ಕೊಪ್ಪಳ: ಮಾಜಿ ಶಾಸಕ ಬಸವರಾಜ ದಡೇಸೂಗುರು (Basavaraj Dadesugur) ಕಾರಿನ (Car) ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ (Stone Pelting) ಎಂಬ ಆರೋಪ ಕೇಳಿಬಂದಿದೆ.
ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ಕಾರು ಹೋಗುತ್ತಿದ್ದಾಗ, ಮರೆಯಲ್ಲಿ ನಿಂತು ಕಾರಿಗೆ ಕಲ್ಲು ಎಸೆದಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಈ ಹಿನ್ನೆಲೆ ನಾನು ಗನ್ ಮ್ಯಾನ್ ಕೇಳಿದ್ದೇನೆ. ಆದರೆ, ಕೊಪ್ಪಳ ಎಸ್‌ಪಿ ನನಗೆ ಗನ್ ಮ್ಯಾನ್ ನೀಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಪ್ರಭಾವಕ್ಕೆ ಮಣಿದಿರುವ ಎಸ್‌ಪಿ, ಗನ್ ಮ್ಯಾನ್ ನೀಡಲು ನಿರಾಕರಿಸಿದ್ದಾರೆ ಎಂದು ದಡೆಸುಗೂರು ಆರೋಪ ಮಾಡಿದ್ದಾರೆ. ಇದನ್ನೂ ಓದಿ: Chitradurga | ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಹೋಂ ಗಾರ್ಡ್ ನೇಣಿಗೆ ಶರಣು
ಹಲವು ದಿನಗಳಿಂದ ನನಗೆ ಬೆದರಿಕೆ ಇದೆ. ರಕ್ಷಣೆಗೆ ಗನ್ ಮ್ಯಾನ್ ಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಕಲಾಂ ಅರೆಸ್ಟ್