Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಸ್ ಮ್ಯಾಚ್ ಜೋಡಿ: ಅತೀ ಹೆಚ್ಚು ಟ್ರೋಲ್ ಗೆ ಒಳಗಾದ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಿಸ್ ಮ್ಯಾಚ್ ಜೋಡಿ: ಅತೀ ಹೆಚ್ಚು ಟ್ರೋಲ್ ಗೆ ಒಳಗಾದ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್

Cinema

ಮಿಸ್ ಮ್ಯಾಚ್ ಜೋಡಿ: ಅತೀ ಹೆಚ್ಚು ಟ್ರೋಲ್ ಗೆ ಒಳಗಾದ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್

Public TV
Last updated: September 3, 2022 12:37 pm
Public TV
Share
1 Min Read
mahalakshmi and ravindran marriage 2
SHARE

ಎರಡು ದಿನಗಳ ಹಿಂದೆಯಷ್ಟೇ ಹೊಸ ಬದುಕಿಗೆ ಕಾಲಿಟ್ಟಿರುವ ತಮಿಳಿನ ಖ್ಯಾತ ಕಿರುತೆರೆ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಇದೀಗ ಸಖತ್ ಟ್ರೋಲ್ ಆಗುತ್ತಿದ್ದಾರೆ. ಅದರಲ್ಲೂ ಮಿಸ್ ಮ್ಯಾಚ್ ಜೋಡಿ ಎಂದು ಕಾಮೆಂಟ್ ಮಾಡುವ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಈ ಜೋಡಿಯನ್ನು ಟ್ರೆಂಡ್ ಮಾಡಲಾಗುತ್ತಿದೆ. ಏನೇ ಟ್ರೋಲ್ ಮಾಡಿದರೂ, ಈ ದಂಪತಿ ತಲೆಕೆಡಿಸಿಕೊಳ್ಳದೇ ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ.

mahalakshmi and ravindran marriage 1

ನಟಿ ಮಹಾಲಕ್ಷ್ಮಿ ತುಂಬಾ ಸುಂದರವಾಗಿದ್ದಾರೆ. ಅಲ್ಲದೇ, ತೂಕ ಕೂಡ ಕಡಿಮೆಯಿದೆ. ಮಹಾಲಕ್ಷ್ಮಿಗಿಂತ ನಾಲ್ಕು ಪಟ್ಟು ತೂಕವಾಗಿದ್ದಾರೆ ರವೀಂದರ್. ಇದೇ ಕಾರಣಕ್ಕಾಗಿ ಕೆಲವರು ಇವರನ್ನು ಟ್ರೋಲ್ ಮಾಡಿ, ಅಪಹಾಸ್ಯ ಮಾಡುತ್ತಿದ್ದಾರೆ. ಆದರೆ, ಬಹುತೇಕರು ಈ ಜೋಡಿಗೆ ಶುಭ ಹಾರೈಸಿದ ಕಾಮೆಂಟ್ ಗಳನ್ನೂ ಹಾಕುತ್ತಿದ್ದಾರೆ. ಇಬ್ಬರ ವೈವಾಹಿಕ ಜೀವನ ಚೆನ್ನಾಗಿರಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ:ಸುದೀಪ್ ಹುಟ್ಟು ಹಬ್ಬಕ್ಕೆ ಯಾಕೆ ಸಿನಿಮಾ ಘೋಷಣೆ ಇಲ್ಲ?: ಅನುಮಾನ ಮೂಡಿಸಿದ ಕಿಚ್ಚನ ನಡೆ

mahalakshmi and ravindran marriage 3

ಮಹಾಲಕ್ಷ್ಮಿಗೂ ಇದು ಎರಡನೇ ಮದುವೆ. ರವೀಂದರ್ ಕೂಡ ಈ ಹಿಂದೆ ಡಿವೋರ್ಸ್ ತಗೆದುಕೊಂಡವರು. ಇಬ್ಬರಿಗೂ ಇದು ಎರಡನೇ ಮದುವೆ ಆದ ಕಾರಣವು ಕೂಡ ಟ್ರೋಲ್ ಗೆ ಆಹಾರವಾಗಿದೆ. ಅಲ್ಲದೇ, ಮಿಸ್ ಮ್ಯಾಚ್ ಜೋಡಿಗೆ ಕಾರಣ ಹಣದ ದಾಹವೂ ಆಗಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇದೆಲ್ಲ ಏನೇ ಇರಲಿ, ಪ್ರೀತಿಗೆ ಯಾವುದೂ ಕೌಂಟ್ ಆಗಲ್ಲ ಎನ್ನುವಂತೆ ಈ ಜೋಡಿ ಹಸೆಮಣೆ ತುಳಿದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:KollywoodMahalakshmimarriageMiss Match JodiRavinder Chandrasekaranಕಾಲಿವುಡ್ಮದುವೆಮಹಾಲಕ್ಷ್ಮಿಮಿಸ್ ಮ್ಯಾಚ್ ಜೋಡಿರವೀಂದರ್ ಚಂದ್ರಶೇಖರನ್
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

AI Image
Crime

ಅಂಗಡಿಯಲ್ಲಿ ಕ್ಯಾಂಡಿ ಕದ್ದಿದ್ದಕ್ಕೆ ಕೋಲಿನಿಂದ ಹೊಡೆದು ಮಗಳ ಹತ್ಯೆಗೈದ ಪಾಪಿ ತಂದೆ

Public TV
By Public TV
6 minutes ago
MS Dhoni 4
Cricket

CSK ಗೆ ಶಾಕ್‌ – ಮೊದಲ 6 ಪಂದ್ಯಗಳಿಗೆ ಧೋನಿ ಅಲಭ್ಯ; ಇದೇ ಆವೃತ್ತಿಯಲ್ಲಿ ಗುಡ್‌ಬೈ ಹೇಳ್ತಾರಾ?

Public TV
By Public TV
7 minutes ago
Hibiscus Flower
Crime

ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು

Public TV
By Public TV
25 minutes ago
Shell Petrol Bunk
Bengaluru City

ಜನರಿಗೆ ಶಾಕ್‌ ಮೇಲೆ ಶಾಕ್‌ – ಲೀಟರ್ ಪೆಟ್ರೋಲ್‌ ಬೆಲೆ 6 ರೂ., ಡೀಸೆಲ್‌ 7 ರೂ. ಹೆಚ್ಚಳ

Public TV
By Public TV
43 minutes ago
bengaluru development authority bda
Bengaluru City

ಬಹುನಿರೀಕ್ಷಿತ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ಗೆ ಟೆಂಡರ್ ಆಹ್ವಾನಿಸಿದ ಬಿಡಿಎ

Public TV
By Public TV
52 minutes ago
Caste Census 1
Bagalkot

2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?