Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರು ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಶಾಸಕ ಭಂಡಾರಿ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮಂಗಳೂರು ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಶಾಸಕ ಭಂಡಾರಿ ಒತ್ತಾಯ

Dakshina Kannada

ಮಂಗಳೂರು ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಶಾಸಕ ಭಂಡಾರಿ ಒತ್ತಾಯ

Public TV
Last updated: June 6, 2025 3:16 pm
Public TV
Share
2 Min Read
manjunath bhandary
SHARE

ಮಂಗಳೂರು: ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಪ್ರಾರಂಭಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ (Manjunath Bhandary) ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ.

ಮಂಗಳೂರು ನಗರವು ದೇಶದ ಪ್ರಮುಖ ವಾಣಿಜ್ಯ ನಗರಗಳಲ್ಲಿ ಒಂದಾಗಿದ್ದು, ಅಭಿವೃದ್ಧಿಗೆ ಪೂರಕವಾದ ವಾಣಿಜ್ಯ ಚಟುವಟಿಗಳಿಂದಾಗಿ ಕರ್ನಾಟಕದ ಬಂದರು ನಗರಿಯಾಗಿ ಹಾಗೂ ಪ್ರಮುಖ ರೇವು ಪಟ್ಟಣವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರವಾಸೋದ್ಯಮ ಹಾಗೂ ಶೈಕ್ಷಣಿಕ ದೃಷ್ಟಿಯಿಂದ ದೇಶ-ವಿದೇಶಗಳಿಂದಲೂ ಸಾವಿರಾರು ಜನ ಪ್ರತಿನಿತ್ಯ ನಗರಕ್ಕೆ ಭೇಟಿ ನೀಡುತ್ತಾರೆ. ಮಂಗಳೂರು ನಗರದ ಕೇಂದ್ರ ಭಾಗದಲ್ಲಿರುವ ಬಸ್ ನಿಲ್ದಾಣವು 1980 ರಲ್ಲಿ ಮಂಜೂರಾಗಿ 1986ರಲ್ಲಿ ಅಂದಾಜು 60 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಗೊಂಡಿರುತ್ತದೆ. ಪ್ರಸ್ತುತ ಬಸ್ ನಿಲ್ದಾಣವು 3 ಎಕರೆ 60 ಸೆಂಟ್ಸ್ ವಿಸ್ತೀರ್ಣದ ಪ್ರದೇಶವನ್ನು ಹೊಂದಿದ್ದು, 4,702.94 ಚ.ಮೀ ವಿಸ್ತೀರ್ಣದ ನಿಲ್ದಾಣ ಕಟ್ಟಡ, 814.82 ಚ.ಮೀ ವಾಣಿಜ್ಯ ಪ್ರದೇಶ, 305 ಚ.ಮೀ ದ್ವಿಚಕ್ರ ವಾಹನ ಪಾರ್ಕಿಂಗ್, 608.50 ಚ.ಮೀ ಕಾರ್ ಪಾರ್ಕಿಂಗ್, 171.9 ಚ.ಮೀ ರಿಕ್ಷಾ ನಿಲ್ದಾಣ, 1,564.82 ಚ.ಮೀ ವಿಶ್ರಾಂತಿ ಕೊಠಡಿಗಳ ಸಾಮರ್ಥ್ಯವನ್ನು ಹೊಂದಿದೆ. ಕಳೆದ 39 ವರ್ಷಗಳಲ್ಲಿ ಅಲ್ಪ ಸ್ವಲ್ಪ ಅನುದಾನದಿಂದ ನಿಲ್ದಾಣವನ್ನು ನಿರ್ವಹಣೆ ಮಾಡಲಾಗಿದೆಯೇ ಹೊರತು ಆಧುನಿಕ ಸೌಲಭ್ಯಗಳೊಂದಿಗೆ ಉನ್ನತೀಕರಿಸುವ ಯಾವುದೇ ಪ್ರಯತ್ನಗಳಾಗಿರುವುದಿಲ್ಲ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ನಾನು ಈ ರಾಜ್ಯದ ಸಿಎಂ, ವಿಧಾನಸೌಧದಲ್ಲಿ ಕಾಯಕ್ರಮ ಆಗ್ಬೇಕು – ಆಯುಕ್ತರಿಗೆ ಗದರಿದ್ದಕ್ಕೆ ಭದ್ರತೆ ಎಂದ ಹೆಚ್‌ಡಿಕೆ

