Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
Last updated: February 18, 2026 12:02 pm
Public TV
Share
2 Min Read
Kunigal Ranganath
SHARE

– ಮಹದೇವಪ್ಪ ಅವ್ರ ಶ್ರಮದಿಂದಲೇ 2018 ರಲ್ಲಿ 80 ಸೀಟು ಬಂದಿತ್ತು; ವ್ಯಂಗ್ಯ

ಬೆಂಗಳೂರು: ರೈತರ (Farmers) ಮಕ್ಕಳ ಮದುವೆಗೆ ಹೆಣ್ಣು ಸಿಗುತ್ತಿಲ್ಲ, ಹಾಗಾಗಿ ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಶಾಸಕ ಕುಣಿಗಲ್ ರಂಗನಾಥ್ (Kunigal Ranganath) ತಿಳಿಸಿದರು.

ಬೆಂಗಳೂರಿನಲ್ಲಿ (Bengaluru) ಬಜೆಟ್ ನಲ್ಲಿ ನಿರೀಕ್ಷೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನೀರಾವರಿ ಯೋಜನೆಗಳ ಬಗ್ಗೆ ಕೇಳಿದ್ದೇವೆ, ನಮ್ಮ ತಾಲೂಕಿಗೆ ಮೆಡಿಕಲ್ ಕಾಲೇಜು (Medical College) ಕೇಳಿದ್ದೇನೆ, ಅದು ನನ್ನ ಆಸೆಯಾಗಿದೆ. ಸರ್ಕಾರದಿಂದ ಆಗಿಲ್ಲ ಎಂದರೂ PPP (ಸಾರ್ವಜನಿಕ ಖಾಸಗಿ ಸಹಭಾಗಿತ್ವ) ಮಾಡೆಲ್ ನಲ್ಲಿ ಮಾಡಬಹುದು ಎಂದರು. ಇದನ್ನೂ ಓದಿ: Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

FARMERS
ಸಾಂದರ್ಭಿಕ ಚಿತ್ರ

ಮುಂದುವರಿದು… ಇವತ್ತಿನ ದಿನ ರೈತರ ಮಕ್ಕಳ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಹಾಗಾಗಿ ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು. ರೈತರ ಮಕ್ಕಳನ್ನು ಮದುವೆ ಆಗುವ ಹೆಣ್ಣುಮಕ್ಕಳಿಗೆ ಅಥವಾ ಅವರ ಮಕ್ಕಳಿಗೆ ಭತ್ಯೆ ನೀಡಬೇಕು. ಕಾನೂನು ಅಡಿಯಲ್ಲಿ ಭತ್ಯೆ ಕೊಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ರು. ಇದನ್ನೂ ಓದಿ: ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

ಮಹದೇವಪ್ಪ ಹೇಳಿಕೆಗೆ ಟಾಂಗ್‌
ಇನ್ನೂ ನಾಯಕತ್ವ ಚರ್ಚೆಯನ್ನ ನಾಯಿಗೆ ಹೋಲಿಸಿದ ಸಚಿವ ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಮಹದೇವಪ್ಪ (HC Mahadevappa) ಅವರು ಹಿರಿಯರು, ವೈದ್ಯರಿದ್ದಾರೆ ಅವರ ಆಶೀರ್ವಾದ ನುಡಿಗಳು ಇವು. ಅಂತಹ ಹಿರಿಯರಿಗೆ ಇಂತಹ ಹೇಳಿಕೆಗಳು ಶೋಭೆ ತರುವಂತದ್ದಲ್ಲ. 2018 ರಲ್ಲಿ ಅವರು ಪಕ್ಷ ಅಧಿಕಾರಕ್ಕೆ ತರಲು ತನು ಮನ ಧನ ವಹಿಸಿ ದುಡಿದದ್ದು ಎಲ್ಲಾ ಕಾರ್ಯಕರ್ತರಿಗೆ ಗೊತ್ತು. 2018 ರಲ್ಲಿ ಏನಾಗಿದೆ ಅಂತ ಅವರನ್ನೆ ಕೇಳಿ. ಮಹದೇವಪ್ಪ ತಾನೇ 2018 ರಲ್ಲಿ ಸಿದ್ದರಾಮಯ್ಯ ಜೊತೆಗೆ ಪಕ್ಷವನ್ನ ಮುನ್ನಡೆಸಿದ್ದು, ಅವರ ಶ್ರಮದಿಂದಲೇ 80 ಸೀಟು ಬಂದಿತ್ತು. ಇನ್ಮುಂದೆಯೂ ಅವರೇ ಲೀಡ್ ತೆಗೆದುಕೊಳ್ಳುತ್ತಾರೆ ಎಂದರೆ ನಾವು ಅವರ ಹಿಂದೆ ಹೋಗೋದಕ್ಕೆ ರೆಡಿ ಎಂದು ವ್ಯಂಗ್ಯವಾಡಿದರು.

TAGGED:bengalurufarmersKarnataka Budget 2026Kunigal Ranganathmarriageಕರ್ನಾಟಕ ಸರ್ಕಾರಕುಣಿಗಲ್‌ ರಂಗನಾಥ್‌ಮದುವೆರೈತರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
18 minutes ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
20 minutes ago
Groom dies in an accident while going for a pre wedding shoot sakleshpur hassan
Crime

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
23 minutes ago
Earthquake General Photo
Latest

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

Public TV
By Public TV
54 minutes ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರು ಮತದಾನ

Public TV
By Public TV
1 hour ago
Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?