Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ: ಉಚ್ಚಾಟನೆಗೆ ದಾಸರ ಹಾಡಿನ ಮೂಲಕ ಯತ್ನಾಳ್ ಕೌಂಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ: ಉಚ್ಚಾಟನೆಗೆ ದಾಸರ ಹಾಡಿನ ಮೂಲಕ ಯತ್ನಾಳ್ ಕೌಂಟರ್

Bengaluru City

ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ: ಉಚ್ಚಾಟನೆಗೆ ದಾಸರ ಹಾಡಿನ ಮೂಲಕ ಯತ್ನಾಳ್ ಕೌಂಟರ್

Public TV
Last updated: March 26, 2025 7:08 pm
Public TV
Share
2 Min Read
Basangouda Patil Yatnal 1
SHARE

ಬೆಂಗಳೂರು: ಬಿಜೆಪಿಯಿಂದ (BJP) 6 ವರ್ಷಗಳ ಕಾಲ ಉಚ್ಚಾಟನೆಯಾದ ಬಗ್ಗೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ನಾನು ಪಕ್ಷದ‌ ಒಳಗಿನ ಸರ್ವಾಧಿಕಾರತ್ವ, ಭ್ರಷ್ಟಾಚಾರ ಬಗ್ಗೆ ಮಾತಾಡಿದ್ದಕ್ಕೆ, ಏಕವ್ಯಕ್ತಿ ಆಡಳಿತವನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಉಚ್ಚಾಟಿಸಿದೆ. ಇದನ್ನೂ ಓದಿ: ಯತ್ನಾಳ್‌ ಉಚ್ಚಾಟನೆ | ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ತೆಗೆದುಕೊಂಡ ಕ್ರಮ – ವಿಜಯೇಂದ್ರ

The party has expelled me for 6 years for speaking against dynasty politics, corruption, reforms within the party, remove one man upmanship & request to develop North Karnataka.

The party has rewarded me for ‘Calling a Spade, a Spade’

Certain vested interests have played their…

— Basanagouda R Patil (Yatnal) (@BasanagoudaBJP) March 26, 2025

ಪಕ್ಷದ ಒಳಗಿನ ಕೆಲ ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಅಜೆಂಡಾ ಯಶಸ್ವಿಯಾಗಿ ಸಾಧಿಸಿಕೊಂಡಿವೆ. ಈ ಉಚ್ಚಾಟನೆಯಿಂದ ನಾನು ನನ್ನ ಹೋರಾಟ ನಿಲ್ಲಿಸಲ್ಲ, ಕುಂದಲ್ಲ. ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಹಾಗೂ ಹಿಂದುತ್ವ ಮತ್ತು ಉತ್ತರ ಕರ್ನಾಟಕ ಪರ ನನ್ನ ಹೋರಾಟ ನಿರಂತರ.

ಎಲ್ಲಾ ಕಾರ್ಯಕರ್ತರಿಗೆ, ಹಿತೈಷಿಗಳಿಗೆ, ಸ್ನೇಹಿತರಿಗೆ, ಪರಿಚಯಸ್ಥರಿಗೆ, ಸ್ವಾಮೀಜಿಗಳಿಗೆ, ಮಾಧ್ಯಮಗಳಿಗೆ, ಬೆಂಬಲದ ಆಧಾರಸ್ತಂಭವಾಗಿರುವ ನನ್ನ ಕುಟುಂಬಕ್ಕೆ ಮತ್ತು ಸರ್ವಶಕ್ತನಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ಇದನ್ನು ಬರೆಯುವಾಗ, ಪುರಂದರ ದಾಸರು ಹೇಳಿದ್ದನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ಇದನ್ನೂ ಓದಿ: ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ

ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ.. ಉಪಕಾರ ಮಾಡಿದರೆ ಅಪಕರಿಸುವ ಕಾಲ.. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ.. ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ.. ಸತ್ಯವಂತರಿಗಿದು ಕಾಲವಲ್ಲ ಎಂದು ಯತ್ನಾಳ್‌ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

TAGGED:Basanagouda Patil Yatnalbjpಬಿಜೆಪಿ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

NDMA Alert
Bengaluru City

ನಿಮ್ಮ ಮೊಬೈಲ್‌ಗೆ ಅನಿರೀಕ್ಷಿತ ಮೆಸೇಜ್‌ ಬಂದ್ರೆ, ಸೈರನ್‌ ಮೊಳಗಿದ್ರೆ ಭಯಪಡಬೇಡಿ!

Public TV
By Public TV
58 minutes ago
CRIME
Crime

ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ

Public TV
By Public TV
1 hour ago
Minister D. Sudhakars health condition is critical 2
Chitradurga

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ

Public TV
By Public TV
2 hours ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
2 hours ago
plane crash texas
Latest

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ – ಐವರು ಸಾವು

Public TV
By Public TV
3 hours ago
sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?