Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್

Karnataka

ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್

Public TV
Last updated: February 13, 2026 1:16 pm
Public TV
Share
1 Min Read
Ashok Pattan
SHARE

ಕೊಪ್ಪಳ: ಸಿದ್ದರಾಮಯ್ಯ (Siddaramaiah) ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ ಇದೆ ಎಂದು ಸಿಎಂ ಆಪ್ತ ಶಾಸಕ ಅಶೋಕ್‌ ಪಟ್ಟಣ್ (Ashok Pattan) ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿಎಂ ಬದಲಾವಣೆ ಆಗಲ್ಲ ಅಂತ ಎಲ್ಲರೂ ಹೇಳಿದ್ದಾರೆ. ಸಿಎಂ ಸಹ ಹೈಕಮಾಂಡ್ ಹೇಳಿದ್ರೆ ನಾನು ರಾಜೀನಾಮೆ ಕೊಡತ್ತೇನೆ ಎಂದಿದ್ದಾರೆ. ಹೈಕಮಾಂಡ್ ಹೇಳುತ್ತಿಲ್ಲ, ಅವರು ಬಿಡ್ತಾ ಇಲ್ಲ. ಡಿ.ಕೆ ಶಿವಕುಮಾರ್ (D.K Shivakumar) ಹಾಗೂ ಸಿದ್ದರಾಮಯ್ಯ ಚೆನ್ನಾಗಿದ್ದಾರೆ. ಜಗಳ ಆಗ್ತಾ ಇದೆ ಅಂತಾ ಸೃಷ್ಟಿ ಮಾಡಲಾಗುತ್ತಿದೆ. ಇದನ್ನೂ ಓದಿ: ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

ಇಕ್ಬಾಲ್ ಹುಸೇನ್ ಮೊದಲ ಬಾರಿ ಶಾಸಕರಾಗಿದ್ದಾರೆ. ಅವರಿಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇರುವ ಹಾಗೇ ಕಾಣಿಸುತ್ತಿದೆ. ಅವರು ಡಿ.ಕೆ ಶಿವಕುಮಾರ್ ಅವರಿಗೆ ಬಹಳ ಆತ್ಮೀಯರು. ಹೀಗಾಗಿ ಹೇಳುತ್ತಿದ್ದಾರೆ. ಡಿ.ಕೆ ಶಿವಕುಮಾರ್ ನನಗೂ ಆತ್ಮೀಯರು, ಅವರು ಸಿಎಂ ಆದ್ರೆ ನಮಗೆ ಸಂತೋಷವೇ. ಆದರೆ ರಾಹುಲ್ ಗಾಂಧಿ ಹಾಗೂ ಎಲ್ಲ ಶಾಸಕರ ಭಾವನೆ ಸಿದ್ದರಾಮಯ್ಯ ಇರಲಿ ಅನ್ನೋದಾಗಿದೆ.

ಎರಡೂವರೆ ವರ್ಷ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಹೀಗಾಗಿ ಅವರೇ ಇರಲಿ ಅನ್ನೋ ಭಾವನೆ ಇದೆ. 2028ಕ್ಕೆ ಡಿ.ಕೆ ಶಿವಕುಮಾರ್ ಕ್ಲೇಮ್ ಮಾಡಲಿ. 2028 ಕ್ಕೂ ಬಹಳ ಜನ ಇದ್ದಾರೆ. ಯಾರ ಅದೃಷ್ಟ ಇರತ್ತೆ ಅವರಾಗಲಿ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಐಪಿಎಲ್ | ಹೊಸದಾಗಿ ಏನೂ ಮಾಡಲ್ಲ, ಸೇಫ್ಟಿ ಮೋಸ್ಟ್‌ ಇಂಪಾರ್ಟೆಂಟ್‌: ಪರಮೇಶ್ವರ್

TAGGED:Ashok Pattancongressd k shivakumarsiddaramaiah
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Sheikh Jaber Al Ahmad Al Sabah Sea Bridge in Kuwait
Latest

ಶೀಘ್ರವೇ ಸೌದಿ, ಯುಎಇ ಸೇರಿ 5 ದೇಶಗಳ 8 ದೊಡ್ಡ ಸೇತುವೆಗಳ ಮೇಲೆ ದಾಳಿ – ಇರಾನ್‌ನಿಂದ ಹಿಟ್‌ ಲಿಸ್ಟ್‌ ರಿಲೀಸ್‌

Public TV
By Public TV
26 seconds ago
POCSO Special Court
Bengaluru City

POCSO Act – ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

Public TV
By Public TV
40 minutes ago
Chikkaballapura APMC 2
Chikkaballapur

ಟೊಮೆಟೊ ಕೆಜಿ 10 ರೂ., ಕ್ಯಾರೆಟ್‌ 8 ರೂ. – ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಭಾರೀ ಇಳಿಕೆ

Public TV
By Public TV
48 minutes ago
Abhishek Sharma
Cricket

IPL 2026 | ಅಂಪೈರ್‌ ಜೊತೆಗೆ ಕಿತ್ತಾಡಿದ ಅಭಿಷೇಕ್‌ ಶರ್ಮಾಗೆ ಭಾರೀ ದಂಡ

Public TV
By Public TV
48 minutes ago
plane
Latest

ಕೇಂದ್ರದಿಂದ ಯೂಟರ್ನ್‌ – ವಿಮಾನಗಳಲ್ಲಿ 60% ಸೀಟು ಉಚಿತ ಆಯ್ಕೆ ನಿಯಮಕ್ಕೆ ತಾತ್ಕಾಲಿಕ ತಡೆ

Public TV
By Public TV
51 minutes ago
Basangouda Patil Yatnal has been called for campaigning as BJP fears defeat in Bagalkot by Election CM Siddaramaiah
Bagalkot

ಸೋಲಿನ ಭಯ ಕಾಣಿಸಿದ್ದಕ್ಕೆ ಯತ್ನಾಳ್‌ರಿಂದ ಪ್ರಚಾರ: ಬಿಜೆಪಿಗೆ ಸಿಎಂ ಗುದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?