Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆ. 14ರ ಬದ್ಲು ಮೇ 12 ಜನ್ಮದಿನ ಆಚರಿಸಿ- ಬೆಂಬಲಿಗರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಫೆ. 14ರ ಬದ್ಲು ಮೇ 12 ಜನ್ಮದಿನ ಆಚರಿಸಿ- ಬೆಂಬಲಿಗರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

Belgaum

ಫೆ. 14ರ ಬದ್ಲು ಮೇ 12 ಜನ್ಮದಿನ ಆಚರಿಸಿ- ಬೆಂಬಲಿಗರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

Public TV
Last updated: February 14, 2019 12:40 pm
Public TV
Share
1 Min Read
lakshmi hebbalkar
SHARE

– ಮತದಾರರು ಮರುಜನ್ಮ ನೀಡಿದ್ದಂದೇ ಜನ್ಮದಿನಾಚರಣೆ

ಬೆಳಗಾವಿ: ಜಿಲ್ಲೆಯ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಫೆ. 14ರ ಬದಲು ಮೇ 12ರಂದು ತಮ್ಮ ಜನ್ಮದಿನ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಅಲ್ಲದೇ ಈ ಕುರಿತು ತಮ್ಮ ಬೆಂಬಲಿಗರಲ್ಲಿಯೂ ಮನವಿ ಮಾಡಿಕೊಂಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹುಟ್ಟುಹಬ್ಬವಾಗಿದ್ದು, ಆದರೆ ಅವರು ಇಂದು ಆಚರಿಸಿಕೊಳ್ಳುತ್ತಿಲ್ಲ. ಬದಲಾಗಿ 2018ರ ಮೇ 12ರ ಚುನಾವಣೆ ಮತದಾನ ದಿನದಂದು ಹೆಬ್ಬಾಳ್ಕರ್ ಭವಿಷ್ಯ ಬದಲಾಗಿದ್ದು, ಹೀಗಾಗಿ ಇನ್ನು ಮುಂದೆ ಮೇ 12 ರಂದೇ ಜನ್ಮದಿನ ಆಚರಿಸಿಕೊಳ್ಳಲು ಹೆಬ್ಬಾಳ್ಕರ್ ಮುಂದಾಗಿದ್ದಾರೆ.

MLA Lakshmi Hebbalkar 2 1

ಲಕ್ಷ್ಮಿ ಹೆಬ್ಬಾಳ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದರು. ಬಳಿಕ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಶಾಸಕಿ ಆಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆ ಮತದಾನ ದಿನದಂದು ಹುಟ್ಟಿದ ದಿನ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ ಮಾಡಿಕೊಂಡಿದ್ದಾರೆ.

ಮೇ.12ಕ್ಕೆ ಮತದಾರರು ನನಗೆ ಮರುಜನ್ಮ ನೀಡಿದ್ದಾರೆ. ಅಂದು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ತೀರ್ಮಾನಿಸಿದ್ದೇನೆ. ಇಂದು ತಮ್ಮ ಹುಟ್ಟುಹಬ್ಬ ಆಚರಣೆ ಮಾಡದಂತೆ ಸಾಮಾಜಿಕ ಜಾಲತಾಣದಲ್ಲಿ ಅವರು ತಮ್ಮ ಬೆಂಬಲಿಗರ ಬಳಿ ಮನವಿ ಮಾಡಿಕೊಂಡಿದ್ದಾರೆ. ಸದ್ಯ ಅವರು ಮನವಿ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:belagavibirthdayLakshmi HebbalkarPublic TVRebirthಪಬ್ಲಿಕ್ ಟಿವಿಬೆಳಗಾವಿಮರುಜನ್ಮಲಕ್ಷ್ಮಿ ಹೆಬ್ಬಾಳ್ಕರ್ಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

donald trump iran supreme leader
Latest

ಅಮೆರಿಕದ ಅಸಮಂಜಸ ಬೇಡಿಕೆಗಳಿಂದ ಮಾತುಕತೆ ವಿಫಲ: ಇರಾನ್‌ ಬೇಸರ

Public TV
By Public TV
39 seconds ago
IPL Nitish Rana confronts umpire as Tristan Stubbs denied glove change
Cricket

IPL 2026 – ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?

Public TV
By Public TV
28 minutes ago
Congress MLA
Bengaluru City

ಉಪಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಪವರ್ ಗೇಮ್ – ಕಾಂಗ್ರೆಸ್‌ನ 40 ಶಾಸಕರಿಂದ ದೆಹಲಿ ಪರೇಡ್

Public TV
By Public TV
46 minutes ago
suicide case
Bengaluru City

ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ ಆರೋಪ – ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆ

Public TV
By Public TV
1 hour ago
BMTC
Bengaluru City

ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ – ಹಣ ಲಪಟಾಯಿಸುತ್ತಿದ್ದ ಐವರು ಕಂಡಕ್ಟರ್ ಸಸ್ಪೆಂಡ್?

Public TV
By Public TV
2 hours ago
JD Vance 2
Latest

ಇರಾನ್‌-ಅಮೆರಿಕ ಸಂಧಾನ ಮಾತುಕತೆ ವಿಫಲ – ‘ಕಹಿ ಸುದ್ದಿ’ ಎಂದ ಯುಎಸ್‌ ಉಪಾಧ್ಯಕ್ಷ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?