Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಗಡಿ ತಹಶೀಲ್ದಾರ್‌ಗೆ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಬಾಲಕೃಷ್ಣ ಕ್ಷಮೆಯಾಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಾಗಡಿ ತಹಶೀಲ್ದಾರ್‌ಗೆ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಬಾಲಕೃಷ್ಣ ಕ್ಷಮೆಯಾಚನೆ

Districts

ಮಾಗಡಿ ತಹಶೀಲ್ದಾರ್‌ಗೆ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಬಾಲಕೃಷ್ಣ ಕ್ಷಮೆಯಾಚನೆ

Public TV
Last updated: January 5, 2026 12:00 pm
Public TV
Share
2 Min Read
HC Balakrishna
SHARE

– ಹಳ್ಳಿ ಭಾಷೆಯಲ್ಲಿ ಮಾತನಾಡಿದ್ದೇನೆ ಎಂದು ಸಮಜಾಯಿಷಿ

ರಾಮನಗರ: ಮಾಗಡಿ ತಹಶೀಲ್ದಾರ್‌ಗೆ (Magadi Tahsildar) ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಹೆಚ್.ಸಿ.ಬಾಲಕೃಷ್ಣ (HC Blakrishna) ಇದೀಗ ತಹಶೀಲ್ದಾರ್ ಶರತ್ ಕುಮಾರ್ ಬಳಿ ಕ್ಷಮೆಕೋರಿದ್ದಾರೆ.

ಇತ್ತೀಚೆಗೆ ಸಾರ್ವಜನಿಕರು ಅಹವಾಲು ಸ್ವೀಕರಿಸುವ ವೇಳೆ ತಹಶೀಲ್ದಾರ್‌ಗೆ ತರಾಟೆ ತೆಗೆದುಕೊಂಡಿದ್ದ ಶಾಸಕ, ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದರು. ಈ ಬಗ್ಗೆ ಸಾಕಷ್ಟು ಟೀಕೆಗಳೂ ಕೂಡ ವ್ಯಕ್ತವಾಗಿತ್ತು. ಭಾನುವಾರ ಸರ್ಕಾರಿ ನೌಕರರ ತಾಲೂಕು ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕ, ಅದೇ ವೇದಿಕೆಯಲ್ಲಿದ್ದ ತಹಶೀಲ್ದಾರ್‌ಗೆ ಕ್ಷಮೆಯಾಚನೆ ಮಾಡಿದ್ದಾರೆ. ಇದನ್ನೂ ಓದಿ: ಉಮರ್ ಖಾಲಿದ್, ಶರ್ಜೀಲ್ ಇಮಾಮ್‌ ಜಾಮೀನು ಅರ್ಜಿ ವಜಾ

ಜನರ ಕೆಲಸ ಮಾಡುತ್ತಾರೆ ಎಂದು ಒಂದು ರೂ. ಅಪೇಕ್ಷಿಸದೆ ಅಧಿಕಾರಿಯನ್ನ ತಾಲೂಕಿಗೆ ಕರೆತಂದೆ. ಆದರೆ ತಹಶೀಲ್ದಾರ್ ರೈತರ ಸಮಸ್ಯೆ ಬಗೆಹರಿಸದಿದ್ದರೆ ಹೇಗೆ? ಹಳ್ಳಿಗಾಡಿನಿಂದ ಬಂದಿರುವ ನಾನು ಸಹಜವಾಗಿ ಆಡುಭಾಷೆಯಲ್ಲಿ ನೇರವಾಗಿ ಮಾತನಾಡಿದ್ದೇನೆ. ನಿಮ್ಮ ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ. ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಬೇಕು. ಜನರು ಅಧಿಕಾರಿಗಳನ್ನು ಬೈಯ್ಯುವುದಿಲ್ಲ, ನನ್ನನ್ನು ಬೈಯ್ಯುತ್ತಾರೆ. ಯಾರಿಗೂ ಮನಸ್ಸಿಗೆ ನೋವಾಗುವಂತೆ ಬೈಯ್ಯುವ ಉದ್ದೇಶ ಇರಲಿಲ್ಲ. ಸಮಯ, ಸಂದರ್ಭ ಹಾಗೂ ಸನ್ನಿವೇಶ ಹಾಗೆ ಮಾಡಿಸಿದೆ ಎಂದು ಸಮಜಾಯಿಷಿ ನೀಡಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ – ಮನೆಯಿಂದ ಹೊರಗೆ ಓಡಿದ ಜನ

ರೈತನಿಂದ ಅಧಿಕಾರಿಗಳು ಲಂಚ ಪಡೆದರೆ ಹೇಗೆ? ಕೂಲಿ ಮಾಡಿ ರೈತ ಲಂಚ ನೀಡಬೇಕು. ಐಎಎಸ್ ಅಧಿಕಾರಿ ಡಿ.ಕೆ.ರವಿ ಸತ್ತಾಗ ಇಡೀ ಜಿಲ್ಲೆಯ ಜನರು ಕಣ್ಣೀರು ಹಾಕಿದ್ದರು. ಅಂತಹ ಅಧಿಕಾರಿಗಳು ಇದ್ದರೆ ನಾವ್ಯಾಕೆ ಬೈಯ್ಯುತ್ತೇವೆ? ಈಗ ದುರ್ಬಿನ್ ಹಾಕಿ ಒಳ್ಳೆಯ ಅಧಿಕಾರಿಗಳನ್ನು ಹುಡುಕುವ ಸ್ಥಿತಿಗೆ ಬಂದಿದ್ದೇವೆ. ನಾನು ಯಾರಿಂದಲೂ ಒಂದು ರೂಪಾಯಿ ಕೇಳುವುದಿಲ್ಲ. ನನ್ನ ಕ್ಷೇತ್ರದ ಜನತೆಗೆ ನ್ಯಾಯ ಸಿಗಬೇಕು ಎಂಬುವುದು ನನ್ನ ಉದ್ದೇಶ. ಅಧಿಕಾರಿಗಳನ್ನು ಬೈಯ್ಯುವ ಇರಾದೆ ಖಂಡಿತ ಇಲ್ಲ. ಈ ಎಲ್ಲ ನೋವಿನಿಂದ ತಹಶೀಲ್ದಾರ್ ಶರತ್ ಕುಮಾರ್ ಅವರಿಗೆ ಬೈದಿದ್ದೇನೆ ಅಷ್ಟೆ. ಬೇರೆ ವಿಚಾರ ಮನಸ್ಸಿನಲ್ಲಿ ಇಟ್ಟುಕೊಂಡು ಮಾತನಾಡಿಲ್ಲ. ಒಳ್ಳೆ ಕೆಲಸ ಮಾಡಿದರೆ ಅವರನ್ನು ಪೂಜಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸುಳ್ಯ | ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗು ಕೆರೆಯಲ್ಲಿ ಶವವಾಗಿ ಪತ್ತೆ

TAGGED:HC BalakrishnaMagadiramanagaratahsildarತಹಶೀಲ್ದಾರ್ಮಾಗಡಿರಾಮನಗರಹೆಚ್‍ಸಿ ಬಾಲಕೃಷ್ಣ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
28 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
36 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
57 minutes ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
1 hour ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
1 hour ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?