ನಿಲ್ದಾಣಕ್ಕೆ ಪ್ರತಿನಿತ್ಯ ವಿವಿಧ ವಿಭಾಗಗಳಿಂದ ಅಂದಾಜು 585 ಬಸ್‌ಗಳು ಬಂದು ಹೋಗುತ್ತಿದ್ದು, ಸರಿಸುಮಾರು 25,000 ಪ್ರಯಾಣಿಕರು ನಿತ್ಯ ನಿಲ್ದಾಣವನ್ನು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅವಲಂಬಿಸಿದ್ದಾರೆ. ರಾಜ್ಯದ ಬೊಕ್ಕಸಕ್ಕೆ ವಿವಿಧ ಉದ್ಯಮಗಳ ಮೂಲಕ ಅತೀ ಹೆಚ್ಚು ತೆರಿಗೆ ಪಾವತಿಸುವ ಜನರು ಹಾಗೂ ಸಂಸ್ಥೆಗಳನ್ನು ಹೊಂದಿರುವ ನಗರಗಳಲ್ಲಿ ಒಂದಾಗಿರುವ ಮಂಗಳೂರಿನಲ್ಲಿ, ಕಾಲಮಾನಕ್ಕೆ ತಕ್ಕಂತೆ ನಿಲ್ದಾಣದ ಸಾಮರ್ಥ್ಯವನ್ನು ಮೇಲ್ದರ್ಜೆಗೇರಿಸಿ, ಇತರೇ ರಾಜ್ಯದಲ್ಲಿರುವಂತೆ ಹೈಟೆಕ್ ಬಸ್ ನಿಲ್ದಾಣವನ್ನು ನಿರ್ಮಿಸಬೇಕೆಂಬುದು ಮಂಗಳೂರಿನ ನಿವಾಸಿಗಳ ಹಾಗೂ ಪಕ್ಷದ ಮುಖಂಡರ ಆಗ್ರಹವಾಗಿದೆ. ಆದ್ದರಿಂದ ಮಂಗಳೂರು ಬಸ್ ನಿಲ್ದಾಣವನ್ನು ಇತರೇ ಜಿಲ್ಲೆಯಲ್ಲಿರುವಂತೆ, ಅಂದಾಜು 120 ಕೋಟಿ ರೂಪಾಯಿ ಅನುದಾನದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸುವುದರ ಜೊತೆಗೆ ನಗರದಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಪ್ರಾರಂಭಿಸಬೇಕಾಗಿ ಈ ಮೂಲಕ ತಮ್ಮನ್ನು ಮನವಿ ಮಾಡುವುದಾಗಿ ಭಂಡಾರಿ ಹೇಳಿದ್ದಾರೆ.

TAGGED:MangaluruMangaluru Central Bus StandManjunath Bhandaryಮಂಗಳೂರುಮಂಗಳೂರು ಕೇಂದ್ರ ಬಸ್‌ ನಿಲ್ದಾಣಮಂಜುನಾಥ್ ಭಂಡಾರಿ.
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

asha nath
Latest

ಉಡುಪಿ ಕೃಷ್ಣ ಮಠಕ್ಕೆ ತಿರುವನಂತಪುರಂ ಬಿಜೆಪಿ ಉಪಮೇಯರ್ ಭೇಟಿ

Public TV
By Public TV
5 minutes ago
Abu Dhabi Police
Crime

ಯುಎಇಯಲ್ಲಿ ಇರಾನ್ ದಾಳಿ ವೀಡಿಯೋ ಮಾಡಿದ್ರೆ ಅರೆಸ್ಟ್‌ – ಇಲ್ಲಿವರೆಗೂ 45 ಮಂದಿ ಅಂದರ್‌

Public TV
By Public TV
36 minutes ago
R Ashok
Bengaluru City

ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ

Public TV
By Public TV
1 hour ago
Shivanand Patil Yeshwanthpur Textile Market 1
Bengaluru City

ಯಶವಂತಪುರದಲ್ಲಿ ಟೆಕ್ಸ್‌ಟೈಲ್ ಮಾರ್ಕೆಟ್, ಸಿಎಂ ಜೊತೆ ಚರ್ಚಿಸಿ ಶಂಕುಸ್ಥಾಪನೆ: ಶಿವಾನಂದ ಪಾಟೀಲ್

Public TV
By Public TV
1 hour ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
2 hours ago
Cooking Oil
Bengaluru City

ಯುದ್ಧದ ಎಫೆಕ್ಟ್; ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?