Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಡುರಸ್ತೆಯಲ್ಲೇ ಡ್ಯಾನ್ಸ್, ಮಿಸ್ಸಾಗಿ ಬೈಕ್ ಟಚ್ ಆಗಿದ್ದಕ್ಕೆ ಯುವಕ ಯುವತಿಗೆ ಥಳಿತ- ಹೊಸ ವರ್ಷದಂದು ಬೆಂಗ್ಳೂರಲ್ಲಿ ಪುಂಡರ ಅಟ್ಟಹಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಡುರಸ್ತೆಯಲ್ಲೇ ಡ್ಯಾನ್ಸ್, ಮಿಸ್ಸಾಗಿ ಬೈಕ್ ಟಚ್ ಆಗಿದ್ದಕ್ಕೆ ಯುವಕ ಯುವತಿಗೆ ಥಳಿತ- ಹೊಸ ವರ್ಷದಂದು ಬೆಂಗ್ಳೂರಲ್ಲಿ ಪುಂಡರ ಅಟ್ಟಹಾಸ

Bengaluru City

ನಡುರಸ್ತೆಯಲ್ಲೇ ಡ್ಯಾನ್ಸ್, ಮಿಸ್ಸಾಗಿ ಬೈಕ್ ಟಚ್ ಆಗಿದ್ದಕ್ಕೆ ಯುವಕ ಯುವತಿಗೆ ಥಳಿತ- ಹೊಸ ವರ್ಷದಂದು ಬೆಂಗ್ಳೂರಲ್ಲಿ ಪುಂಡರ ಅಟ್ಟಹಾಸ

Public TV
Last updated: January 16, 2018 12:36 pm
Public TV
Share
1 Min Read
bng new year
SHARE

ಬೆಂಗಳೂರು: ನಗರದಲ್ಲಿ ಹೊಸವರ್ಷದ ದಿನ ನಡುರಸ್ತೆಯಲ್ಲೆ ಪುಂಡರು ಅಟ್ಟಹಾಸ ಮೆರೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರೌಡಿಶೀಟರ್ ಮತ್ತು ಆತನ ತಂಡ ಯುವತಿಯೊಬ್ಬರ ಮೇಲೆ ದಾಳಿ ಮಾಡಿದ ಘಟನೆ ಇಂದಿರಾನಗರದ 6ನೇ ಹಂತದ ಮೋಟಪ್ಪನಪಾಳ್ಯದಲ್ಲಿ ನಡೆದಿದೆ. ಅಂಬರೀಶ್ ಅಲಿಯಾಸ್ ಕಾಖಿ, ಲೋಕೇಶ್ ಅಲಿಯಾಸ್ ಗುಡ್ಡೆ ಮತ್ತು ಗ್ಯಾಂಗ್‍ನಿಂದ ಕೃತ್ಯ ನಡೆದಿದೆ. ಕುಡಿದ ಅಮಲಿನಲ್ಲಿ ನಡುರಸ್ತೆಯಲ್ಲಿ ವಾಹನ ಸವಾರರಿಗೆ ಕಿರಿಕಿರಿ ಮಾಡಿದ್ದಲ್ಲದೆ, ಕಾಲಿಗೆ ಬೈಕ್ ಟಚ್ ಆಗಿದ್ದಕ್ಕೆ ಯುವತಿಗೆ ಥಳಿಸಿದ್ದಾರೆ.

bng new year 11

ಕಿರಾತಕರಿಂದ ಡಾರ್ಜಿಲಿಂಗ್ ಮೂಲದ ಯುವತಿ ಮೇಲೆ ಹಲ್ಲೆ ನಡೆದಿದೆ. ಯುವತಿ ಕ್ಷಮೆ ಕೇಳಿದರೂ ಬಿಡದೇ ಬೈಕ್ ಮುಚ್ಚಿಟ್ಟು ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಾರೆ. ಗೂಂಡಾಗಳಿಗೆ ಹೆದರಿದ ಸ್ಥಳೀಯರು ದೂರನ್ನೂ ಕೊಡದೆ ಸುಮ್ಮನಾಗಿದ್ದಾರೆ.

