Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಡಿದು ಅಡ್ಡಾದಿಡ್ಡಿ ಹೋಗ್ತಿದ್ದವರಿಗೆ ದಾರಿ ಬಿಡಿ ಎಂದಿದ್ದಕ್ಕೆ ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕುಡಿದು ಅಡ್ಡಾದಿಡ್ಡಿ ಹೋಗ್ತಿದ್ದವರಿಗೆ ದಾರಿ ಬಿಡಿ ಎಂದಿದ್ದಕ್ಕೆ ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ

Chikkaballapur

ಕುಡಿದು ಅಡ್ಡಾದಿಡ್ಡಿ ಹೋಗ್ತಿದ್ದವರಿಗೆ ದಾರಿ ಬಿಡಿ ಎಂದಿದ್ದಕ್ಕೆ ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ

Public TV
Last updated: April 26, 2017 11:45 am
Public TV
Share
1 Min Read
CKB HALLE 1
SHARE

ಚಿಕ್ಕಬಳ್ಳಾಪುರ: ಕುಡಿದು ರಸ್ತೆಯಲ್ಲಿ ಅಡ್ಡಾದಿಡ್ಡಿ ಹೋಗ್ತಿದ್ದವರು ದಾರಿ ಬಿಡಿ ಅಂತ ಕೇಳಿದ ವ್ಯಕ್ತಿಯ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅಣಿಘಟ್ಟ ಗ್ರಾಮದಲ್ಲಿ ನಡೆದಿದೆ.

CKB HALLE 2

ಅಣಿಘಟ್ಟ ಗ್ರಾಮದ ಮಹೇಶ್ ಎಂಬವರು ಟ್ರಾಕ್ಟರ್‍ನಲ್ಲಿ ಹೋಗ್ತಿದ್ದ ವೇಳೆ ಲೋಕೇಶ್ ಮತ್ತು ಗಣೇಶ್ ದಾರಿ ಬಿಡದೆ ಮಾತಿನ ಚಕಮಕಿ ನಡೆಸಿದ್ದಾರೆ. ಈ ವೇಳೆ ರಸ್ತೆಯಲ್ಲಿ ಗಲಾಟೆಯಾಗಿದೆ. ಬಳಿಕ ಲೋಕೇಶ್ ಹಾಗೂ ಗಣೇಶ್ 20 ಜನರನ್ನ ಕರೆದುಕೊಂಡು ಬಂದು ಮಹೇಶ್ ಅವರ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಘಟನೆಯಲ್ಲಿ ಮಹೇಶ್ ಕುಟುಂಬದ ಜಯರಾಮಯ್ಯ, ಜಗಣ್ಣ, ಅಮೃತ್ ಹಾಗೂ ಜಯಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಶ್ವನಾಥಪುರ ಪೊಲೀಸರು ಈ ಬಗ್ಗೆ ಮಾಹಿತಿ ಪಡೆದಿದ್ದು, ತನಿಖೆ ಆರಂಭಿಸಿದ್ದಾರೆ.

https://youtu.be/BE1UpX53yb4

CKB HALLE 1

CKB HALLE 3

TAGGED:AniagattaassaultchikkaballapurPublic TVಅಣಿಘಟ್ಟಚಿಕ್ಕಬಳ್ಳಾಪುರಪಬ್ಲಿಕ್ ಟಿವಿಹಲ್ಲೆ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
16 minutes ago
ED Raids
Bengaluru City

W.Bengal Coal Smuggling Case: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

Public TV
By Public TV
16 minutes ago
Yettinahole Forest
Latest

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

Public TV
By Public TV
19 minutes ago
Strait of Hormuz Indian Ships
Latest

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

Public TV
By Public TV
43 minutes ago
head cook killed by being attacked with a snooker stick in sagar shivamogga
Crime

ಸ್ನೂಕರ್‌ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್‌ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

Public TV
By Public TV
50 minutes ago
shreyas patel
Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?