Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
Last updated: April 10, 2026 2:02 pm
Public TV
Share
1 Min Read
Srinanda
SHARE

ಚಿಕ್ಕಮಗಳೂರು: ದತ್ತಪೀಠದ (Datta peetha) ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ (Kerala) ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (15) ಶವ ಪತ್ತೆಯಾಗಿದೆ. ಅರಿಶಿನಗುಪ್ಪಿಯಿಂದ 5 ಕಿ.ಮೀ ದೂರದ, ಸುಮಾರು 1500 ಅಡಿ  ಪ್ರಪಾತದಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿದೆ.

ಮಂಗಳವಾರ (ಏ.7) ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಿಸಲು ಹೋಗುವಾಗ ಬಾಲಕಿ ಕಣ್ಮರೆಯಾಗಿದ್ದಳು. 41 ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈಲ್‍ನಲ್ಲಿ ಅತ್ಯಂತ ಖುಷಿಯಿಂದ ರೀಲ್ಸ್ ಮಾಡಿದ್ದಳು. ಆದರೆ, ಜನದಟ್ಟಣೆಯ ನಡುವೆ ಮೆಟ್ಟಿಲುಗಳನ್ನು ಇಳಿದು ಬರುವಾಗ ಅವಳು ಹಠಾತ್ತನೆ ಕಾಣೆಯಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು. ಇದೀಗ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಇದನ್ನೂ ಓದಿ: ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಹಲವು ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು. ಬಾಲಕಿ ಮಿಸ್ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡಿತ್ತು. ಆದರೆ ಬಾಲಕಿ ರಕ್ಷಣಾ ತಂಡಕ್ಕೆ ಸುರಕ್ಷಿತವಾಗಿ ಸಿಗದೇ ಇರುವುದು ಎಲ್ಲರಿಗೂ ಬೇಸರ ಮೂಡಿಸಿದೆ. ಇದನ್ನೂ ಓದಿ: ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

TAGGED:ChikkamagaluruDatta peethakeralastudentಚಿಕ್ಕಮಗಳೂರು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Red Corner Notice Mangaluru
Crime

ವಿದೇಶದಲ್ಲಿ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ

Public TV
By Public TV
4 minutes ago
Siddaramaiah HD Kumaraswamy
Latest

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
31 minutes ago
seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
52 minutes ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
1 hour ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
2 hours ago
Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?