Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಶಾಸಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಶಾಸಕ

Davanagere

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಶಾಸಕ

Public TV
Last updated: October 13, 2018 8:29 am
Public TV
Share
1 Min Read
dvg mla help collage copy
SHARE

ದಾವಣಗೆರೆ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಿ ಹರಿಹರದ ಶಾಸಕ ಎಸ್ ರಾಮಪ್ಪ ಮಾನವೀಯತೆ ಮೆರೆದಿದ್ದಾರೆ.

ಶುಕ್ರವಾರ ತಡರಾತ್ರಿ ದಾವಣಗೆರೆಯ ಹರಿಹರ ಪಟ್ಟಣದ ವಿದ್ಯಾನಗರ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕಿನಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಬರುತ್ತಿದ್ದ ಶಾಸಕ ರಾಮಪ್ಪ, ರಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಗಳನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ರವಾನಿಸಿದ್ದಾರೆ.

dvg MLA help 2

ಬೈಕ್ ನಲ್ಲಿದ್ದ ವನಿತಾ ಹಾಗೂ ಲಿಂಗರಾಜು ಅವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಲಿಂಗರಾಜು ಸಾವನ್ನಪ್ಪಿದ್ದಾರೆ. ಪತ್ನಿ ವನಿತಾ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹರಿಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:accidentdavangerehelpMLAPublic TVಅಪಘಾತದಾವಣಗೆರೆಪಬ್ಲಿಕ್ ಟಿವಿಶಾಸಕಸಹಾಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Bengaluru Jalahalli Theft
Bengaluru City

ಚಿನ್ನದ ಬೆಲೆ ಏರಿಕೆ – ಪೊಲೀಸರ ಮನೆಯನ್ನೂ ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

Public TV
By Public TV
28 seconds ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
15 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
16 minutes ago
O Panneerselvam
Latest

ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ

Public TV
By Public TV
22 minutes ago
vinay kulkarni
Court

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

Public TV
By Public TV
27 minutes ago
PM Modi Arvind Bellad
Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?