ರಾಮನಗರ: ಶಾಸಕ ಇಕ್ಬಾಲ್ ಹುಸೇನ್ (Ikbal Hussain) ಮತ್ತು ಯುವತಿಯ ವಾಟ್ಸಪ್ ವಿಡಿಯೋ ಕಾಲ್ (Whatsapp Video Call) ವೈರಲ್ ಆದ ಬೆನ್ನಲ್ಲೇ ರಾಮನಗರ ಮೂಲದ ಯುವತಿ ಸೆನ್ ಪೊಲೀಸ್ ಠಾಣೆಗೆ (Cyber Economic and Narcotics Crime Police Station) ದೂರು ನೀಡಿದ್ದಾರೆ.
ನನ್ನ ಹಾಗೂ ಶಾಸಕರ ವೀಡಿಯೋವನ್ನ ಅಶ್ಲೀಲವಾಗಿ ಸೃಷ್ಟಿಸಿ ಹರಿಬಿಟ್ಟಿದ್ದಾರೆ. ಫೇಸ್‌ಬುಕ್‌ನಲ್ಲಿ (Facebook) ವೀಡಿಯೋ ಹರಿಬಿಟ್ಟು ನನ್ನ ತೇಜೋವಧೆ ಮಾಡುತ್ತಿದ್ದಾರೆ. ಇದರಿಂದ ನನ್ನ ಮಾನಹಾನಿಯಾಗಿದ್ದು ವೀಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮತ ಪ್ರಮಾಣ ದಿಢೀರ್ ಹೆಚ್ಚಳ – ಮತ್ತೆ ಇವಿಎಂ ವಿಶ್ವಾಸರ್ಹತೆಯನ್ನು ಪ್ರಶ್ನಿಸಿದ ಮಮತಾ
- Advertisement -
- Advertisement -
ದೂರು ಸ್ವೀಕರಿಸಿ ಅನಾಮಧೇಯ ವ್ಯಕ್ತಿಯ ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್ – ಏನಿದು ರಾಜತಾಂತ್ರಿಕ ಪಾಸ್‌ಪೋರ್ಟ್? ವಿದೇಶದಲ್ಲಿ ಬಂಧನ ಸಾಧ್ಯವೇ? ಏನು ಸವಲತ್ತು ಸಿಗುತ್ತೆ?