Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
Last updated: April 21, 2026 9:10 am
Public TV
Share
1 Min Read
suresh kumar help
SHARE

– ಕಾಲು ಕಳೆದುಕೊಂಡ್ರೂ ಪರೀಕ್ಷೆ ಬರೆದಿದ್ದ ಕುಸುಮಾಳಿಗೆ ಅನಾರೋಗ್ಯ
– ಸರ್ಕಾರದ ಗಮನ ಸೆಳೆದು ಕುಟುಂಬಕ್ಕೆ ಶಾಸಕ ಸಹಾಯಹಸ್ತ

ಬೆಂಗಳೂರು: ಮಗಳ ಜೀವನಕ್ಕಾಗಿ ತಂದೆ ಕಿಡ್ನಿ ಮಾರಾಟಕ್ಕೆ ಮುಂದಾದ ಕರುಣಾಜನಕ ಕಥೆ ಬೆಂಗಳೂರಿನಲ್ಲಿ ನಡೆದಿದೆ. ವಿಚಾರ ತಿಳಿದ ತಕ್ಷಣ ಸ್ಪಂದಿಸಿದ ಶಾಸಕ ಸುರೇಶ್ ಕುಮಾರ್ (Suresh Kumar) ನೊಂದ ಕುಟುಂಬಕ್ಕೆ ನೆರವಾಗಿ ಮಾನವೀಯತೆ ಮರೆದಿದ್ದಾರೆ.

ಕುಸುಮಾ ಎಂಬ ಮಹಿಳೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ್ದರು. ಕಾಲು ಕಳೆದುಕೊಂಡಿದ್ದರೂ ಇತ್ತೀಚೆಗೆ ಪರೀಕ್ಷೆ ಬರೆದಿದ್ದರು. ಅನಾರೋಗ್ಯದಿಂದ ವೈಟ್‌ಫೀಲ್ಡ್‌ನ ಎಸ್ಟರ್ ಆಸ್ಪತ್ರೆಗೆ ದಾಖಲಾಗಿದ್ದರು. 4 ದಿನಕ್ಕೆ ಕುಸುಮಾ ಚಿಕಿತ್ಸೆಗೆ ಐದೂವರೆ ಲಕ್ಷ ರೂಪಾಯಿ ವೆಚ್ಚವಾಗಿತ್ತು. ಮಗಳ ಚಿಕಿತ್ಸೆಗೆ ಹೆಚ್ಚಿನ ಹಣ ಹೊಂದಿಸಲು ಸಾಧ್ಯವಾಗದೇ ತಂದೆ ಕಿಡ್ನಿ ಮಾರಾಟಕ್ಕೆ ಮುಂದಾಗಿದ್ದರು. ಇದನ್ನೂ ಓದಿ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

mla suresh kumar help

ನೊಂದ ಕುಟುಂಬದ ಬಗ್ಗೆ ವಿಷಯ ತಿಳಿದು ಶಾಸಕ ಸುರೇಶ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು. ವೈದ್ಯರು ಮತ್ತು ಆಸ್ಪತ್ರೆ ಆಡಳಿತ ಮಂಡಳಿಯ ಜೊತೆ ಮುಕ್ತ ಮಾತುಕತೆ ನಡೆಸಿದರು. ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಗಮನಕ್ಕೆ ತಂದರು.

ಕೊನೆಗೆ ಕುಸುಮಾ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆಸ್ಪತ್ರೆ ವೆಚ್ಚ ಭರಿಸಲು ಅನುವು ಮಾಡಿಕೊಡಲಾಯಿತು. ಇತ್ತ ಚಿಕಿತ್ಸೆ ಹಣ ಸ್ವೀಕರಿಸದಿರಲು ಆಸ್ಪತ್ರೆ ಆಡಳಿತ ಮಂಡಳಿ ನಿರ್ಧರಿಸಿತು. ಆಸ್ಪತ್ರೆ ವತಿಯಿಂದಲೇ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ಆಸ್ಪತ್ರೆ ಮಂಡಳಿ ತಿಳಿಸಿತು. ಇನ್ನೆರಡು ದಿನಗಳಲ್ಲಿ ರೋಗಿಯ ಆರೋಗ್ಯ ಸರಿಪಡಿಸುವುದಾಗಿ ಭರವಸೆ ನೀಡಿತು. ಹೀಗಾಗಿ, ಎಲ್ಲರಿಗೂ ಶಾಸಕ ಸುರೇಶ್ ಕುಮಾರ್ ಧನ್ಯವಾದ ತಿಳಿಸಿದರು. ಇದನ್ನೂ ಓದಿ: ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

TAGGED:bengaluruBJP MLAsuresh kumarಬೆಂಗಳೂರುಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
17 minutes ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
40 minutes ago
Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
50 minutes ago
US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
1 hour ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
1 hour ago
Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?