bng new year 1

ನಡೆದಿದ್ದೇನು?: ಮಧ್ಯರಾತ್ರಿ 12.21ಕ್ಕೆ ಅವರ ಪಾಡಿಗೆ ಅವರು ನಡೆದುಕೊಂಡು ಹೋಗ್ತಿರುವವರನ್ನೂ ಬಿಡದೆ ಯುವಕರ ತಂಡ ಚುಡಾಯಿಸಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಮಾಡಿದ್ದಾರೆ. ನಡುರಸ್ತೆಯಲ್ಲೇ ಹೀನಾಮಾನವಾಗಿ ನೃತ್ಯ ಮಾಡಿ ತೊಂದರೆ ನೀಡಿದ್ದಾರೆ. ಮಧ್ಯರಾತ್ರಿ 12.25ಕ್ಕೆ ಕಾರು, ವಾಹನ ಸವಾರರನ್ನು ತಡೆದು ವಿಶ್ ಮಾಡುತ್ತೇವೆ ಎಂದು ಹೆಲ್ಮೆಟ್ ಕಸಿದು ಕಿರಿಕಿರಿ ಮಾಡಿದ್ದಾರೆ.

bng new year 2

ಮಧ್ಯರಾತ್ರಿ 12.26ಕ್ಕೆ ಬೈಕ್ ಟಚ್ ಆಯ್ತು ಎಂಬ ಕಾರಣಕ್ಕೆ ಬೈಕ್‍ನಲ್ಲಿದ್ದ ಸವಾರ, ಯುವತಿ ಮೇಲೆ ಏಕಾಏಕಿ ದಾಳಿ ಮಾಡಿ ಥಳಿಸಿದ್ದಾರೆ. ಮಧ್ಯರಾತ್ರಿ 12.27ಕ್ಕೆ ಹಲ್ಲೆ ಬಳಿಕ ಸವಾರ, ಯುವತಿ ಸ್ಥಳದಿಂದ ಹೋಗಿದ್ದಾರೆ. ಬಳಿಕ ಪುಂಡರು ಅವರ ಬೈಕ್ ಮುಚ್ಚಿಟ್ಟಿದ್ದಾರೆ.

bng new year 8

ಸ್ಥಳೀಯರಿಗೆ, ಸಾರ್ವಜನಿಕರಿಗೆ ಕಿರಿಕಿರಿ ಮಾಡಿರೋ ಕಿಡಿಗೇಡಿಗಳು ಕೈಯಲ್ಲಿ ಪಟಾಕಿ ಹಿಡಿದು ನಡುರಾತ್ರಿ ದಾಂಧಲೆ ಮಾಡಿದ್ದಾರೆ. ಬೈಕ್‍ನಲ್ಲಿ ಹೋಗ್ತಿದ್ದ ಯುವಕ, ಯುವತಿಗೆ ರಸ್ತೆಯಲ್ಲಿ ಹಾವಳಿ ಮಾಡಿದ್ದು, ಬಿಯರ್ ಬಾಟೆಲ್ ಹಿಡಿದು ಆಟಾಟೋಪ ಮೆರೆದಿದ್ದಾರೆ. ಯುವತಿ ಕ್ಷಮಾಪಣೆ ಕೇಳಿದರೂ ಬಿಡದೆ ಅಟ್ಟಹಾಸ ಮೆರೆದಿದ್ದಾರೆ. ಈ ಎಲ್ಲಾ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

https://www.youtube.com/watch?v=cq7XsNaPYCA

bng new year 4

bng new year 5

bng new year 6

bng new year 7

bng new year 10

TAGGED:bengalurucctvNew YearPublic TVRowdysheetersvideoಪಬ್ಲಿಕ್ ಟಿವಿಬೆಂಗಳೂರುಬೈಕ್ಯುವತಿರೌಡಿಶೀಟರ್ಹೊಸ ವರ್ಷ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Panchamasali Peetha 1
Davanagere

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

Public TV
By Public TV
13 minutes ago
namma metro
Bengaluru City

ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ ಕೇಸ್‌ – ಆರೋಪಿಗೆ ಜಾಮೀನು‌ ನಿರಾಕರಿಸಿದ ಹೈಕೋರ್ಟ್

Public TV
By Public TV
16 minutes ago
Raichuru Man got congratulatory letter from pm modi for wedding
Districts

ಮದುವೆಗೆ ಆಹ್ವಾನಿಸಿದ್ದ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

Public TV
By Public TV
26 minutes ago
Free trade agreement signed with New Zealand after 15 years what are the benefits for India Piyush Goyal FDI1
Automobile

15 ವರ್ಷದ ಬಳಿಕ ನ್ಯೂಜಿಲೆಂಡ್‌ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?

Public TV
By Public TV
28 minutes ago
PM Modi 4
Latest

ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ

Public TV
By Public TV
52 minutes ago
ragging alleged in hassan veterinary college hostel
Crime

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ – ಹಲವರಿಗೆ ಗಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?