರೆ ಸಾಕಾ?’ – ಕಾರ್ಯಕ್ರಮದ ಖರ್ಚು ಯಾರು ಕೊಡ್ತಾರೆ: ಹೆಚ್‌ಡಿಕೆ ಪ್ರಶ್ನೆ

Districts

ಮೋದಿ `ಭಾಯಿಯೋ, ಬೆಹನೋ ಅಂದ್ರೆ ಸಾಕಾ?’ – ಕಾರ್ಯಕ್ರಮದ ಖರ್ಚು ಯಾರು ಕೊಡ್ತಾರೆ: ಹೆಚ್‌ಡಿಕೆ ಪ್ರಶ್ನೆ

Public TV
Last updated: January 12, 2023 5:42 pm
Public TV
Share
2 Min Read
HD Kumaraswamy
SHARE

ಕಲಬುರಗಿ: ಮೋದಿ ಬಂದು ಕೇವಲ ʻಭಾಯಿಯೋ, ಬೆಹನೋ ಅಂದ್ರೆ ಸಾಕಾ?ʼ ಜನರ ತೆರಿಗೆ ಹಣ ದುರ್ಬಳಕೆ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ವೆಚ್ಚ ಮಾಡುತ್ತಿದ್ದು, `ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ’ ಮಾಡ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ.

HD Kumaraswamy 1

ಜಿಲ್ಲೆಯ ಜೇವರ್ಗಿ ತಾಲೂಕಿನ ಫರಹತಾಬಾದ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯ ಕಾರ್ಯಕ್ರಮಕ್ಕೆ ಖರ್ಚು ವೆಚ್ಚ ಯಾರು ಕೊಡ್ತಿದ್ದಾರೆ. ನಾಡಿನ ಜನರ ತೆರಿಗೆ ಹಣವನ್ನು ಗೌರವಿಸಬೇಕು. ಚುನಾವಣಾ (Election) ಸಂದರ್ಭದಲ್ಲಿ ಸರ್ಕಾರದ ಹಣದಲ್ಲಿ ಕಾರ್ಯಕ್ರಮ ಮಾಡುತ್ತಿದ್ದು, ಮೋದಿ ಅವರೇ ತಮ್ಮ ಕಾರ್ಯಕ್ರಮಕ್ಕೆ ಯಾರು ದುಡ್ಡು ಕೊಡ್ತಿದ್ದಾರೆ ಎಂಬುದನ್ನ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವಿಷ್ಣು ಸ್ಮಾರಕ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್: ಜನವರಿ 29ರಂದು ಸಿಎಂ ಉದ್ಘಾಟನೆ

HD Kumaraswamy 1

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದು ಏನು ಸಂದೇಶ ನೀಡ್ತಿದ್ದಾರೆ. ಕೇವಲ ಭಾಯಿಯೋ, ಬೆಹನೋ ಅಂದರೆ ಸಾಕಾ? ಜನರ ಸಮಸ್ಯೆ ಏನಿದೆ? ಎಂಬುದು ತಿಳಿಯುವುದು ಬೇಡ್ವಾ? ರಾಜ್ಯ ಸರ್ಕಾರ ಈಗಾಗಲೇ ಸಾಲದ ಹೊರೆಯಲ್ಲಿದೆ. ಇದೀಗ ಈ ರೀತಿಯಾಗಿ ಕಾರ್ಯಕ್ರಮ ಮಾಡಿ, ಸಾಲದ ಹೊರೆ ಇನ್ನಷ್ಟು ಹೆಚ್ಚು ಮಾಡುತ್ತಿದೆ. ಈ ಬಾರಿ ಜನರು ನಿಮ್ಮನ್ನ ತಿರಸ್ಕಾರ ಮಾಡೋದು ಗ್ಯಾರಂಟಿ ಎಂದು ಹೇಳಿದ್ದಾರೆ.

bus

ಕಾಂಗ್ರೆಸ್ ಪಕ್ಷ 200 ಯೂನಿಟ್ ವಿದ್ಯುತ್ ಉಚಿತ ಘೋಷಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, 200 ಯೂನಿಟ್‌ಗೆ 800 ರೂ. ವಿನಾಯತಿ ಸಿಗುತ್ತದೆ. ಅದೇನು ದೊಡ್ಡ ಕಾರ್ಯಕ್ರಮವಲ್ಲ. ನಮ್ಮ ಪಂಚರತ್ನ ಯೋಜನೆಗೆ ಅದು ಸರಿಸಾಟಿಯೇ ಇಲ್ಲ. ಜೆಡಿಎಸ್ ಪಕ್ಷದ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಾಯ್‌ಫ್ರೆಂಡ್ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಮನೆಯ ಒಡವೆ ಕದ್ದ ಯುವತಿ ಅಂದರ್

CONGRESS ROAD

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ನಿನ್ನೆ ಪೊರಕೆ ಹಿಡಿದು ಕಸ ಗುಡಿಸಿದ್ದು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸ್ವಂತಿಕೆಯಲ್ಲ. ಕಸವಿಲ್ಲದ ರಸ್ತೆಯಲ್ಲಿ ಪೊರಕೆ ಹಿಡಿದು ನಿಂತಿದ್ದಾರೆ. ಅವರು ಸರ್ಕಾರದಲ್ಲಿದ್ದಾಗ ಎಷ್ಟು ಹಣ ಲೂಟಿ ಮಾಡಿದ್ದಾರೆ. ಇದೀಗ ಭ್ರಷ್ಟಾಚಾರ ಸ್ವಚ್ಛ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:ಕಾಂಗ್ರೆಸ್ಜೆಡಿಎಸ್ಡಿ.ಕೆ.ಶಿವಕುಮಾರ್ನರೇಂದ್ರ ಮೋದಿಬಿಜೆಪಿಯುವಜನೋತ್ಸವಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
18 seconds ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
39 minutes ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
45 minutes ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
55 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
1 hour ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?